ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಜಮ್ಮು: ವಿಎಚ್‌ಪಿಯಿಂದ ಬಂದ್ ವಿಸ್ತರಣೆ
ನವದೆಹಲಿ, ಶುಕ್ರವಾರ, 4 ಜುಲೈ 2008   ( 12:30 IST )
ದೇಶದಾದ್ಯಂತ ನೀಡಿದ ಬಂದ್‌ ಕರೆ ಯಶಸ್ವಿಯಾಗಿದ್ದು,ಜಮ್ಮು ಸರಕಾರ ಶ್ರೀ ಅಮರನಾಥ್ ದೇವಸ್ಥಾನ ಮಂಡಳಿಯ ಅರಣ್ಯಭೂಮಿಯನ್ನು ಹಿಂಪಡೆಯುವ ನಿರ್ಧಾರ ರದ್ದುಗೊಳಿಸುವವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ವಿಎಚ್‌ಪಿ ನಾಯಕರು ತಿಳಿಸಿದ್ದಾರೆ.

ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಜಮ್ಮು ಸರಕಾರ ತನ್ನ ನಿರ್ಧಾರವನ್ನು ಬದಲಿಸಿ ಅರಣ್ಯ ಭೂಮಿಯನ್ನು ಅಮರನಾಥ್ ದೇವಸ್ಥಾನಕ್ಕೆ ಮಂಜೂರು ಮಾಡುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ವಿಎಚ್‌ಪಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.

ಸರಕಾರ ಅರಣ್ಯ ಭೂಮಿಯನ್ನು ಅಮರನಾಥ್ ದೇವಸ್ಥಾನಕ್ಕೆ ಮಂಜೂರು ಮಾಡುವ ತಮ್ಮ ಬೇಡಿಕೆಯನ್ನು ಸರಕಾರ ಸಮ್ಮತಿಸದಿದ್ದಲ್ಲಿ ಹಿಂಸಾತ್ಮಕ ಹೋರಾಟಕ್ಕೂ ಸಿದ್ದ ಎಂದು ತೊಗಾಡಿಯಾ ಹೇಳಿದ್ದಾರೆ.

ವಿಶ್ವ ಹಿಂದೂ ಪರಿಷತ್ ಹಾಗೂ ಬಿಜೆಪಿ ಜಂಟಿಯಾಗಿ ನೀಡಿದ ಬಂದ್ ಕರೆಯಿಂದಾಗಿ ರೈಲು, ರಸ್ತೆ ತಡೆಯಿಂದಾಗಿ ದೇಶದ ಅನೇಕ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಕಾಯ್ದೆ ಉಲ್ಲಂಘನೆ:2 ರಿಲಯನ್ಸ್ ವಿಮಾನಗಳ ವಶ
ಶೀಘ್ರ ಬೆಂಬಲಿಸದ ಸಮಾಜವಾದಿ: ಯುಪಿಎ ನಿರಾಸೆ
ಬೆಂಬಲ ವಾಪಸ್‌ಗೆ ಎಡಪಕ್ಷ ಸಮನ್ವಯ ಸಮಿತಿ ಸಭೆ
ಅಣು ಒಪ್ಪಂದ ರಾಷ್ಟ್ರದ ಹಿತಾಸಕ್ತಿಯ ಪರವಾಗಿದೆ: ಕಲಾಂ
ಚಲಿಸುತ್ತಿದ್ದ ರೈಲಿನಿಂದ ಬಾಲಕನನ್ನು ಎಸೆದ ಟಿಟಿಇ
ಮಾವೋವಾದಿಗಳಿಗೆ ನಿಷೇಧವಿಲ್ಲ-ಬುದ್ದದೇವ್
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಲಾರಿ ಮುಷ್ಕರ, ಬಂದ್‌ನಿಂದ ಕಂಗೆಟ್ಟ ಶ್ರೀಸಾಮಾನ್ಯ
ಒಂದು ಕಡೆ ಲಾರೀ ಮುಷ್ಕರ ಇನ್ನೊಂದೆಡೆ ವಿಶ್ವಹಿಂದೂ ಪರಿಷತ್ ಕರೆಕೊಟ್ಟಿರುವ ಬಂದ್‌ನಿಂದಾಗಿ ....
ಸುಪ್ರಿಂಕೋರ್ಟ್ ಮೊರೆಗೆ ಕರವೇ ನಿರ್ಧಾರ
ಜೆಡಿಎಸ್ ಮುಗಿಸಲು ಷಡ್ಯಂತ್ರ: ರೇವಣ್ಣ ಆರೋಪ
ಮನರಂಜನೆ
ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ.
ಮುಂದೆ ಓದಿ|ಮತ್ತಷ್ಟು...