ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ನವದೆಹಲಿ, ಶುಕ್ರವಾರ, 4 ಜುಲೈ 2008   ( 12:30 IST )
ಭಾರತ-ಅಮೆರಿಕ ನಾಗರಿಕ ಪರಮಾಣು ಒಪ್ಪಂದ ಕುರಿತಂತೆ ರಾಜಕೀಯ ಪಕ್ಷಗಳಲ್ಲಿ ಚುನಾವಣೆ ಬಿಸಿ ಎರುತ್ತಿದ್ದಂತೆ, ‌ಆರ್‌ಜೆಡಿ ಪಕ್ಷ ಬಿಹಾರ್‌ನಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಕರೆದಿದ್ದು ಮುಂಬರುವ ಚುನಾವಣೆ ಕುರಿತಂತೆ ಚರ್ಚಿಸಲಿದೆ

ನಾಯಕ ಲಾಲು ಪ್ರಸಾದ್ ಯಾದವ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಪಟ್ನಾದಲ್ಲಿ ಸಭೆ ಸೇರಲಿದ್ದು ಮುಂಬರುವ ಲೋಕಸಭಾ ಚುನಾವಣೆಯನ್ನು ಕುರಿತಂತೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸರಕಾರಕ್ಕೆ ಸಮಾಜವಾದಿ ಪಕ್ಷ ಬೆಂಬಲ ನೀಡುವ ಸಾಧ್ಯತೆಗಳ ಬಗ್ಗೆ ಆರ್‌ಜೆಡಿ ಭರವಸೆ ವ್ಯಕ್ತಪಡಿಸಿದ್ದು, ಕರಾರ್‌ ಭಿ ಹೋಗಾ,ಸರ್ಕಾರ ಭಿ ಚಲೇಗಾ, ಔರ್ ಚುನಾವ್ ಟೈಮ್ ಪರ್ ಹೋಗಾ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.

ಚುನಾವಣಾ ಪೂರ್ವ ಕ್ಷೇತ್ರಗಳ ಹಂಚಿಕೆ ಹಾಗೂ ಇತರ ಪಕ್ಷಗಳೊಂದಿಗೆ ಮೈತ್ರಿ ಸೇರಿದಂತೆ ನಾಳೆ ನಡೆಯಲಿರುವ ಸಭೆಯಲ್ಲಿ ಅಂತಿಮಗೊಳಿಸಲಾಗುವುದು ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಜಮ್ಮು: ವಿಎಚ್‌ಪಿಯಿಂದ ಬಂದ್ ವಿಸ್ತರಣೆ
ಕಾಯ್ದೆ ಉಲ್ಲಂಘನೆ:2 ರಿಲಯನ್ಸ್ ವಿಮಾನಗಳ ವಶ
ಶೀಘ್ರ ಬೆಂಬಲಿಸದ ಸಮಾಜವಾದಿ: ಯುಪಿಎ ನಿರಾಸೆ
ಬೆಂಬಲ ವಾಪಸ್‌ಗೆ ಎಡಪಕ್ಷ ಸಮನ್ವಯ ಸಮಿತಿ ಸಭೆ
ಅಣು ಒಪ್ಪಂದ ರಾಷ್ಟ್ರದ ಹಿತಾಸಕ್ತಿಯ ಪರವಾಗಿದೆ: ಕಲಾಂ
ಚಲಿಸುತ್ತಿದ್ದ ರೈಲಿನಿಂದ ಬಾಲಕನನ್ನು ಎಸೆದ ಟಿಟಿಇ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಲಾರಿ ಮುಷ್ಕರ, ಬಂದ್‌ನಿಂದ ಕಂಗೆಟ್ಟ ಶ್ರೀಸಾಮಾನ್ಯ
ಒಂದು ಕಡೆ ಲಾರೀ ಮುಷ್ಕರ ಇನ್ನೊಂದೆಡೆ ವಿಶ್ವಹಿಂದೂ ಪರಿಷತ್ ಕರೆಕೊಟ್ಟಿರುವ ಬಂದ್‌ನಿಂದಾಗಿ ....
ಸುಪ್ರಿಂಕೋರ್ಟ್ ಮೊರೆಗೆ ಕರವೇ ನಿರ್ಧಾರ
ಜೆಡಿಎಸ್ ಮುಗಿಸಲು ಷಡ್ಯಂತ್ರ: ರೇವಣ್ಣ ಆರೋಪ
ಮನರಂಜನೆ
ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ.
ಮುಂದೆ ಓದಿ|ಮತ್ತಷ್ಟು...