ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಆಸ್ತಮಾ ಸಮಸ್ಯೆ: ಸೋನಿಯಾ ಆಸ್ಪತ್ರೆಗೆ
ನವದೆಹಲಿ (ಏಜೆನ್ಸಿ), ಮಂಗಳವಾರ, 1 ಜನವರಿ 2008   ( 13:26 IST )
AP
ಆಸ್ತಮಾ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸೋಮವಾರ ರಾತ್ರಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋನಿಯಾ ಅವರ ಸ್ಥಿತಿ ಸ್ಥಿರವಾಗಿದೆ ಎಂಬುದಾಗಿ ಮೂಲಗಳು ತಿಳಿಸಿವೆ. ಕೆಮ್ಮು ಮತ್ತು ಉಸಿರಾಟದ ತೊಂದರೆ ಕಂಡು ಬಂದ ಕಾರಣ ಅವರನ್ನು ಸೋಮವಾರ ತಡರಾತ್ರಿ ಆಸ್ಪತ್ರೆಗೆ ಸೇರಿಸಲಾಗಿದೆ. ಅಲ್ಲಿ ಚಿಕಿತ್ಸೆ ನೀಡಲಾಗಿದ್ದು ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಮೂಲಗಳು ತಿಳಿಸಿವೆ.

ಸೋನಿಯಾರ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಪ್ರವಾಸದಲ್ಲಿದ್ದು ಅವರು ಇಂದು ಅಥವಾ ನಾಳೆ ಮರಳಲಿದ್ದಾರೆ ಎಂದು ಅವರ 10, ಜನಪಥ್ ನಿವಾಸದ ಮೂಲಗಳು ತಿಳಿಸಿವೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಬಂತು ಹೊಸ ವರ್ಷ, ಇರಲಿ ಹೊಸ ಹರ್ಷ
ಸಿಆರ್‌ಪಿಎಫ್ ಶಿಬಿರದ ಮೇಲೆ ಲಷ್ಕರೆ ದಾಳಿ: 8 ಸಾವು
ಹೊಸವರ್ಷಕ್ಕೆ ರಾಷ್ಟ್ರದ ಗಣ್ಯರ ಶುಭಹಾರೈಕೆ
ಮುಂಬಯಿ ಗುರಿ ಇರಿಸಿದ್ದ ಬಂಧಿತ ಉಗ್ರರು
ಎಲ್‌ಟಿಟಿಇ ತ.ನಾಡಿನಲ್ಲಿ ನೆಲೆಕಂಡುಕೊಳ್ಳಲು ಯತ್ನಿಸುತ್ತಿದೆ: ಜಯಾ
ಚೀನಾ-ಭಾರತ ಸೇನಾ ಕವಾಯತು ಮುಕ್ತಾಯ
ಮನರಂಜನೆ
ಚಿತ್ರ ಸಮೀಕ್ಷೆ - ನಾಟಕವನ್ನು ಷೂಟ್ ಮಾಡಬೇಕೆಂದರೆ ಏನು ಮಾಡಬೇಕು? ಸ್ಟೇಜ್ ಎದುರಿಗೆ ಒಂದು ಕೆಮೆರಾ ಫಿಕ್ಸ್ ಮಾಡಿ ಆನ್‌ ಮಾಡಿದರೆ ಆಯಿತು ಎನ್ನುವುದು ಉತ್ತರ. ಅದೇ ಟೆಕ್ನಿಕ್ ಬಳಸಿರುವುದು "ಆಪರೇಷನ್ ಅಂಕುಶ" ಚಿತ್ರದ ವಿಶೇಷ.
ಮುಂದೆ ಓದಿ|ಮತ್ತಷ್ಟು...
ಗ್ರಹ ಗತಿ
PTI
 
ಅನಿಲ್ ಕುಂಬ್ಳೆ
ಇತ್ತೀಚೆಗೆ ನಡೆದ ಕ್ರಿಕೆಟ್ ಟೆಸ್ಟ್ ಸರಣಿಯಲ್ಲಿ, ಇಪ್ಪತ್ತೇಳು ವರ್ಷಗಳ ಬಳಿಕ ಸಾಂಪ್ರದಾಯಿಕ ವೈರಿ ಪಾಕಿಸ್ತಾನದ...
ರಾಬಿನ್ ಉತ್ತಪ್ಪ
ಲಗ್ನೇಶ ಬುಧ ಇದ್ದರೂ ವಿಶ್ವಕಪ್ ತಂದ ಧೋನಿ
ಸಾಹಿತ್ಯ
ಆತ್ಮಚರಿತ್ರೆ - ಈ ಮಣ್ಣಿನ ಸೊಗಡಿನ ಸಾಹಿತ್ಯ ರಚಿಸಿದ ನಮ್ಮೆಲ್ಲರ ಅಚ್ಚುಮೆಚ್ಚಿನ ಕು.ವೀರಭದ್ರಪ್ಪನರ 'ಅರಮನೆ' ಕಾದಂಬರಿಗೆ ಈಗ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗರಿ.
ಮುಂದೆ ಓದಿ|ಮತ್ತಷ್ಟು...
Marketplace