ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ರಾಜಕೀಯ ಬಿಕ್ಕಟ್ಟಿನಿಂದ ಯುಪಿಎ ಸರಕಾರಕ್ಕೆ ಧಕ್ಕೆಯಿಲ್ಲ
ಲಂಡನ್, ಬುಧವಾರ, 9 ಜುಲೈ 2008   ( 12:37 IST )
ಎಡಪಕ್ಷಗಳ ಬೆಂಬಲ ಹಿಂತೆಗೆತದಿಂದಾಗಿ ಪ್ರಸಕ್ತ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನಿಂದ ಸರಕಾರದ ಅಸ್ತಿತ್ವಕ್ಕೆ ಯಾವುದೇ ಧಕ್ಕೆಯಿಲ್ಲ ಎಂದು ಕೇಂದ್ರ ವಾಣಿಜ್ಯ ಖಾತೆ ಸಚಿವ ಕಮಲ್‌ನಾಥ್ ಹೇಳಿದ್ದಾರೆ.

ಐಸಿಐಸಿಐ ಬ್ಯಾಂಕ್ ಹಾಗೂ ಸುದ್ದಿ ಚಾನೆಲ್ ಜಂಟಿಯಾಗಿ ಆಯೋಜಿಸಿದ ಎಮರ್ಜಿಂಗ್ ಇಂಡಿಯಾ ಅವಾರ್ಡ್ಸ್ 2008 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಭಾರತ-ಅಮೆರಿಕ ನಾಗರಿಕ ಪರಮಾಣು ಒಪ್ಪಂದ ಕುರಿತಂತೆ ಮನಮೋಹನ್ ಸಿಂಗ್ ನೇತೃತ್ವದ ಸರಕಾರ ಎಡಪಕ್ಷಗಳ ಬೆಂಬಲವಿಲ್ಲದೇ ಸಮಾಜವಾದಿ ಪಕ್ಷ ಹಾಗೂ ಇತರ ಪಕ್ಷಗಳ ಬೆಂಬಲದಿಂದ ಅಧಿಕಾರದಲ್ಲಿರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ಅರ್ಸೆಲ್ ಮಿತ್ತಲ್‌ನ ಸಿಇಒ ಹಾಗೂ ಮುಖ್ಯಸ್ಥ ಲಕ್ಷ್ಮಿ ಮಿತ್ತಲ್, ಲಾರ್ಡ್ ಕರಣ್ ಬಿಲ್ಲಿಮೊರಿಯಾ, ಲಾರ್ಡ್ ಮಘನಾದ್ ದೇಸಾಯಿ, ಜಾನ್ ಹುಟನ್ ,ಐಸಿಐಸಿಐ ಬ್ಯಾಂಕ್ ಮುಖ್ಯಸ್ಥ ಕೆ.ವಿ. ಕಾಮತ್ ಉಪಸ್ಥಿತರಿದ್ದರು,.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಒಪ್ಪಂದದ ಹಿಂದೆ ಒಪ್ಪಂದ: ಆಡ್ವಾಣಿ
ವಿಶ್ವಾಸ ಮತದಲ್ಲಿ ಗೆದ್ದ ಬಳಿಕ ಐಎಇಎ ಸಂಪರ್ಕ: ಮುಖರ್ಜಿ
ಬುಧವಾರ ರಾಷ್ಟ್ರಪತಿಗೆ ಎಡಪಕ್ಷಗಳ ಬೆಂಬಲ ವಾಪಸ್ ಪತ್ರ
ಸರಕಾರದ ಸ್ಥಿರತೆಗೆ ಧಕ್ಕೆ ಇಲ್ಲ: ಪಿಎಂ
ಎಲ್ಲ ಸದಸ್ಯರು ಸರ್ಕಾರದ ಪರ: ಅಮರ್ ಸಿಂಗ್
ವಿಶ್ವಾಸ ಮತ ಯಾಚನೆ: ಸರ್ಕಾರಕ್ಕೆ ಅಗ್ನಿಪರೀಕ್ಷೆ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಗಣಿಗಾರಿಗೆ ರಾಷ್ಟ್ರೀಕರಣವಾಗಲಿ: ಯಡಿಯ‌ೂರಪ್ಪ
ಗಣಿಗಾರಿಕೆ ರಾಷ್ಟ್ರೀಕರಣ ನಿರ್ಧಾರವನ್ನು ಆದಷ್ಟು ಬೇಗ ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯ‌ೂರಪ್ಪ ...
ಪೈರಸಿ ತಡೆಗೆ ಕಠಿಣ ಕ್ರಮಕ್ಕೆ ಮನವಿ
ಬಿಜೆಪಿಯಿಂದ ಪ್ರಜಾಪ್ರಭುತ್ವಕ್ಕೆ ದ್ರೋಹ: ಸಿಂಧ್ಯಾ
ಮನರಂಜನೆ
ಚಿತ್ರ ಸುದ್ದಿ - 'ಚಂಡ'ನ ರಾಣಿಯಾಗಿ ಮೆರೆದ ಕರಾವಳಿಯ ಬೆಡಗಿ ಶುಭಾ ಪೂಂಜಾಗೆ ನಂತರ 'ಮೊಗ್ಗಿನ ಮನಸ್ಸು' ಚಿತ್ರದಲ್ಲಿ ಅವಕಾಶ ಸಿಕ್ಕಿತ್ತು. ಚೆಲ್ಲು ಚೆಲ್ಲು ನಗುವಿನ ಈ ಬೆಡಗಿ ಎಲ್ಲವನ್ನು ಮುಕ್ತವಾಗಿ, ನಿರ್ಭಯವಾಗಿ ಹೇಳುವ ಜಾಯಮಾನದವಳು.
ಮುಂದೆ ಓದಿ|ಮತ್ತಷ್ಟು...