ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಮಾಯಾಗೆ ಜಾತಿ ನಿಂದನೆ:ಟಿಕಾಯತ್ ವಿರುದ್ದ ಚಾರ್ಜ್‌ಷಿಟ್
ಮುಝಫರ್‌ನಗರ್, 9 ಜುಲೈ 2008   ( 15:50 IST )
ಉತ್ತರ ಪ್ರದೇಶದ ಮುಖ್ಯಮಂತಿ ಮಾಯಾವತಿ ವಿರುದ್ದ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಭಾರತೀಯ ಕಿಸಾನ್ ಯುನಿಯನ್ ಅಧ್ಯಕ್ಷ ಮಹೇಂದ್ರ್ ಸಿಂಗ್ ಟಿಕಾಯತ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಯುನಿಯನ್ ಅಧ್ಯಕ್ಷ ಮಹೇಂದ್ರ್ ಸಿಂಗ್ ಟಿಕಾಯತ್ ವಿರುದ್ದ ಬಿಜನೂರ್ ನ್ಯಾಯಾಲಯದಲ್ಲಿ ಅಟ್ರಾಸಿಟಿ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. .

ಮಾರ್ಚ್ 30 ರಂದು ನಡೆದ ಸಾರ್ವಜನಿಕ ಸಭೆಯಲ್ಲಿ ಯುನಿಯನ್ ಅಧ್ಯಕ್ಷ ಮಹೇಂದ್ರ್ ಸಿಂಗ್ ಟಿಕಾಯತ್ ಮಾಯಾವತಿ ವಿರುದ್ದ ಜಾತಿನಿಂದನೆ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿತ್ತು .ನಂತರ ಟಿಕಾಯತ್ ಬಿಜನೊರ್ ನ್ಯಾಯಾಲಯಕ್ಕೆ ಶರಣಾಗಿದ್ದರಿಂದ ಏಪ್ರಿಲ್ 2 ರಂದು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು.

ಉತ್ತರ ಪ್ರದೇಶದ ಪೊಲೀಸರು ಮುಖ್ಯಮಂತ್ರಿ ಮಾಯಾವತಿ ವಿರುದ್ದ ಜಾತಿ ನಿಂದನೆ ಮಾಡಿದ್ದಾರೆ ಎಂದು ಪ್ರಥಮ ಬಾರಿಗೆ ಪ್ರಕರಣ ದಾಖಲಿಸಿದ್ದಾರೆ.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಆಯೋಗ ಟಿಕಾಯತ್ ವಿರುದ್ದ ನೋಟಿಸ್ ಜಾರಿಗೊಳಿಸಿತ್ತು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ರಾಷ್ಟ್ರಪತಿಗೆ ಎಸ್‌ಪಿ ಬೆಂಬಲ ಪತ್ರ
ಆ.20ರಂದು ದೇಶವ್ಯಾಪಿ ಮುಷ್ಕರಕ್ಕೆ ಎಡಪಕ್ಷಗಳ ಕರೆ
ಕಾಂಜಿಪೀಂಜಿ ಪಕ್ಷಗಳ ಬೆಂಬಲ ನೆಚ್ಚಿಕೊಂಡಿರುವ ಯುಪಿಎ
ರಾಷ್ಟ್ರಪತಿಗೆ ಎಡಪಕ್ಷಗಳಿಂದ ಬೆಂಬಲ ವಾಪಸ್ ಪತ್ರ
ಯುಪಿಎ ಸರಕಾರ ಭದ್ರವಾಗಿದೆ-ಪ್ರಧಾನಿ
ಅಣು ಒಪ್ಪಂದಕ್ಕೆ 7 ಬಿಎಸ್‌ಪಿ ಸಂಸದರ ಬೆಂಬಲ-ಅಮರ್‌
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಗಣಿಗಾರಿಗೆ ರಾಷ್ಟ್ರೀಕರಣವಾಗಲಿ: ಯಡಿಯ‌ೂರಪ್ಪ
ಗಣಿಗಾರಿಕೆ ರಾಷ್ಟ್ರೀಕರಣ ನಿರ್ಧಾರವನ್ನು ಆದಷ್ಟು ಬೇಗ ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯ‌ೂರಪ್ಪ ...
ಪೈರಸಿ ತಡೆಗೆ ಕಠಿಣ ಕ್ರಮಕ್ಕೆ ಮನವಿ
ಬಿಜೆಪಿಯಿಂದ ಪ್ರಜಾಪ್ರಭುತ್ವಕ್ಕೆ ದ್ರೋಹ: ಸಿಂಧ್ಯಾ
ಮನರಂಜನೆ
ಚಿತ್ರ ಸುದ್ದಿ - 'ಚಂಡ'ನ ರಾಣಿಯಾಗಿ ಮೆರೆದ ಕರಾವಳಿಯ ಬೆಡಗಿ ಶುಭಾ ಪೂಂಜಾಗೆ ನಂತರ 'ಮೊಗ್ಗಿನ ಮನಸ್ಸು' ಚಿತ್ರದಲ್ಲಿ ಅವಕಾಶ ಸಿಕ್ಕಿತ್ತು. ಚೆಲ್ಲು ಚೆಲ್ಲು ನಗುವಿನ ಈ ಬೆಡಗಿ ಎಲ್ಲವನ್ನು ಮುಕ್ತವಾಗಿ, ನಿರ್ಭಯವಾಗಿ ಹೇಳುವ ಜಾಯಮಾನದವಳು.
ಮುಂದೆ ಓದಿ|ಮತ್ತಷ್ಟು...