|
|
|
|
|
| ದೈನಿಕ - ವೈವಾಹಿಕ ಜೀವನವು ಇಂದು ಸಿಹಿ ಅನುಭವ ನೀಡುತ್ತದೆ. ನಿಮಗೆ ಇ-ಮೇಲ್ ಅಥವಾ ಪತ್ರವೊಂದು ಬರಬಹುದು. ಸ್ತ್ರೀಯೊಬ್ಬರಿಂದ ಮಹತ್ವದ ಸಹಾಯ ಪ್ರಾಪ್ತವಾಗಲಿದೆ. ಮನರಂಜನೆಯ ಖರ್ಚುವೆಚ್ಚಗಳಲ್ಲಿ ಬದಲಾವಣೆ ಕಾಣಬಹುದು. ವ್ಯವಹಾರಕ್ಕೆ ದೀರ್ಘಕಾಲದಿಂದ ನಿರೀಕ್ಷಿಸುತ್ತಿರುವ ಉತ್ತೇಜನ ದೊರೆಯಲಿದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನಿರ್ದೇಶಕ ಎಸ್ ಎಲ್ ಎನ್ ಸ್ವಾಮಿ ಒಂದು ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಆದೇನಪ್ಪ ಅಂದ್ರೆ, ಮೂಕಿ ಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ. ಆ ಚಿತ್ರದ ಹೆಸರು ನಿರಂತರ. ಪುಷ್ಪಕ ವಿಮಾನ ಚಿತ್ರದ ನಂತರ ಇಂಥಾ ಚಿತ್ರ ತೆಗೆಯಲು ಯಾರು ಮನಸ್ಸು ಮಾಡಿರಲಿಲ್ಲ. |
| |
|
|
|
|
|