|
| ಯುಪಿಎ ಸರಕಾರ ಭದ್ರವಾಗಿದೆ-ಪ್ರಧಾನಿ |
| ನವದೆಹಲಿ, ಬುಧವಾರ, 9 ಜುಲೈ 2008 ( 12:40 IST ) | |
ಎಡಪಕ್ಷಗಳು ಬೆಂಬಲ ಹಿಂತೆಗೆದುಕೊಂಡಿರುವದರಿಂದ ಸರಕಾರದ ಸ್ಥಿರತೆಗೆ ಯಾವುದೇ ರೀತಿಯ ಧಕ್ಕೆಯಿಲ್ಲ ಎಂದು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಹೇಳಿದ್ದಾರೆ.
ಎಡಪಕ್ಷಗಳು ಸರಕಾರಕ್ಕೆ ನೀಡಿದ ಬೆಂಬಲವನ್ನು ಹಿಂತೆಗೆದುಕೊಂಡಿವೆ ಎನ್ನುವ ವರದಿಗಳ ಹಿನ್ನಲೆಯಲ್ಲಿ ಜಪಾನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಮನಮೋಹನ್ ಸಿಂಗ್ ಎಡಪಕ್ಷಗಳ ಬೆಂಬಲ ವಾಪಸ್ ತೆಗೆದುಕೊಂಡಿದ್ದರಿಂದ ಸರಕಾರದ ಸ್ಥಿರತೆಗೆ ಧಕ್ಕೆಯಿಲ್ಲ ಎಂದು ಸ್ಪಷ್ಟಪಡಿಸಿದರು.
ಶ್ರೀಘ್ರದಲ್ಲಿ ಅಂತಾರಾಷ್ಟ್ರೀಯ ಅಣು ಶಕ್ತಿ ಆಯೋಗದ ಮುಂದೆ ತೆರಳುವುದಾಗಿ ಪ್ರದಾನಿಯವರು ನೀಡಿದ ಹೇಳಿಕೆಯಿಂದಾಗಿ ಎಡಪಕ್ಷಗಳು ಬೆಂಬಲವನ್ನು ಹಿಂತೆಗೆದುಕೊಂಡು ರಾಷ್ಟ್ರಪತಿಯವರಿಗೆ ಭೇಟಿ ಮಾಡಲು ಅವಕಾಶ ಕೋರಿತ್ತು.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿಎಂ ಪ್ರದಾನ ಕಾರ್ಯದರ್ಶಿ ಪ್ರಕಾಶ್ ಕಾರಟ್, ಪ್ರಧಾನಿಯವರ ಹೇಳಿಕೆಯ ನಂತರ ಪಕ್ಷ ನಿಗದಿಪಡಿಸಿದ ಜುಲೈ 10ರ ಗಡುವು ನಿರರ್ಥಕ ಎನ್ನಿಸಿದ್ದರಿಂದ ಬೆಂಬಲ ಹಿಂಪಡೆಯುವ ಕುರಿತಂತೆ ಪ್ರಣಬ್ ಮುಖರ್ಜಿಯವರಿಗೆ ಪತ್ರವನ್ನು ಕಳಿಹಿಸಲಾಗಿದೆ ಎಂದು ಕಾರಟ್ ತಿಳಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - 'ಚಂಡ'ನ ರಾಣಿಯಾಗಿ ಮೆರೆದ ಕರಾವಳಿಯ ಬೆಡಗಿ ಶುಭಾ ಪೂಂಜಾಗೆ ನಂತರ 'ಮೊಗ್ಗಿನ ಮನಸ್ಸು' ಚಿತ್ರದಲ್ಲಿ ಅವಕಾಶ ಸಿಕ್ಕಿತ್ತು. ಚೆಲ್ಲು ಚೆಲ್ಲು ನಗುವಿನ ಈ ಬೆಡಗಿ ಎಲ್ಲವನ್ನು ಮುಕ್ತವಾಗಿ, ನಿರ್ಭಯವಾಗಿ ಹೇಳುವ ಜಾಯಮಾನದವಳು. |
| |
|
|
|
|
|
|
|