ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಸರಕಾರದ ಸ್ಥಿರತೆಗೆ ಧಕ್ಕೆ ಇಲ್ಲ: ಪಿಎಂ
ಸಪ್ಪೊರೊ, ಮಂಗಳವಾರ, 8 ಜುಲೈ 2008   ( 17:01 IST )
ತನ್ನ ಸರಕಾರದಿಂದ ಬೆಂಬಲ ಹಿಂತೆಗೆದುಕೊಂಡ ಎಡಪಕ್ಷಗಳ ನಿರ್ಧಾರದಿಂದ ವಿಚಲಿತರಾಗದ ಪ್ರಧಾನಿ ಮನ್‌ಮೋಹನ್ ಸಿಂಗ್, ಇದರಿಂದ ಸರಕಾರದ ಸ್ಥಿರತೆಗೆ ಯಾವುದೇ ಭೀತಿ ಇಲ್ಲ ಎಂದು ತಿಳಿಸಿದ್ದಾರೆ,

ಎಡಪಕ್ಷಗಳ ಬೆಂಬಲ ಹಿಂತೆಗೆತದಿಂದ ಸರಕಾರದ ಸ್ಥಿರತೆಗೆ ಪರಿಣಾಮ ಬೀರುವವುದು ಎಂದು ತನಗೆ ಅನಿಸುತ್ತಿಲ್ಲ ಎಂದು ಹೇಳಿದರು. ಹೊಟೇಲ್ ಪ್ರಾಂಗಣದಲ್ಲಿ ಜಿ-5 ದೇಶಗಳ ನಾಯಕರ ಜತೆಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ವಿದೇಶಿ ಪತ್ರಕರ್ತನೊಬ್ಬ ಕೇಳಿದ ಪ್ರಶ್ನೆಗೆ ಅವರು ಈ ಪ್ರತ್ಯುತ್ತರ ನೀಡಿದರು.

ಬೆಂಬಲ ಹಿಂಪಡೆಯುವಾಗಿನ ಎಡಪಕ್ಷಗಳ ನಿರ್ಧಾರದ ಬಗ್ಗೆ ತಮ್ಮ ಅನಿಸಿಕೆ ಏನು ಎಂಬ ಪ್ರಶ್ನೆಯನ್ನು ಸಿಂಗ್‌ಗೆ ಕೇಳಲಾಯಿತು.

ಭಾರತ ನಿರ್ದಿಷ್ಟ ಸುರಕ್ಷತಾ ಒಪ್ಪಂದಕ್ಕೆ ಸಹಿ ಹಾಕಲು ಸರಕಾರ ಯಾವಾಗ ಐಎಇಎಯತ್ತ ಹೋಗುವುದು ಎಂದು ಕೇಳಿದ ಪ್ರಶ್ನೆಗೆ ಸಿಂಗ್, ತಾವು ಅದನ್ನು ಆದಷ್ಟು ಬೇಗ ಮಾಡಲಿದ್ದೇವೆ ಎಂದು ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಎಲ್ಲ ಸದಸ್ಯರು ಸರ್ಕಾರದ ಪರ: ಅಮರ್ ಸಿಂಗ್
ವಿಶ್ವಾಸ ಮತ ಯಾಚನೆ: ಸರ್ಕಾರಕ್ಕೆ ಅಗ್ನಿಪರೀಕ್ಷೆ
ಜಮ್ಮು: 6 ತಾಸು ಕರ್ಪ್ಯೂ ತೆರವು
ಯುಪಿಎ ಸರಕಾರಕ್ಕೆ ಆಪತ್ತು ಇಲ್ಲ: ಕಾಂಗ್ರೆಸ್
ಜಮ್ಮು ಕಾಶ್ಮೀರ: ರಾಷ್ಟ್ರಪತಿ ಆಳ್ವಿಕೆ ನಿರ್ಧಾರ ಇಂದು
ಲೋ.ಸಭೆ ಅಭ್ಯರ್ಥಿ ಪಟ್ಟಿ ಅಂತಿಮ ಹಂತದಲ್ಲಿ: ನಕ್ವಿ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಗಣಿಗಾರಿಗೆ ರಾಷ್ಟ್ರೀಕರಣವಾಗಲಿ: ಯಡಿಯ‌ೂರಪ್ಪ
ಗಣಿಗಾರಿಕೆ ರಾಷ್ಟ್ರೀಕರಣ ನಿರ್ಧಾರವನ್ನು ಆದಷ್ಟು ಬೇಗ ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯ‌ೂರಪ್ಪ ...
ಪೈರಸಿ ತಡೆಗೆ ಕಠಿಣ ಕ್ರಮಕ್ಕೆ ಮನವಿ
ಬಿಜೆಪಿಯಿಂದ ಪ್ರಜಾಪ್ರಭುತ್ವಕ್ಕೆ ದ್ರೋಹ: ಸಿಂಧ್ಯಾ
ಮನರಂಜನೆ
ಚಿತ್ರ ಸುದ್ದಿ - 'ಚಂಡ'ನ ರಾಣಿಯಾಗಿ ಮೆರೆದ ಕರಾವಳಿಯ ಬೆಡಗಿ ಶುಭಾ ಪೂಂಜಾಗೆ ನಂತರ 'ಮೊಗ್ಗಿನ ಮನಸ್ಸು' ಚಿತ್ರದಲ್ಲಿ ಅವಕಾಶ ಸಿಕ್ಕಿತ್ತು. ಚೆಲ್ಲು ಚೆಲ್ಲು ನಗುವಿನ ಈ ಬೆಡಗಿ ಎಲ್ಲವನ್ನು ಮುಕ್ತವಾಗಿ, ನಿರ್ಭಯವಾಗಿ ಹೇಳುವ ಜಾಯಮಾನದವಳು.
ಮುಂದೆ ಓದಿ|ಮತ್ತಷ್ಟು...