|
|
|
|
|
| ದೈನಿಕ - ಕೆಲವು ಅಡೆತಡೆಗಳ ಬಳಿಕ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ವ್ಯವಹಾರ ಚಟುವಟಿಕೆಗಳು ಕೂಡ ಸರಾಸರಿ ವೇಗದಲ್ಲಿ ಕಾರ್ಯನಿರ್ವಹಿಸಲಿವೆ. ವೈವಾಹಿಕ ವಿಷಯಗಳಿಂದ ಸಂತಸ ಲಭಿಸಲಿದೆ. ಆರೋಗ್ಯ ಯಾವುದೇ ಚಿಂತೆಯ ವಿಷಯವಾಗದು. ಹಣಕಾಸು ವ್ಯವಹಾರಗಳಲ್ಲಿ ನಿಮಗೆ ಯಶಸ್ಸು ಲಭಿಸುತ್ತದೆ. ಅತ್ಯುತ್ಸಾಹದಿಂದಿರುತ್ತೀರಿ ಮತ್ತು ಪೂರ್ಣ ಸಂತೋಷದಿಂದಿರುತ್ತೀರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ವಿಷ್ಣುವರ್ಧನ್ ಅಭಿನಯದ ಆಪ್ತರಕ್ಷಕ ಚಿತ್ರ ತನ್ನ ಮೊದಲ ಹಂತದ 22 ದಿನಗಳ ಚಿತ್ರೀಕರಣವನ್ನು ಪೂರೈಸಿದೆ. ಸದ್ಯ ಸ್ವಲ್ಪ ದಿನ ಚಿತ್ರೀಕರಣಕ್ಕೆ ಬಿಡುವು ನೀಡಿದ್ದು, ಶೀಘ್ರದಲ್ಲೇ ಮತ್ತೆ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ಮಾಪಕ ಕೃಷ್ಣಕುಮಾರ್ ತಿಳಿಸಿದ್ದಾರೆ. |
| |
|
|
|
|
|