ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಕಾಯ್ದೆ ಉಲ್ಲಂಘನೆ:2 ರಿಲಯನ್ಸ್ ವಿಮಾನಗಳ ವಶ
ಮುಂಬೈ, ಶುಕ್ರವಾರ, 4 ಜುಲೈ 2008   ( 12:29 IST )
ರಿಲಯನ್ಸ್‌ ಸಂಸ್ಥೆಗೆ ಸೇರಿದ ಎರಡು ವಿಮಾನಗಳು ವಿಮಾನ ನಿಲ್ದಾಣದ ಕಾಯ್ದೆಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಿಲಯನ್ಸ್ ಸಂಸ್ಥೆ ಅಧಿಕೃತವಾದ ದಾಖಲೆ ಪತ್ರಗಳನ್ನು ಸರಿಯಾಗಿ ನಮೂದಿಸದೇ ಇರುವುದು ಹಾಗೂ ಸುಂಕವನ್ನು ಪಾವತಿಸದಿರುವುದರಿಂದ ಎರಡು ವಿಮಾನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನಗಳು ಆಗಮನ ನಿರ್ಗಮನದ ಸಂದರ್ಭದಲ್ಲಿ ಸರಿಯಾದ ದಾಖಲಾತಿಗಳನ್ನು ಮಂಡಿಸಿ ಕಸ್ಟಮ್ಸ್‌ ಕ್ಲೀಯರಿಂಗ್ ಪತ್ರ ಪಡೆಯುವುದು ಅಧಿಕೃತವಾಗಿ ಅವಶ್ಯಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಸ್ಥೆಗೆ ಸೇರಿದ ವಿಮಾನಗಳನ್ನುವಿಮಾನ ನಿಲ್ದಾಣದ ಅಧಿಕಾರಿಗಳು ವಶಪಡಿಸಿಕೊಂಡಿದ್ದರೂ ಇಲ್ಲಿಯವರೆಗೆ ಯಾವುದೇ ಹೇಳಿಕೆ ನೀಡಿಲ್ಲವೆಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಶೀಘ್ರ ಬೆಂಬಲಿಸದ ಸಮಾಜವಾದಿ: ಯುಪಿಎ ನಿರಾಸೆ
ಬೆಂಬಲ ವಾಪಸ್‌ಗೆ ಎಡಪಕ್ಷ ಸಮನ್ವಯ ಸಮಿತಿ ಸಭೆ
ಅಣು ಒಪ್ಪಂದ ರಾಷ್ಟ್ರದ ಹಿತಾಸಕ್ತಿಯ ಪರವಾಗಿದೆ: ಕಲಾಂ
ಚಲಿಸುತ್ತಿದ್ದ ರೈಲಿನಿಂದ ಬಾಲಕನನ್ನು ಎಸೆದ ಟಿಟಿಇ
ಮಾವೋವಾದಿಗಳಿಗೆ ನಿಷೇಧವಿಲ್ಲ-ಬುದ್ದದೇವ್
ಜು.4ರಂದು ಬೆಂಬಲ ಹಿಂತೆಗೆತಕ್ಕೆ ಬರ್ದನ್ ಕರೆ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಲಾರಿ ಮುಷ್ಕರ, ಬಂದ್‌ನಿಂದ ಕಂಗೆಟ್ಟ ಶ್ರೀಸಾಮಾನ್ಯ
ಒಂದು ಕಡೆ ಲಾರೀ ಮುಷ್ಕರ ಇನ್ನೊಂದೆಡೆ ವಿಶ್ವಹಿಂದೂ ಪರಿಷತ್ ಕರೆಕೊಟ್ಟಿರುವ ಬಂದ್‌ನಿಂದಾಗಿ ....
ಸುಪ್ರಿಂಕೋರ್ಟ್ ಮೊರೆಗೆ ಕರವೇ ನಿರ್ಧಾರ
ಜೆಡಿಎಸ್ ಮುಗಿಸಲು ಷಡ್ಯಂತ್ರ: ರೇವಣ್ಣ ಆರೋಪ
ಮನರಂಜನೆ
ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ.
ಮುಂದೆ ಓದಿ|ಮತ್ತಷ್ಟು...