|
| ನೈಜೆರಿಯಾ ಕೋಮಗಲಭೆಗೆ 400 ಮಂದಿ ಸಾವು |
| ನೈಜೆರಿಯಾ, ಸೋಮವಾರ, 1 ಡಿಸೆಂಬರ್ 2008 ( 16:10 IST ) | |
ಮುಸ್ಲಿಂರು ಮತ್ತು ಕ್ರಿಶ್ಚಿಯನ್ನರ ನಡುವೆ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಘರ್ಷಣೆಯಲ್ಲಿ ಸುಮಾರು 400 ಮಂದಿ ನಾಗರಿಕರು ಹತ್ಯೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಭಯ ಧಾರ್ಮಿಕ ಗುಂಪುಗಳು ಪರಸ್ಪರ ಮನೆ ಅಂಗಡಿ ಮುಗ್ಗಟ್ಟುಗಳು ಮಸೀದಿ ಹಾಗೂ ಚರ್ಚ್‌ಗಳ ಮೇಲೆ ದಾಳಿ ನಡೆಸಿ ಬೆಂಕಿಹಚ್ಚಲಾಗಿದ್ದು, ನೂರಾರು ಮಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಉಭಯ ಧಾರ್ಮಿಕರ ಮಧ್ಯೆ ಘರ್ಷಣೆಯನ್ನು ತಡೆಯಲು ಪೊಲೀಸರು ವ್ಯಾಪಕ ಕಾರ್ಯಾಚರಣೆಯನ್ನು ನಡೆಸುತ್ತಿದ್ದು ಪರಿಸ್ಥಿತಿ ನಿಯಂತ್ರಣಕ್ಕಾಗಿ ಹೆಚ್ಚಿನ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಉ ಹೇಳಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|