|
| ಪುರಿ:ಕಾಲ್ತುಳಿತಕ್ಕೆ 6 ಭಕ್ತರ ಸಾವು |
| ಪುರಿ, ಶುಕ್ರವಾರ, 4 ಜುಲೈ 2008 ( 15:28 IST ) | |
ಭಾರಿ ಬಿಗಿ ಭಧ3ತೆಯ ಮಧ್ಯೆ ಜಗನ್ನಾಥ್ ಪುರಿ ರಥ ಯಾತ್ರೆ ಆರಂಭವಾಗಿದ್ದರೂ ಪುರಿ ಮಹರಾಜಾ ಅರಮನೆಯ ಬಳಿ ನಡೆದ ಕಾಲ್ತುಳಿತದ ಘಟನೆಯಲ್ಲಿ 6 ಮಂದಿ ಭಕ್ತರು ಸಾವನ್ನಪ್ಪಿದ್ದು ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಥವು ಗುಂಡಿಚಾ ಅರಮನೆಯ ಬಳಿ ಬಂದಾಗ ಲಕ್ಷಾಂತರ ಸಂಖ್ಯೆಯಲ್ಲಿದ್ದ ಭಕ್ತರು ಬಲಭಧ್ರ ರಥದ ಸುತ್ತಲು ಜಯಘೋಷಗಳನ್ನು ಹೇಳುತ್ತಿರುವಾಗ ಅಕಸ್ಮಿಕವಾಗಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿದ ಘಟನೆ ಸಂಭವಿಸಿತು ಎಂದು ಮೂಲಗಳು ತಿಳಿಸಿವೆ.
ಗಾಯಾಳುಗಳನ್ನು ಹತ್ತಿರದ ಪುರಿ ಆಸ್ಪತ್ರೆಗೆ ಸೇರಿಸಲಾಗಿದ್ದು ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆಯಿಂದಾಗಿ ಸುಮಾರು 4 ಸಾವಿರ ಪೊಲೀಸ್ ಪಡೆಗಳನ್ನು ನಿಯೋಜಿಸಿದ್ದರೂ ಕಾಲ್ತುಳಿದಂತಹ ಘಟನೆ ಸಂಭವಿಸಿರುವುದು ಅಡಳಿತದ ವಿರುದ್ದ ಜನರು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿ ವರ್ಷ ಪುರಿ ರಥೋತ್ಸವದ ಹತ್ತನೇಯ ದಿನದಂದು ಸುಮಾರು ದಶಲಕ್ಷ ಭಕ್ತರು ಭಾಗವಹಿಸುತ್ತಿದ್ದು,ಕಳೆದ ವರ್ಷ ಕೂಡಾ ಕಾಲ್ತುಳಿತದ ಘಟನೆ ವರದಿಯಾಗಿತ್ತು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ. |
| |
|
|
|
|
|
|
|