|
| ಲೂವಿಸಿಯಾನ ಹೆಲಿಕಾಪ್ಟರ್ ಅಪಘಾತಕ್ಕೆ 7 ಬಲಿ |
| ಲೂವಿಸಿಯಾನ, 5 ಜನವರಿ 2009 ( 12:24 IST ) | |
ದಕ್ಷಿಣ ಲೂವಿಸಿಯಾನದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ 7 ಮಂದಿ ಪ್ರಯಾಣಿಕರು ಸತ್ತಿದ್ದು, ಒಬ್ಬರು ಬದುಕುಳಿದಿದ್ದಾರೆ ಮತ್ತು ಇನ್ನೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾರೆಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ಭಾನುವಾರ ನಡೆದ ಅಪಘಾತದ ಕಾರಣ ತಿಳಿದುಬಂದಿಲ್ಲ. ಬದುಕುಳಿದ ವ್ಯಕ್ತಿಯನ್ನು ಸಮೀಪದ ಆಸ್ಪತ್ರೆಗೆ ಒಯ್ಯಲಾಗಿದ್ದು, ಶೋಧನಾ ಸಿಬ್ಬಂದಿಯು ನಾಪತ್ತೆಯಾದ ಪ್ರಯಾಣಿಕನ ಶೋಧ ನಡೆಸಿದೆ ಎಂದು ಅಮೆರಿಕ ಕರಾವಳಿ ಪಡೆ ತಿಳಿಸಿದೆ.
ಹೆಲಿಕಾಪ್ಟರ್ ಪಿಎಚ್‌ಐ ಇಂಕ್ ಕಂಪೆನಿಗೆ ಸೇರಿದ್ದು ಸಾಗರೋತ್ತರ ತೈಲ ಮತ್ತು ಅನಿಲ ಸರಬರಾಜಿಗೆ ಹೆಲಿಕಾಪ್ಟರ್ ಸೇವೆ ನೀಡುತ್ತದೆ. ಅಪಘಾತದ ನಿಖರ ಸ್ಥಳ ತಿಳಿದುಬಂದಿಲ್ಲ. ಲೂವಿಸಿಯಾನದ ಮೆಕ್ಸಿಕೊ ಕೊಲ್ಲಿ ಗಡಿಯಲ್ಲಿರುವ ಟೆರೆಬೋನ್ ಪ್ಯಾರಿಷ್‌ನಲ್ಲಿ ಈ ಘಟನೆ ಸಂಭವಿಸಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ದರ್ಶನ್ ನಾಯಕರಾಗಿರುವ ಅಭಯ್ ಚಿತ್ರಕ್ಕೆ ನಾಯಕಿ ಸಿಕ್ಕಿದ್ದಾಳೆ. ಆಕೆ ಆರತಿ ಠಾಕೂರ್. ದೂರದ ಮುಂಬಯಿಯ ಮಾಡೆಲ್ ಮಿಸ್ ಇಂಡಿಯಾ-2008 ವಿಜೇತೆ. ಈಕೆಯ ಎತ್ತರ ದರ್ಶನ್‌ಗೆ ಹೊಂದಿಕೆಯಾಗುವುದರಿಂದ |
| |
|
|
|
|
|
|
|