ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಜಪಾನ್‌ನಲ್ಲಿ 6.1 ತೀವ್ರತೆಯ ಭೂಕಂಪ
ಟೋಕಿಯೊ, ಗುರುವಾರ, 4 ಡಿಸೆಂಬರ್ 2008   ( 13:17 IST )
ಉತ್ತರ ಜಪಾನ್ ತೀರದಲ್ಲಿ 6.1 ತೀವ್ರತೆಯ ಭೂಕಂಪ ಗುರುವಾರ ಅಪ್ಪಳಿಸಿದೆಯೆಂದು ಹವಾಮಾನ ಇಲಾಖೆ ತಿಳಿಸಿದ್ದು, ಯಾವುದೇ ಸಾವು, ನೋವಿನ ವರದಿಯಾಗಿಲ್ಲ ಎಂದು ಹೇಳಿದೆ.

ಟೋಕಿಯೊಗೆ 290 ಕಿಮೀ ದೂರದ ಮಿಯಾಗಿ ತೀರದಲ್ಲಿ ಬೆಳಿಗ್ಗೆ ಭೂಕಂಪ ಸಂಭವಿಸಿದ್ದು, ಸುಮಾರು 10 ಕಿಮೀ ಆಳದ ಜಲಗರ್ಭದಲ್ಲಿ ಅಪ್ಪಳಿಸಿದೆಯೆಂದು ತಿಳಿದುಬಂದಿದೆ. ಭೂಕಂಪದಿಂದಾಗಿ ಸುನಾಮಿ ಅಲೆಗಳು ಏಳುವ ಅಪಾಯವಿಲ್ಲವೆಂದು ಕೂಡ ಇಲಾಖೆ ತಿಳಿಸಿದೆ.

ಭೂಕಂಪದಿಂದ ಜಲ, ವಿದ್ಯುತ್,ಅನಿಲ ಮತ್ತು ದೂರವಾಣಿ ಸಂಪರ್ಕಕ್ಕೆ ಯಾವುದೇ ಅಡಚಣೆಯಾಗಿಲ್ಲ ಎಂದು ಮಿಯಾಗಿಯ ಹಾನಿ ನಿರ್ವಹಣೆಯ ಉಸ್ತುವಾರಿ ಅಧಿಕಾರಿ ತಿಳಿಸಿದರು.

ಜಪಾನ್ ವಿಶ್ವದಲ್ಲೇ ಅತೀ ಹೆಚ್ಚು ಭೂಕಂಪಪೀಡಿತ ಪ್ರದೇಶಗಳಲ್ಲಿ ಒಂದಾಗಿದ್ದು, ಪಶ್ಚಿಮ ಬಂದರು ನಗರ ಕೋಬೆಯಲ್ಲಿ 1995ರ ಜನವರಿಯಲ್ಲಿ ಸಂಭವಿಸಿದ ಭೂಕಂಪದಲ್ಲಿ 6400ಕ್ಕಿಂತ ಹೆಚ್ಚು ಜನರು ಮೃತಪಟ್ಟಿದ್ದರು. ಮುಂದಿನ 50 ವರ್ಷಗಳಲ್ಲಿ ಭಾರೀ ಭೂಕಂಪಕ್ಕೆ ಟೊಕಿಯೊ ತುತ್ತಾಗುವ ಸಂಭವ ಶೇ.90ರಷ್ಟಿದೆ ಎಂದು ತಜ್ಞರು ನಂಬಿ
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಭಯೋತ್ಪಾದಕನ ವಿರುದ್ಧ ಕ್ರಮಕ್ಕೆ ಅಮೆರಿಕಕ್ಕೆ ಅಧಿಕಾರ
ಉಗ್ರರಿಗೆ ಐಎಸ್‌ಐ ತರಬೇತಿ: ಅಮೆರಿಕ ಗುಪ್ತಚರ ಮಾಹಿತಿ
ಸೊಮಾಲಿ ಕಡಲ್ಗಳ್ಳರಿಂದ ಯೆಮೆನ್ ಹಡಗು ಬಂಧಮುಕ್ತ
ಜಂಟಿ ತನಿಖಾ ವ್ಯವಸ್ಥೆ ರಚನೆಗೆ ಪಾಕ್ ಪ್ರಸ್ತಾಪ
ಭಾರತದ ಬೇಡಿಕೆಗೆ ಜರ್ದಾರಿ ನಿರಾಕರಣೆ
ಪ್ರಧಾನಿಯನ್ನು ಪದಚ್ಯುತಗೊಳಿಸಿದ ಬ್ಯಾಂಕಾಕ್ ಕೋರ್ಟ್
ಗ್ರಹ ಗತಿ
ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮಿತ್ರರು ಸಹಕರಿಸಲಿದ್ದಾರೆ
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಎಡಪಕ್ಷಗಳ ಜೊತೆಗೂಡಿ ಹೋರಾಟಕ್ಕೆ ಜೆಡಿಎಸ್ ಸಜ್ಜು
ರಾಜ್ಯದ ಎಂಟು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ತೀರ್ಮಾನಿಸಿದೆ.
ಎನ್ಎಸ್‌ಜಿ ಪಡೆ ನೀಡುವಂತೆ ಕೇಂದ್ರಕ್ಕೆ ಸಿಎಂ ಮನವಿ
ಬೆಂಗಳೂರು ದಾಳಿಗೆ ಕೌಂಟ್ ಡೌನ್
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...