ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಆತ್ಮಾಹುತಿ ಬಾಂಬರ್ ಸ್ಫೋಟಕ್ಕೆ 23 ಬಲಿ
ಬಾಗ್ದಾದ್, ಶನಿವಾರ, 3 ಜನವರಿ 2009   ( 12:16 IST )
ಇರಾಕಿ ರಾಜಧಾನಿಯ ಬಳಿ ನಡೆಯುತ್ತಿದ್ದ ಬುಡಕಟ್ಟು ಜನಾಂಗದ ಸಭೆಯಲ್ಲಿ ಶುಕ್ರವಾರ ಆತ್ಮಾಹುತಿ ಬಾಂಬರ್ ಸ್ಫೋಟಿಸಿಕೊಂಡು 23 ಜನರು ಸತ್ತಿದ್ದಾರೆ ಮತ್ತು 42 ಮಂದಿ ಗಾಯಗೊಂಡಿದ್ದಾರೆ.

ಬಾಗ್ದಾದ್‌ನ ದಕ್ಷಿಣಕ್ಕಿರುವ ಸಣ್ಣ ಪಟ್ಟಣ ಅಲ್-ಯುಸುಫಿಯದಲ್ಲಿ ಸುನ್ನಿ ಅರಬ್ ಶೇಖರ ಸಭೆಯೊಂದರಲ್ಲಿ ಬಾಂಬರ್ ತನ್ನ ಸೊಂಟದ ಪಟ್ಟಿಯಲ್ಲಿದ್ದ ಸ್ಫೋಟಕಗಳನ್ನು ಸಿಡಿಸಿದ್ದರಿಂದಾಗಿ ಈ ದುರ್ಘಟನೆ ಸಂಭವಿಸಿದೆ. ಮಧ್ಯಾಹ್ನ 2ಗಂಟೆಗೆ ಈ ದಾಳಿ ನಡೆಸಲಾಗಿದೆ ಎಂದು ರಕ್ಷಣಾ ಸಚಿವಾಲಯದ ಮ‌ೂಲ ತಿಳಿಸಿದೆ.

ಇತ್ತೀಚಿನ ವರ್ಷಗಳಲ್ಲಿ ಇರಾಕ್‌ನ ಶಕ್ತಿಶಾಲಿ ಬುಡಕಟ್ಟು ಜನಾಂಗವನ್ನು ವಿಶೇಷವಾಗಿ ಸುನ್ನಿ ಅರಬ್ ಪ್ರದೇಶಗಳಲ್ಲಿ ಅಲ್ ಖೈದಾ ವಿರುದ್ಧ ಹೋರಾಟಕ್ಕೆ ಅಮೆರಿಕ ಮಿಲಿಟರಿಯು ನೇಮಕ ಮಾಡಿತ್ತು. ಸುನ್ನಿ ಅರಬ್ ಪ್ರದೇಶಗಳು ಜಿಹಾದಿಗಳಿಂದ ಮೇಲಿಂದ ಮೇಲೆ ದಾಳಿಗೆ ಗುರಿಯಾಗಿತ್ತು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಸೊಮಾಲಿ ಕಡಲ್ಗಳ್ಳರ ದಾಳಿ ಪ್ರಯತ್ನ ವಿಫಲ
ಹಿಂದೂ ಅರ್ಚಕರನ್ನು ಬದಲಿಸಲು ಪಶುಪತಿನಾಥಕ್ಕೆ ಮುತ್ತಿಗೆ
ಕಿಲ್ಲಿನೋಚಿ ಶ್ರೀಲಂಕಾ ಸೇನೆಯ ಕೈವಶ
ಈಜಿಪ್ಟಿನ ಸರಕುಸಾಗಣೆ ಹಡಗು ಅಪಹರಣ
ಉಗ್ರರಿಗೆ ಹೆಣ್ಣು ಮಕ್ಕಳನ್ನು ವಿವಾಹಮಾಡಿ: ತಾಲಿಬಾನ್
ಕಿಲ್ಲಿನೋಚಿ ಸ್ವಾಧೀನದ ನಿರೀಕ್ಷೆಯಲ್ಲಿ ಶ್ರೀಲಂಕಾಪಡೆ
ಗ್ರಹ ಗತಿ
ದೈನಿಕ - ಶುಭ ವಾರ್ತೆ ಇಂದು ನಿಮ್ಮ ಪಾಲಿಗಿದೆ. ಪ್ರೀತಿ ಪಾತ್ರರಾದವರೊಡನೆ ಇದ್ದ ಭಿನ್ನಾಭಿಪ್ರಾಯಗಳು ಕೊನೆಗೊಳ್ಳುವುದು. ವ್ಯವಹಾರದಲ್ಲಿ ಲಾಭವಾಗಲಿದೆ. ಪ್ರಯಾಣ ಅವಶ್ಯಕ. ನೆಂಟರ ಆಗಮನವಾಗಲಿದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಸಿದ್ದರಾಮಯ್ಯ ವಿರುದ್ಧ ಖರ್ಗೆ ಪರೋಕ್ಷ ವಾಗ್ದಾಳಿ
ಉಪ ಚುನಾವಣೆಯಲ್ಲಿನ ಸೋಲಿನ ಪರಾಮರ್ಶೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್, ಇದೀಗ ಮಾಜಿ ಉಪಮುಖ್ಯಮಂತ್ರಿ ....
2009 ಕನ್ನಡ ಅನುಷ್ಠಾನ ವರ್ಷವಾಗಿ ಆಚರಣೆ
ಡಾ.ಅಜಯ್‌ಕುಮಾರ್ ಸಿಂಗ್ ನೂತನ ಡಿಜಿಪಿ
ಮನರಂಜನೆ
ಚಿತ್ರ ಸುದ್ದಿ - ಆನೇಕಲ್ ಬಾಲರಾಜ್ ನಿರ್ಮಾಣದಲ್ಲಿ ಅವರ ಪುತ್ರ ಸಂತೋಷ್ ನಟಿಸಿರುವ 'ಕೆಂಪ' ಚಿತ್ರ ಮುಂದಿನ ವಾರ ತೆರೆಕಾಣುತ್ತಿದೆ. ಸೆನ್ಸಾರ್ ಆಗಿ 5 ತಿಂಗಳಾದರೂ ಚಿತ್ರಮಂದಿರ ಸಿಗದ ಕಾರಣ ಚಿತ್ರ
ಮುಂದೆ ಓದಿ|ಮತ್ತಷ್ಟು...