ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಎಡಪಕ್ಷಗಳ ಬೆಂಬಲವಿರದಿದ್ದರೂ ಸರಕಾರ ಸುಭದ್ರ-ಪಾಸ್ವಾನ್
ನ್ಯೂಯಾರ್ಕ್, ಶುಕ್ರವಾರ, 4 ಜುಲೈ 2008   ( 12:32 IST )
ವಿವಾದಾತ್ಮಕವಾದ ಭಾರತ-ಅಮೆರಿಕ ನಾಗರಿಕ ಪರಮಾಣು ಒಪ್ಪಂದ ಕುರಿತಂತೆ ಎಡಪಕ್ಷಗಳು ಯುಪಿಎ ಸರಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆದರೂ ಸರಕಾರ ಸುಭದ್ರವಾಗಿರುತ್ತದೆ ಎಂದು ಲೋಕಜನಶಕ್ತಿ ಪಕ್ಷದ ನಾಯಕ ರಾಮ್ ‌ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆ.

ಯುಪಿಎ ಸರಕಾರ ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ.ಯಾವುದೇ ಬೆದರಿಕೆ ಎದುರಾಗುವುದಿಲ್ಲ ಎನ್ನುವುದು ನನ್ನ ಆಶಾಭಾವನೆಯಾಗಿದೆ.ಅಣು ಒಪ್ಪಂದ ದೇಶದ ಹಿತಾಸಕ್ತಿಗೆ ಅಗತ್ಯವಾಗಿದ್ದರಿಂದ ಸರಕಾರವನ್ನು ಅಭದ್ರಗೊಳಿಸುವ ಅಗತ್ಯವಿಲ್ಲ ಎಂದು ಪಾಸ್ವಾನ್ ಹೇಳಿದ್ದಾರೆ.

ಭಾರತದ ದಲಿತರು ಹಾಗೂ ಅಲ್ಪ ಸಂಖ್ಯಾತರ ಅಂತಾರಾಷ್ಟ್ರೀಯ ಸಮ್ಮೆಳನದಲ್ಲಿ ಮಾತನಾಡಿದ ಅವರು ಅಣು ಒಪ್ಪಂದ ಜಾರಿಗೊಳಿಸಲು ಪ್ರಧಾನ ಮಂತ್ರಿ ತೆಗೆದುಕೊಳ್ಳುವ ಎಲ್ಲ ನಿರ್ಣಯಗಳಿಗೆ ಬದ್ದರಾಗಿರುವುದಾಗಿ ಯುಪಿಎ ಮುಖ್ಯಸ್ಥೆ ಸೋನಿಯಾಗಾಂಧಿಯವರಿಗೆ ಸ್ಪಷ್ಟಪಡಿಸಿದ್ದೇನೆ ಎಂದು ಪಾಸ್ವಾನ್ ಹೇಳಿದರು.

ಭಾರತ-ಅಮೆರಿಕ ನಾಗರಿಕ ಪರಮಾಣು ಒಪ್ಪಂದ ಕುರಿತಂತೆ ಎಡಪಕ್ಷಗಳು ತೆಗೆದುಕೊಳ್ಳುತ್ತಿರುವ ನಿರ್ಣಯಗಳಿಗೆ ತಾವು ವಿರುದ್ದವಾಗಿದ್ದು ,ಮಾತುಕತೆಯ ಮೂಲಕ ಅಣು ಒಪ್ಪಂದದ ವಿಷಯವನ್ನು ಬಗ್ಗೆ ಎಡಪಕ್ಷಗಳಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಬಹುಜನ ಸಮಾಜ್ ಪಕ್ಷದ ನಾಯಕಿ ಉತ್ತರ ಪ್ರದೇಶದ ನಾಯಕಿ ಮಾಯವತಿಯವರನ್ನು ಟೀಕಿಸಿದ ಪಾಸ್ವಾನ್ ಅವಳೊಬ್ಬ ಅವಕಾಶವಾದಿ ರಾಜಕಾರಣಿ,ಸ್ವಾರ್ಥಕ್ಕಾಗಿ ಇತರ ಪಕ್ಷಗಳನ್ನು ಬೆದರಿಸುವು ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಹಣದುಬ್ಬರದಿಂದ ಸೇನಾ ಯೋಜನೆಗೆ ಧಕ್ಕೆ -ಕಪೂರ್
ಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ಜಮ್ಮು: ವಿಎಚ್‌ಪಿಯಿಂದ ಬಂದ್ ವಿಸ್ತರಣೆ
ಕಾಯ್ದೆ ಉಲ್ಲಂಘನೆ:2 ರಿಲಯನ್ಸ್ ವಿಮಾನಗಳ ವಶ
ಶೀಘ್ರ ಬೆಂಬಲಿಸದ ಸಮಾಜವಾದಿ: ಯುಪಿಎ ನಿರಾಸೆ
ಬೆಂಬಲ ವಾಪಸ್‌ಗೆ ಎಡಪಕ್ಷ ಸಮನ್ವಯ ಸಮಿತಿ ಸಭೆ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಲಾರಿ ಮುಷ್ಕರ, ಬಂದ್‌ನಿಂದ ಕಂಗೆಟ್ಟ ಶ್ರೀಸಾಮಾನ್ಯ
ಒಂದು ಕಡೆ ಲಾರೀ ಮುಷ್ಕರ ಇನ್ನೊಂದೆಡೆ ವಿಶ್ವಹಿಂದೂ ಪರಿಷತ್ ಕರೆಕೊಟ್ಟಿರುವ ಬಂದ್‌ನಿಂದಾಗಿ ....
ಸುಪ್ರಿಂಕೋರ್ಟ್ ಮೊರೆಗೆ ಕರವೇ ನಿರ್ಧಾರ
ಜೆಡಿಎಸ್ ಮುಗಿಸಲು ಷಡ್ಯಂತ್ರ: ರೇವಣ್ಣ ಆರೋಪ
ಮನರಂಜನೆ
ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ.
ಮುಂದೆ ಓದಿ|ಮತ್ತಷ್ಟು...