|
| ಹಣದುಬ್ಬರದಿಂದ ಸೇನಾ ಯೋಜನೆಗೆ ಧಕ್ಕೆ -ಕಪೂರ್ |
| ನವದೆಹಲಿ, ಶುಕ್ರವಾರ, 4 ಜುಲೈ 2008 ( 12:31 IST ) | |
ಸೇನಾ ಯೋಜನೆಗಳಿಗಾಗಿ ಪ್ರಸಕ್ತ ವರ್ಷ ಸೇನೆಯ ವಾರ್ಷಿಕ ಬಜೆಟ್‌ನಲ್ಲಿ ಶೇ 10 ರಷ್ಟು ಹೆಚ್ಚಿಸಲಾಗಿದ್ದರೂ ಶೇ11ರಷ್ಟು ಹಣದುಬ್ಬರ ಹೆಚ್ಚಳದಿಂದಾಗಿ ಯೋಜನೆಗಳಿಗೆಧಕ್ಕೆಯಾಗಿದೆ ಎಂದು ಸೇನಾ ಮುಖ್ಯಸ್ಥ ದೀಪಕ್ ಕಪೂರ್ ಹೇಳಿದ್ದಾರೆ.
2008-09ರ ಸಾಲಿನ ಸೇನಾ ಬಜೆಟ್‌ನಲ್ಲಿಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಶೇ10 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ11ರ ಹಣದುಬ್ಬರದಿಂದಾಗಿ ಅನೇಕ ಯೋಜನೆಗಳು ಜಾರಿಗೆ ತರಲು ಸಾಧ್ಯವಾಗಲಿಲ್ಲ ಎಂದು ಇನ್‌ಸ್ಟೂಟ್ ಆಫ್ ಡಿಫೆನ್ಸ್ ಸ್ಟಡೀಸ್ ಆಂಡ್ ಅನಾಲಾಯಿಸಿಸ್ ಸದಸ್ಯರ ಸಭೆಯಲ್ಲಿ ಕಪೂರ್ ತಿಳಿಸಿದ್ದಾರೆ.
1962ರಲ್ಲಿ ಭಾರತ-ಚೀನಾ ಯುದ್ದದ ನಂತರ ಮೊದಲ ಬಾರಿಗೆ ದೇಶದ ರಕ್ಷಣಾ ವಲಯದ ಬಜೆಟ್ ದೇಶದ ಅಭಿವೃದ್ಧಿ ದರಕ್ಕಿಂತಲೂ ಶೇ2ರಷ್ಟು ಕಡಿಮೆಯಾಗಿದೆ ಎಂದು ಕಪೂರ್ ಹೇಳಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ. |
| |
|
|
|
|
|
|
|