|
| ಹಂದಿ ಜ್ವರಕ್ಕೆ ನ್ಯೂಯಾರ್ಕ್ ಶಿಕ್ಷಕ ಬಲಿ |
| ನ್ಯೂಯಾರ್ಕ್, ಸೋಮವಾರ, 18 ಮೇ 2009 ( 18:52 IST ) | |
ಸ್ಥಳೀಯ ಶಾಲೆಯ ಶಿಕ್ಷಕರೊಬ್ಬರು ಕಳೆದವಾರ ಹಂದಿಜ್ವರ ಪೀಡಿತರಾಗಿ ಸಾವಪ್ಪಿದ್ದರಿಂದ ನ್ಯೂಯಾರ್ಕ್ ನಗರದಲ್ಲಿ ಪ್ರಥಮ ಹಂದಿ ಜ್ವರ ಪ್ರಕರಣ ದಾಖಲಾಗಿದೆ. ಕಳೆದ ವಾರ ಹಂದಿಜ್ವರ ಸೋಂಕಿನ ಹಿನ್ನೆಲೆಯಲ್ಲಿ 6 ಶಾಲೆಗಳನ್ನು ಮುಚ್ಚಲಾಗಿತ್ತು.
ಆ ಶಾಲೆಗಳ ಪೈಕಿ ಒಂದು ಶಾಲೆಯಲ್ಲಿ ಸಹಾಯಕ ಪ್ರಾಂಶುಪಾಲ ಮಿಚಲ್ ವೈನರ್ ಕೆಲಸ ಮಾಡುತ್ತಿದ್ದರು. ಹಂದಿ ಜ್ವರದ ಆತಂಕದಿಂದ ಇನ್ನೂ ಐದು ಶಾಲೆಗಳನ್ನು ಸೋಮವಾರ ಮುಚ್ಚಲಾಗಿದೆ.
ಗುರುವಾರ ಶಾಲೆಗಳನ್ನು ಮುಚ್ಚುವುದಕ್ಕೆ ಒಂದು ವಾರ ಮುಂಚಿತವಾಗಿ ವೈನರ್ ಹಂದಿಜ್ವರದ ಸೋಂಕಿಗೆ ತುತ್ತಾಗಿದ್ದು, ಅವರ ಪರಿಸ್ಥಿತಿ ಹದಗೆಟ್ಟ ಬಳಿಕ ಆಸ್ಪತ್ರೆಗೆ ಸೇರಿಸಲಾಗಿತ್ತು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ |
| |
|
|
|
|
|
|