ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಕಾಶ್ಮೀರ: ಚಳಿಗೆ ಹೆಪ್ಪುಗಟ್ಟಿದ ದಾಲ್ ಸರೋವರ
ಶ್ರೀನಗರ (ಏಜೆನ್ಸಿ), ಸೋಮವಾರ, 31 ಡಿಸೆಂಬರ್ 2007   ( 13:21 IST )
ಭೂಲೋಕದ ಸ್ವರ್ಗ ಎಂದೇ ಖ್ಯಾತಿ ಹೊಂದಿರುವ ಭಾರತದ ಮುಕುಟಮಣಿ ರಾಜ್ಯ ಜಮ್ಮು-ಕಾಶ್ಮೀರ್ ಸೇರಿದಂತೆ, ಉತ್ತರ ಭಾರತದ ಬಹುತೇಕ ರಾಜ್ಯಗಳು ಮಾರಣಾಂತಿಕ ಚಳಿಗೆ ತತ್ತರಿಸಿವೆ.

ಭಾರತದ ನಂದನವನ ಜಮ್ಮು-ಕಾಶ್ಮೀರದಲ್ಲೀಗ ಚಳಿ ಅಪಾಯಮಟ್ಟ ತಲುಪಿದ್ದು, ಸೋಮವಾರ ಬೆಳಿಗ್ಗೆ ದಾಖಲಾದ ತಾಪಮಾನ -7.1 ಡಿಗ್ರಿ ಸೆಲ್ಸಿಯಸ್...!

ರಾಜಸ್ತಾನ, ಉತ್ತರ ಪ್ರದೇಶ, ಬಿಹಾರ ಮತ್ತು ದೆಹಲಿ ಸೇರಿದಂತೆ ಹಿಮಾಲಯ ತಪ್ಪಲಿನ ಎಲ್ಲಾ ರಾಜ್ಯಗಳಲ್ಲಿಯೂ ಚಳಿಯಿಂದಾಗಿ ಇದುವರೆಗೆ 100ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಹನಿಮೂನಿಗಳ ಸ್ವರ್ಗವೆಂದು ಕರೆಸಿಕೊಂಡಿರುವ ಜಮ್ಮುವಿನ ಜಗತ್ಪ್ರಸಿದ್ಧ ದಾಲ್ ಸರೋವರ ಚಳಿಯಿಂದಾಗಿ ಸಂಪೂರ್ಣ ಹೆಪ್ಪುಗಟ್ಟಿದ್ದು, ಪ್ರವಾಸಿಗಳು ಆಗಮಿಸುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆನ್ನುತ್ತಾರೆ ಸರೋವರದ ಕಾವಲುಗಾರರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಕಾಂಗ್ರೆಸ್, ಬಿಜೆಪಿಗೆ ಮಾಯಾವತಿ ತರಾಟೆ
ಹೊಸವರ್ಷದಂದು ತಿರುಪತಿ ಭಕ್ತರಿಗೆ ಉಚಿತ ಲಡ್ಡು
ಉಮಾಭಾರತಿ ಬಿಜೆಪಿಗೆ ಮರಳುವಿಕೆ ಇಲ್ಲ
ಲೂಧಿಯಾನ ಸ್ಫೋಟ: ಪ್ರಮುಖ 4 ಬಂಧನ
ಕರ್ನಾಟಕದಲ್ಲಿ ಮುಕ್ತ ಚುನಾವಣೆಗೆ ಆಯೋಗ ಚಿಂತನೆ
ಪ್ರಮಾಣ ವಚನ ಸ್ವೀಕರಿಸಿದ ಧುಮಾಲ್
ಮನರಂಜನೆ
ಚಿತ್ರ ಸಮೀಕ್ಷೆ - ನಾಟಕವನ್ನು ಷೂಟ್ ಮಾಡಬೇಕೆಂದರೆ ಏನು ಮಾಡಬೇಕು? ಸ್ಟೇಜ್ ಎದುರಿಗೆ ಒಂದು ಕೆಮೆರಾ ಫಿಕ್ಸ್ ಮಾಡಿ ಆನ್‌ ಮಾಡಿದರೆ ಆಯಿತು ಎನ್ನುವುದು ಉತ್ತರ. ಅದೇ ಟೆಕ್ನಿಕ್ ಬಳಸಿರುವುದು "ಆಪರೇಷನ್ ಅಂಕುಶ" ಚಿತ್ರದ ವಿಶೇಷ.
ಮುಂದೆ ಓದಿ|ಮತ್ತಷ್ಟು...
ಗ್ರಹ ಗತಿ
PTI
 
ಅನಿಲ್ ಕುಂಬ್ಳೆ
ಇತ್ತೀಚೆಗೆ ನಡೆದ ಕ್ರಿಕೆಟ್ ಟೆಸ್ಟ್ ಸರಣಿಯಲ್ಲಿ, ಇಪ್ಪತ್ತೇಳು ವರ್ಷಗಳ ಬಳಿಕ ಸಾಂಪ್ರದಾಯಿಕ ವೈರಿ ಪಾಕಿಸ್ತಾನದ...
ರಾಬಿನ್ ಉತ್ತಪ್ಪ
ಲಗ್ನೇಶ ಬುಧ ಇದ್ದರೂ ವಿಶ್ವಕಪ್ ತಂದ ಧೋನಿ
ಸಾಹಿತ್ಯ
ಆತ್ಮಚರಿತ್ರೆ - ಈ ಮಣ್ಣಿನ ಸೊಗಡಿನ ಸಾಹಿತ್ಯ ರಚಿಸಿದ ನಮ್ಮೆಲ್ಲರ ಅಚ್ಚುಮೆಚ್ಚಿನ ಕು.ವೀರಭದ್ರಪ್ಪನರ 'ಅರಮನೆ' ಕಾದಂಬರಿಗೆ ಈಗ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗರಿ.
ಮುಂದೆ ಓದಿ|ಮತ್ತಷ್ಟು...
Marketplace