|
| ಜಮ್ಮು : ಶಾಂತಿ ಕಾಪಾಡಲು ರಾಜ್ಯಪಾಲರ ಕರೆ |
| ಶ್ರೀನಗರ, ಬುಧವಾರ, 9 ಜುಲೈ 2008 ( 12:37 IST ) | |
ರಾಜ್ಯದಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಜಾರಿಗೊಳಿಸಲು ಶಾಂತಿಯನ್ನು ಕಾಪಾಡಿಕೊಂಡು ಬರಬೇಕು ಎಂದು ಜಮ್ಮು ಕಾಶ್ಮಿರದ ಜನತೆಗೆ ರಾಜ್ಯಪಾಲ ಎನ್.ಎನ್. ವೊರಾ ಕರೆ ನೀಡಿದ್ದಾರೆ.
ರಾಜ್ಯದಲ್ಲಿ ಕಾನೂನು ವ್ಯವಸ್ಥೆಯನ್ನು ನಿಯಂತ್ರಣದಲ್ಲಿಟ್ಟು ಶಾಂತಿಯನ್ನು ಕಾಪಾಡಿ ಎಲ್ಲ ಸಮಾಜದ ನಾಗರಿಕರಿಗೆ ಶಾಂತಿಯಿಂದ ಸಹಬಾಳ್ವೆ ನಡೆಸಲು ಸರಕಾರ ಬದ್ದವಾಗಿದೆ ಎಂದು ವೊರಾ ತಿಳಿಸಿದ್ದಾರೆ.
ರಾಜ್ಯಪಾಲ ಎನ್.ಎನ್. ವೊರಾ ಕಳೆದ ಎರಡು ದಶಕಗಳಿಂದ ಹಿಂಸಾಚಾರದಲ್ಲಿ ಬೆಂದು ಅಭಿವೃದ್ಧಿಯತ್ತ ಸಾಗುತ್ತಿರುವುದರಿಂದ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ಹಾಗೂ ಸಂಘ ಸಂಸ್ಥೆಗಳಿಗೆ ಸಾಮರಸ್ಯದಿಂದ ಶಾಂತಿಯನ್ನು ಕಾಪಾಡುವದು ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - 'ಚಂಡ'ನ ರಾಣಿಯಾಗಿ ಮೆರೆದ ಕರಾವಳಿಯ ಬೆಡಗಿ ಶುಭಾ ಪೂಂಜಾಗೆ ನಂತರ 'ಮೊಗ್ಗಿನ ಮನಸ್ಸು' ಚಿತ್ರದಲ್ಲಿ ಅವಕಾಶ ಸಿಕ್ಕಿತ್ತು. ಚೆಲ್ಲು ಚೆಲ್ಲು ನಗುವಿನ ಈ ಬೆಡಗಿ ಎಲ್ಲವನ್ನು ಮುಕ್ತವಾಗಿ, ನಿರ್ಭಯವಾಗಿ ಹೇಳುವ ಜಾಯಮಾನದವಳು. |
| |
|
|
|
|
|
|
|