|
| ಅಮರನಾಥ್ ಭೂ ವಿವಾದ: ಮಧ್ಯಸ್ಥಿಕೆಗೆ ಸು.ಕೋರ್ಟ್ ನಕಾರ |
| ನವದೆಹಲಿ, ಶುಕ್ರವಾರ, 4 ಜುಲೈ 2008 ( 15:41 IST ) | |
ಅಮರನಾಥ್ ದೇವಸ್ಥಾನ ಮಂಡಳಿಗೆ ಜಮ್ಮುಕಾಶ್ಮಿರದ ಸರಕಾರ ನೀಡಲು ಉದ್ದೇಶಿಸಿದ್ದ ಅರಣ್ಯ ಭೂಮಿ ವರ್ಗಾವಣೆ ವಿವಾದ ಕುರಿತಂತೆ ಮಧ್ಯಸ್ಥಿಕೆವಹಿಸುವಂತೆ ಸಲ್ಲಿಸಿದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ ಮಧ್ಯಸ್ಥಿಕೆ ವಹಿಸಲು ನಿರಾಕರಿಸಿದೆ..
ಯಾತ್ರೆಗೆ ತೆರಳುವ ಭಕ್ತಾದಿಗಳಿಗೆ ಮುಕ್ತ ದರ್ಶನ, ಸುರಕ್ಷತೆ ಹಾಗೂ ಮೂಲಸೌಕರ್ಯಗಳನ್ನು ಒದಗಿಸುವುದು ಸರಕಾರದ ಜವಾಬ್ದಾರಿಯುತ ಕರ್ತವ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ಜಿಲ್ಲಾಡಳಿತ ವೈದ್ಯರ ಅಗತ್ಯವಿರುವ ಯಾತ್ರಿಗಳಿಗೆ, ಮಾತ್ರೆಗಳು, ವೈದ್ಯಕೀಯ ಸೌಲಭ್ಯ, ಅಂಬುಲೆನ್ಸ್‌ಗಳನ್ನು ಒದಗಿಸಬೇಕು ಎಂದು ನ್ಯಾಯಾಧೀಶ ಅಲ್ತಮಾಸ್ ಕಬೀರ್‌ರ ನ್ಯಾಯಪೀಠ ಸರಕಾರಕ್ಕೆ ಆದೇಶ ನೀಡಿದೆ.
ಜಮ್ಮು ಕಾಶ್ಮಿರದ ನ್ಯಾಷನಲ್ ಪ್ಯಾಂಥರ್ಸ್ ಪಕ್ಷದ ಅಧ್ಯಕ್ಷ ಭೀಮ್ ಸಿಂಗ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲಿಸಿ ಆದೇಶ ಹೊರಡಿಸಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ. |
| |
|
|
|
|
|
|
|