|
| ಅಣು ಒಪ್ಪಂದ: ಎನ್‌ಡಿಎ ಮೈತ್ರಿಕೂಟದ ಸಭೆ |
| ನವದೆಹಲಿ, ಬುಧವಾರ, 9 ಜುಲೈ 2008 ( 12:38 IST ) | |
ಎಡಪಕ್ಷಗಳು ಯುಪಿಎ ಸರಕಾರಕ್ಕೆ ಬೆಂಬಲ ಹಿಂತೆಗೆದುಕೊಂಡ ಹಿನ್ನೆಲೆಯಲ್ಲಿ ಮುಂದಿನ ನಡೆ ಕುರಿತಂತೆ ಚರ್ಚಿಸಲು ಎನ್‌ಡಿಎ ಮೈತ್ರಿ ಕೂಟ ಇಂದು ಸಭೆ ಸೇರಿ ಚರ್ಚಿಸಲಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಭಾರತ-ಅಮೆರಿಕ ನಾಗರಿಕ ಪರಮಾಣು ಒಪ್ಪಂದದ ವಿರುದ್ದವಾಗಿಲ್ಲವೆಂದು ಬಿಜೆಪಿ ಸ್ಪಷ್ಟಪಡಿಸಿದ್ದು, ಆದರೆ ಒಪ್ಪಂದದಲ್ಲಿರುವ ಕೆಲ ನಿಯಮಗಳಿಗೆ ತಿದ್ದುಪಡಿ ಅಗತ್ಯವಾಗಿದೆ ಎಂದು ಬಿಜೆಪಿ ಮೈತ್ರಿಕೂಟ ಸ್ಪಷ್ಟಪಡಿಸಿದೆ.
ಲೋಕಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಬಹುಮತ ಸಾಬೀತುಪಡಿಸಬೇಕೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜ್‌ನಾಥ್ ಸಿಂಗ್ ಹೇಳಿದ್ದಾರೆ.
ಲೋಕಸಭೆಯಲ್ಲಿ ಬಹುಮತ ಸಾಬೀತುಪಡಿಸುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟವಾದ ಎನ್‌ಡಿಎ ಸರಕಾರದ ವಿರುದ್ದ ಮತ ಚಲಾಯಿಸಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - 'ಚಂಡ'ನ ರಾಣಿಯಾಗಿ ಮೆರೆದ ಕರಾವಳಿಯ ಬೆಡಗಿ ಶುಭಾ ಪೂಂಜಾಗೆ ನಂತರ 'ಮೊಗ್ಗಿನ ಮನಸ್ಸು' ಚಿತ್ರದಲ್ಲಿ ಅವಕಾಶ ಸಿಕ್ಕಿತ್ತು. ಚೆಲ್ಲು ಚೆಲ್ಲು ನಗುವಿನ ಈ ಬೆಡಗಿ ಎಲ್ಲವನ್ನು ಮುಕ್ತವಾಗಿ, ನಿರ್ಭಯವಾಗಿ ಹೇಳುವ ಜಾಯಮಾನದವಳು. |
| |
|
|
|
|
|
|
|