ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಆಫ್ಘನ್‌ಗೆ ಸರಬರಾಜು ಮಾರ್ಗ ಪಾಕ್ ಪುನಾರಂಭ
ಇಸ್ಲಾಮಾಬಾದ್, ಶನಿವಾರ, 3 ಜನವರಿ 2009   ( 13:19 IST )
ಆಫ್ಘಾನಿಸ್ತಾನದಲ್ಲಿ ಅಮೆರಿಕ ಮತ್ತು ನ್ಯಾಟೊ ಪಡೆಗಳ ಮುಖ್ಯ ಸರಬರಾಜು ಮಾರ್ಗವನ್ನು ಪಾಕಿಸ್ತಾನ ಪುನಾರಂಭಿಸಿದೆ. ಕೈಬರ್ ಕಣಿವೆಯಲ್ಲಿ ಬೆಂಗಾವಲು ವಾಹನಗಳ ಮೇಲೆ ಉಗ್ರಗಾಮಿಗಳ ಪುನರಾರ್ತಿತ ದಾಳಿಗಳ ಹಿನ್ನೆಲೆಯಲ್ಲಿ ಅವರ ಮೇಲೆ ಕಾರ್ಯಾಚರಣೆ ಸಂದರ್ಭದಲ್ಲಿ ಸರಬರಾಜು ಮಾರ್ಗವನ್ನು ಪಾಕಿಸ್ತಾನ ಬಂದ್ ಮಾಡಿತ್ತು. ಉಗ್ರಗಾಮಿಗಳ ವಿರುದ್ಧ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಾಶ್ಚಿಮಾತ್ಯ ರಾಷ್ಟ್ರಗಳ ಬಳಕೆಗೆ ಅಗತ್ಯವಾದ ಶೇ. 75ರಷ್ಟು ಇಂಧನ, ಆಹಾರ ಮತ್ತಿತರ ಸಾಮಗ್ರಿಗಳನ್ನು ಈ ಸರಬರಾಜು ಮಾರ್ಗಗಳಲ್ಲಿ ರವಾನಿಸಲಾಗುತ್ತಿದ್ದು, ಇವುಗಳ ಸುರಕ್ಷತೆಗೆ ಪ್ರಾಮುಖ್ಯತೆ ನೀಡುವ ಸಲುವಾಗಿ ಅಮೆರಿಕವು 30000 ಹೆಚ್ಚುವರಿ ಪಡೆಗಳನ್ನು ನಿಯೋಜಿಸಲು ಯೋಜಿಸಿದೆ.

ಆಫ್ಘಾನಿಸ್ತಾನದಲ್ಲಿ ಕಾರ್ಯನಿರ್ವಹಿಸುವ ಸಾಮರ್ಥ್ಯಕ್ಕೆ ಈ ದಾಳಿಗಳಿಂದ ಕುಂದುಂಟಾಗಿಲ್ಲ ಎಂದು ಅಮೆರಿಕ ಅಧಿಕಾರಿಗಳು ಹೇಳಿದ್ದು, ಈ ಮಾರ್ಗದಲ್ಲಿ ಭದ್ರತೆ ಸುಧಾರಣೆಗೆ ದಾರಿ ಹುಡುಕುತ್ತಿರುವುದಾಗಿ ಮತ್ತು ಪೂರೈಕೆಗಳ ರವಾನೆಗೆ ಪರ್ಯಾಯ ಮಾರ್ಗಗಳನ್ನು ಶೋಧಿಸುತ್ತಿರುವುದಾಗಿ ಹೇಳಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಕಿಲ್ಲಿನೋಚಿ ಕೈವಶ ಬಳಿಕ ಮುಲ್ಲತೀವು ಮೇಲೆ ಲಂಕಾ ದಾಳಿ
ಆತ್ಮಾಹುತಿ ಬಾಂಬರ್ ಸ್ಫೋಟಕ್ಕೆ 23 ಬಲಿ
ಸೊಮಾಲಿ ಕಡಲ್ಗಳ್ಳರ ದಾಳಿ ಪ್ರಯತ್ನ ವಿಫಲ
ಹಿಂದೂ ಅರ್ಚಕರನ್ನು ಬದಲಿಸಲು ಪಶುಪತಿನಾಥಕ್ಕೆ ಮುತ್ತಿಗೆ
ಕಿಲ್ಲಿನೋಚಿ ಶ್ರೀಲಂಕಾ ಸೇನೆಯ ಕೈವಶ
ಈಜಿಪ್ಟಿನ ಸರಕುಸಾಗಣೆ ಹಡಗು ಅಪಹರಣ
ಗ್ರಹ ಗತಿ
ದೈನಿಕ - ಶುಭ ವಾರ್ತೆ ಇಂದು ನಿಮ್ಮ ಪಾಲಿಗಿದೆ. ಪ್ರೀತಿ ಪಾತ್ರರಾದವರೊಡನೆ ಇದ್ದ ಭಿನ್ನಾಭಿಪ್ರಾಯಗಳು ಕೊನೆಗೊಳ್ಳುವುದು. ವ್ಯವಹಾರದಲ್ಲಿ ಲಾಭವಾಗಲಿದೆ. ಪ್ರಯಾಣ ಅವಶ್ಯಕ. ನೆಂಟರ ಆಗಮನವಾಗಲಿದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಸಿದ್ದರಾಮಯ್ಯ ವಿರುದ್ಧ ಖರ್ಗೆ ಪರೋಕ್ಷ ವಾಗ್ದಾಳಿ
ಉಪ ಚುನಾವಣೆಯಲ್ಲಿನ ಸೋಲಿನ ಪರಾಮರ್ಶೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್, ಇದೀಗ ಮಾಜಿ ಉಪಮುಖ್ಯಮಂತ್ರಿ ....
2009 ಕನ್ನಡ ಅನುಷ್ಠಾನ ವರ್ಷವಾಗಿ ಆಚರಣೆ
ಡಾ.ಅಜಯ್‌ಕುಮಾರ್ ಸಿಂಗ್ ನೂತನ ಡಿಜಿಪಿ
ಮನರಂಜನೆ
ಚಿತ್ರ ಸುದ್ದಿ - ಆನೇಕಲ್ ಬಾಲರಾಜ್ ನಿರ್ಮಾಣದಲ್ಲಿ ಅವರ ಪುತ್ರ ಸಂತೋಷ್ ನಟಿಸಿರುವ 'ಕೆಂಪ' ಚಿತ್ರ ಮುಂದಿನ ವಾರ ತೆರೆಕಾಣುತ್ತಿದೆ. ಸೆನ್ಸಾರ್ ಆಗಿ 5 ತಿಂಗಳಾದರೂ ಚಿತ್ರಮಂದಿರ ಸಿಗದ ಕಾರಣ ಚಿತ್ರ
ಮುಂದೆ ಓದಿ|ಮತ್ತಷ್ಟು...