|
| ಒಬಾಮಾ ತಂಡದೊಂದಿಗೆ ಕಾರ್ಯನಿರ್ವಹಣೆ:ಚೀನಾ |
| ಬೀಜಿಂಗ್, ಮಂಗಳವಾರ, 2 ಡಿಸೆಂಬರ್ 2008 ( 16:14 IST ) | |
ಅಮೆರಿಕದ ಚುನಾಯಿತ ಅಧ್ಯಕ್ಷ ಬರಾಕ್ ಒಬಾಮಾ ಅವರ ರಾಷ್ಟ್ರೀಯ ಭದ್ರತಾ ಸಮಿತಿಯೊಂದಿಗೆ ಕಾರ್ಯನಿರ್ವಹಿಸಲು ಸಿದ್ದವಿದೆ. ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿಯಾಗಿ ಹಿಲೆರಿ ರೊಧಮ್ ಕ್ಲಿಂಟನ್, ಶ್ವೇತ ಭವನದ ರಾಷ್ಟ್ರೀಯ ಭದ್ರತಾ ಸಲಹಂಗಾರರಾಗಿ ಜೇಮ್ಸ್ ಜೊನ್ಸ್ ಅವರನ್ನು ನೇಮಕ ಮಾಡಿಕರುವುದು ಸ್ವಾಗತಾರ್ಹ ಎಂದು ಚೀನಾ ಬಣ್ಣಿಸಿದೆ.
ವಿದೇಶಾಂಗ ಸಚಿವಾಲಯದ ವಕ್ತಾರ ಲಿಯಾನ್ ಜಿಯಾಂಚೊ ಮಾತನಾಡಿ, ಚೀನಾದ ವಿದೇಶಾಂಗ ಸಚಿವ ಯಾಂಗ್ ಜಿಯಾಚಿ ಅವರು ಉಭಯರ ನೇಮಕವನ್ನು ಸ್ವಾಗತಿಸಿ ಅಭಿನಂದನಾ ಸಂದೇಶವನ್ನು ಕಳುಹಿಸಿದ್ದಾರೆ ಎಂದು ತಿಳಿಸಿದರು.
ವ್ಯಾಪಾರ ವಹಿವಾಟಿಗೆ ಸಂಬಂಧಿಸಿದಂತೆ ವಾಷಿಂಗ್ಟನ್ ಮತ್ತು ಬೀಜಿಂಗ್ ನಡುವ ಬಾಂಧವ್ಯ ವೃದ್ಧಿಗೆ ಕಾರಣವಾಗಿದ್ದು, ಜಾಗತಿಕ ಆರ್ಥಿಕ ಬಿಕ್ಕಟ್ಟಿನಿಂದಾಗಿ ದೇಶದ ಆರ್ಥಿಕತೆ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ವಕ್ತಾರ ಲಿಯಾನ್ ಜಿಯಾಂಚೊ ಹೇಳಿದ್ದಾರೆ
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|