ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಪ್ರಜಾಪ್ರಭುತ್ವ ಬಲವರ್ಧನೆಗೆ ಮುಷರಫ್ ಒತ್ತಾಯ
ಲಂಡನ್, ಮಂಗಳವಾರ, 2 ಡಿಸೆಂಬರ್ 2008   ( 13:45 IST )
ಪಾಕಿಸ್ತಾನದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವುದು ಅಗತ್ಯವಾಗಿದೆ ಎಂದು ಪಾಕ್‌ನ ಮಾಜಿ ಅದ್ಯಕ್ಷ ಪರ್ವೇಜ್ ಮುಷರಫ್ ಒತ್ತಾಯಿಸಿದ್ದಾರೆ.

ಪಾಕಿಸ್ತಾನದ ಮಾಜಿ ಪ್ರಧಾನಿ ಶೌಕತ್ ಅಜೀಜ್ ಅವರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಮುಷರಫ್, ದೇಶದ ಏಕತೆಗಾಗಿ ರಾಜಕೀಯ ಪಕ್ಷಗಳು ಒಂದಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಸಲಹೆ ನೀಡಿದರು.

ಅಜೀಜ್ ಮತ್ತು ಮುಷರಫ್ ಅವರಿಗೆ ಆತ್ಮಿಯರಾದ ಗೆಳೆಯರೊಬ್ಬರ ಮನೆಯಲ್ಲಿ ಸಭೆಯನ್ನು ಎರ್ಪಡಿಸಲಾಗಿತ್ತು ಎಂದು ಡೈಲಿ ಟೈಮ್ಸ್ ವರದಿ ಮಾಡಿದೆ.

ಮುಂಬೈ ಮೇಲೆ ನಡೆದ ದಾಳಿಯ ಕುರಿತಂತೆ ಭಾರತ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದು,ತನ್ನ ನೀತಿಗಳಲ್ಲಿ ಬದಲಾವಣೆ ತರುವುದು ಅಗತ್ಯವಾಗಿದೆ ಎಂದು ಮಾಜಿ ಅದ್ಯಕ್ಷ ಮುಷರಫ್ ಟೀಕಿಸಿದ್ದಾರೆ.

ಸಂಕಷ್ಟದ ಸಮಯದಲ್ಲಿ ಪಾಕಿಸ್ತಾನದ ರಾಜಕೀಯ ಪಕ್ಷಗಳು ಜವಾಬ್ದಾರಿಯಿಂದ ವರ್ತಿಸುವುದು ಅಗತ್ಯವಾಗಿದೆ ಎಂದು ಮಾಜಿ ಪ್ರಧಾನಿ ಶೌಕತ್ ಅಜೀಜ್ ಅಭಿಪ್ರಾಯಪಟ್ಟಿದ್ದಾರೆ
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಭಾರತ ಪುರಾವೆ ಒದಗಿಸಿದಲ್ಲಿ ಕಠಿಣ ಕ್ರಮ: ಖುರೇಶಿ
ಉಗ್ರರ ದಾಳಿಯಲ್ಲಿ ಪಾಕ್ ಕೈವಾಡವಿಲ್ಲ-ಆಸಿಫ್
ಅರಬ್‌ದೇಶಗಳೊಂದಿಗೆ ಪರಮಾಣು ಘಟಕ:ಇರಾನ್
ನೈಜೆರಿಯಾ ಕೋಮಗಲಭೆಗೆ 400 ಮಂದಿ ಸಾವು
ತನಿಖೆಗೆ ಸಂಪೂರ್ಣ ಸಹಕಾರ;ಮಲೇಷಿಯಾ
ಉಗ್ರರ ದಾಳಿ:ರೈಸ್ ಭಾರತ ಭೇಟಿ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...