ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಸರಕಾರವನ್ನು ವಿಸರ್ಜಿಸಿದ ಥಾಯಿ ನ್ಯಾಯಾಲಯ
ಬ್ಯಾಂಕಾಂಕ್, ಮಂಗಳವಾರ, 2 ಡಿಸೆಂಬರ್ 2008   ( 16:14 IST )
ಮತ ವಂಚನೆ ಪ್ರಕರಣದಲ್ಲಿ ಭಾಗಿಯಾದ ಅಡಳಿತ ಪಕ್ಷವನ್ನು ವಿಸರ್ಜಿಸಿ ಐದು ವರ್ಷಗಳ ಅವಧಿಗೆ ನಿಷೇಧ ಹೇರಿ ಥಾಯ್ಲೆಂಡ್‌ನ ಸರ್ವೋಚ್ಚ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಪೀಪಲ್ ಪವರ್ ಪಾರ್ಟಿಗೆ ನಿಷೇಧ ಹೇರಬೇಕು ಎಂದು ಸರ್ವಾನುಮತದ ತೀರ್ಮಾನ ತೆಗೆದುಕೊಳ್ಳಲಾಯಿತು ಎಂದು ಸರ್ವೋಚ್ಚ ನ್ಯಾಯಾಲಯದ ಒಂಬತ್ತು ಸದಸ್ಯರ ನ್ಯಾಯಾಧೀಶರ ಪೀಠದ ಮುಖ್ಯಸ್ಥ ಚಾಟ್ ಚೊನ್ಲಾವೊರ್ನ್ ಹೇಳಿದ್ದಾರೆ.

ಪೀಪಲ್ ಪವರ್ ಪಾರ್ಟಿಯನ್ನು ರದ್ದುಗೊಳಿಸಿ ಪಕ್ಷದ ನಾಯಕರಿಗೆ ಐದು ವರ್ಷಗಳ ರಾಜಕೀಯ ನಿಷೇಧ ಹೇರಲು ನಿರ್ಧರಿಸಲಾಯಿತು ಎಂದು ಹೇಳಿದ್ದಾರೆ.

ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಹಿಂಸಾಚಾರ ಉಲ್ಬಣಿಸುತ್ತಿದ್ದು, ಗ್ರೇನೆಡ್ ದಾಳಿಯಲ್ಲಿ 51 ಮಂದಿ ಸರಕಾರ ವಿರೋಧಿ ಪ್ರತಿಭಟನಾಕಾರರು ಗಾಯಗೊಂಡಿದ್ದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಅಮೆರಿಕೆಗೆ ಜೈವಿಕ ದಾಳಿಯ ಬೆದರಿಕೆ
ಭಾರತ ಭೇಟಿಯ ನಂತರ ಇಸ್ಲಾಮಾಬಾದ್‌ಗೆ ರೈಸ್?
ಪಾಕ್ ಸೇನೆ ಉಗ್ರರನ್ನು ಸದೆಬಡೆಯಲಿ:ನ್ಯಾಟೋ
ಪ್ರಜಾಪ್ರಭುತ್ವ ಬಲವರ್ಧನೆಗೆ ಮುಷರಫ್ ಒತ್ತಾಯ
ಭಾರತ ಪುರಾವೆ ಒದಗಿಸಿದಲ್ಲಿ ಕಠಿಣ ಕ್ರಮ: ಖುರೇಶಿ
ಉಗ್ರರ ದಾಳಿಯಲ್ಲಿ ಪಾಕ್ ಕೈವಾಡವಿಲ್ಲ-ಆಸಿಫ್
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...