ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಆತ್ಮಾಹುತಿ ದಾಳಿಗೆ ಇಬ್ಬರು ಅಮೆರಿಕನ್ನರ ಬಲಿ
ಕಾಬೂಲ್, ಬುಧವಾರ, 20 ಮೇ 2009   ( 17:38 IST )
ಆಫ್ಘನ್ ರಾಜಧಾನಿಯ ಹೊರವಲಯದಲ್ಲಿ ಅಮೆರಿಕದ ಮಿಲಿಟರಿ ಬೆಂಗಾವಲು ಪಡೆಯ ಮೇಲೆ ಆತ್ಮಾಹುತಿ ಬಾಂಬರ್ ದಾಳಿ ನಡೆಸಿದ್ದರಿಂದ ಸೈನಿಕನೊಬ್ಬ ಸೇರಿದಂತೆ ಇಬ್ಬರು ಅಮೆರಿಕನ್ನರು ಹತರಾಗಿದ್ದಾರೆ.

ಕಾಬೂಲ್ ಉತ್ತರಕ್ಕೆ ಬಗ್ರಾಂ ವಾಯುನೆಲೆಗೆ ಸಂಪರ್ಕಿಸುವ ರಸ್ತೆಯಲ್ಲಿ ಈ ದಾಳಿ ನಡೆಸಲಾಗಿದ್ದು, ಆಫ್ಘಾನಿಸ್ತಾನದಲ್ಲಿ ಅಮೆರಿಕ ನೇತೃತ್ವದ ಪಡೆಗಳಿಗೆ ಬಗ್ರಾಂ ಪ್ರಮುಖ ನೆಲೆಯಾಗಿದೆ. ಏಳುವರ್ಷಗಳ ಕೆಳಗೆ ಅಮೆರಿಕ ನೇತೃತ್ವದ ಆಕ್ರಮಣದ ಮ‌ೂಲಕ ತಾಲಿಬಾನ್ ಉಗ್ರರನ್ನು ಹೊರಗಟ್ಟಿದ ಬಳಿಕ ಆಫ್ಘಾನಿಸ್ತಾನದಲ್ಲಿ ಹಿಂಸಾಚಾರ ಗರಿಷ್ಠ ಮಟ್ಟವನ್ನು ಮುಟ್ಟಿದೆ.

ಬೆಂಗಾವಲಿನಲ್ಲಿದ್ದ ಕನಿಷ್ಠ ಒಂದು ವಾಹನ ನಾಶವಾಗಿದ್ದು, ಬಾಂಬರ್ ಕಾಲ್ನಡಿಗೆಯಲ್ಲಿ ಬರುತ್ತಿದ್ದನೇ ಅಥವಾ ಕಾರನ್ನು ಬಳಸಿದ್ದಾನೆಯೇ ಎನ್ನುವುದು ತಿಳಿದುಬಂದಿಲ್ಲ ಎಂದು ಅಜ್ಞಾತವಾಗಿ ಉಳಿಯಲು ಬಯಸಿದ ಆಫ್ಘಾನಿಸ್ತಾನದ ಪೊಲೀಸ್ ಮ‌ೂಲವೊಂದು ತಿಳಸಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ತಾಲಿಬಾನ್ ಜತೆ ಪಾಕ್ ಪಡೆಗಳ ಬೀದಿಕಾಳಗ
ಶ್ರೀಲಂಕಾ ನಿರಾಶ್ರಿತ ಶಿಬಿರಗಳಿಗೆ ಪ್ರವೇಶ ನಿರ್ಬಂಧ
ವಿಶ್ವಾದ್ಯಂತ ತಮಿಳರ ಪ್ರತಿಭಟನೆ
ಸಾವನ್ನು ಆಹ್ವಾನಿಸಿಕೊಂಡ ಪ್ರಭಾಕರನ್: ಕರುಣಾ
ತಮಿಳರಿಗೆ ಸಮಾನಹಕ್ಕು ತಮ್ಮ ಗುರಿ: ರಾಜಪಕ್ಷೆ
ಪಾಕ್ ಅಣ್ವಸ್ತ್ರ ಸುರಕ್ಷತೆ ಪೆಂಟಗನ್‌ಗೆ ತೃಪ್ತಿ
ಗ್ರಹ ಗತಿ
ದೈನಿಕ - ಕೆಲವು ಅಡೆತಡೆಗಳ ಬಳಿಕ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ವ್ಯವಹಾರ ಚಟುವಟಿಕೆಗಳು ಕೂಡ ಸರಾಸರಿ ವೇಗದಲ್ಲಿ ಕಾರ್ಯನಿರ್ವಹಿಸಲಿವೆ. ವೈವಾಹಿಕ ವಿಷಯಗಳಿಂದ ಸಂತಸ ಲಭಿಸಲಿದೆ. ಆರೋಗ್ಯ ಯಾವುದೇ ಚಿಂತೆಯ ವಿಷಯವಾಗದು.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಕಾಫಿ ಬೆಳೆಗಾರರ ಪ್ಯಾಕೇಜ್‌ಗೆ ಆದ್ಯತೆ: ಚಂದ್ರೇಗೌಡ
ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಕೇಂದ್ರ ಸರ್ಕಾರದ ಮುಂದಿಡುವ ಕಾಫಿ ಪ್ಯಾಕೇಜನ್ನು ತಕ್ಷಣ ಜಾರಿಗೆ ತರುವಂತೆ ಬೆಂಗಳೂರು ಉತ್ತರ ಲೋಕಸಭಾ ಸದಸ್ಯ ಡಿ.ಬಿ. ಚಂದ್ರೇಗೌಡ
ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್
ಬಿಜೆಪಿ ಕತೆ ಏನಾಗುತ್ತೆ ಅಂತ ನೋಡಿ: ಸಿದ್ದರಾಮಯ್ಯ
ಮನರಂಜನೆ
ಚಿತ್ರ ಸುದ್ದಿ - ಕನ್ನಡದಲ್ಲಿ ಈ ವಾರ ಸ್ಟಾರ್ ವಾರ್. ದೊಡ್ಡ ನಟರ ಎರಡು ಚಿತ್ರಗಳು ಒಟ್ಟೊಟ್ಟಿಗೆ ಬಿಡುಗಡೆಯಾಗುತ್ತಿದೆ. ಇದರಿಂದ ಸಹಜವಾಗಿಯೇ ಪ್ರೇಕ್ಷಕರ ಪ್ರತಿಕ್ರಿಯೆ ಯಾವ ಚಿತ್ರಕ್ಕೆ ಹೇಗಿರುತ್ತದೆ ಎಂಬುದು
ಮುಂದೆ ಓದಿ|ಮತ್ತಷ್ಟು...