|
| ಯುಪಿಎ ವಿಶ್ವಾಸಮತ ಗೆಲ್ಲಲಿದೆ-ಡಿಎಂಕೆ |
| ಚೆನ್ನೈ, ಶುಕ್ರವಾರ, 18 ಜುಲೈ 2008 ( 12:04 IST ) | |
ಯುಪಿಎ ಸರ್ಕಾರ ವಿಶ್ವಾಸ ಮತವನ್ನು ಪಡೆದುಕೊಳ್ಳಲಿದೆ ಎಂದು ತಿಳಿಸಿರುವ ಡಿಎಂಕೆ, ಅದರ ಅತೃಪ್ತ ಪದಚ್ಯುತ ಸಂಸದೀಯ ಸಚಿವ ದಯಾನಿಧಿ ಮಾರನ್ ಅವರಿಗೆ ಎಚ್ಚರಿಕೆ ಸಂದೇಶವನ್ನು ಸಹ ರವಾನಿಸಿದೆ.
ಪ್ರಧಾನಿ ಮನಮೋಹನ್ ಸಿಂಗ್ ಅವರ ಪರವಾಗಿ ವಿಶ್ವಾಸ ಮತವನ್ನು ಹಾಕಬೇಕು ಎಂದು ತಿಳಿಸಿರುವ ಡಿಎಂಕೆ, ಇದರ ವಿರುದ್ಧವಾಗಿ ವರ್ತಿಸಿದರೆ ತೀವ್ರ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ.
ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಕರುಣಾನಿಧಿ ಅವರು, ಯುಪಿಎ ಸರ್ಕಾರ ವಿಶ್ವಾಸ ಮತವನ್ನು ಗೆಲ್ಲಲಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಪಕ್ಷದ ವಿಪ್ ಅನ್ನು ಮೀರಿದ ಮಂದಿಗೆ ಕಾನೂನಿನ ಪ್ರಕಾರ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ತಮ್ಮ ಸೋದರಳಿಯ ಮೊಮ್ಮಗ ದಯಾನಿಧಿ ಮಾರನ್ ಅವರನ್ನು ಉದ್ದೇಶಿಸಿ ಮಾತನಾಡಿದರು.
ಕಳೆದ ವರ್ಷ ಡಿಎಂಕೆ ಹಾಗೂ ಪ್ರಧಾನ ಮಂತ್ರಿ ನಡುವೆ ನಡೆದ ಮಾತುಕತೆ ಸಂದರ್ಭದಲ್ಲಿ, ಮಾರನ್ ಅವರನ್ನು ಸಂಸದೀಯ ಸಂಪುಟದಿಂದ ಕೈಬಿಡಬೇಕೆಂದು ಕೇಳಿಕೊಂಡಿದ್ದರು. ಇದು ಡಿಎಂಕೆ ಮತ್ತು ಮಾರನ್ ಇಬ್ಬರ ನಡುವೆ ಅಂತರವನ್ನು ಸೃಷ್ಟಿಸಿತ್ತು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು |
| |
|
|
|
|
|
|
|