ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಬಿಜೆಪಿ ವಿಪ್ ಉಲ್ಲಂಘನೆ: 8 ಸದಸ್ಯರ ಉಚ್ಚಾಟನೆ
ನವದೆಹಲಿ, 23 ಜುಲೈ 2008   ( 16:43 IST )
ವಿಶ್ವಾಸ ಮತ ಗೊತ್ತುವಳಿಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡಮತದಾನ ಮಾಡಿದ ಮತ್ತು ಸದನಕ್ಕೆ ಗೈರುಹಾಜರಾದ ಎಲ್ಲ 8 ಸಂಸತ್ ಸದಸ್ಯರನ್ನು ಬಿಜೆಪಿ ಬುಧವಾರ ಉಚ್ಚಾಟಿಸಿದೆ.

ಸಂಸತ್ತಿನಲ್ಲಿ ನಡೆದ ಘಟನೆಗಳ ಹಿನ್ನೆಲೆಯಲ್ಲಿ ತಾವು ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ನಡೆಸುವುದಾಗಿ ಮತ ಸೆಳೆಯಲು ಲಂಚದ ಆಮಿಷದ ಪ್ರಕರಣವನ್ನು ಉಲ್ಲೇಖಿಸುತ್ತಾ, ಬೆಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಹೇಳಿದರು.ಯುಪಿಎ ಸರ್ಕಾರದ ಪರವಾಗಿ ಮತ ಚಲಾಯಿಸಿದ ನಾಲ್ವರು ಸಂಸತ್ ಸದಸ್ಯರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಮತ್ತು ಗೈರುಹಾಜರಿಯಾದ ನಾಲ್ವರನ್ನು ಸಹ ಉಚ್ಚಾಟಿಸಲಾಗಿದೆ ಎಂದು ಅವರು ನುಡಿದರು.

ಬ್ರಿಜ್ ಭೂಷಣ್ ಚರಣ್ ಸಿಂಗ್(ಬಲರಾಂಪುರ), ಮಂಜುನಾಥ್(ಧಾರವಾಡ), ಚಂದ್ರಭಾನ್ ಸಿಂಗ್(ದಾಮೊ), ಎಚ್.ಟಿ.ಸಾಂಗ್ಲಿಯಾನ(ಬೆಂಗಳೂರು ಉತ್ತರ), ಮನೋರಮಾ ಮಧ್ವರಾಜ್(ಉಡುಪಿ). ಹರಿಭಾವ್ ಮಾಧವ್(ಜಲಗಾಂವ್), ಬಾಬುಬಾಯಿ ಕಟಾರಾ(ದೋಹದ್) ಮತ್ತು ಸೋಮಬಾಯಿ ಪಟೇಲ್(ಸುರೇಂದ್ರನಗರ್) ಪಕ್ಷದ ಶಿಸ್ತುಕ್ರಮಕ್ಕೆ ಒಳಗಾಗಿ ಉಚ್ಚಾಟಿತರಾದ ಬಿಜೆಪಿ ಸಂಸದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಸೋಮನಾಥ್ ಬಂಡಾಯ: ಕಠಿಣ ಕ್ರಮ ಸಂಭವ
ವಿಶ್ವಾಸಮತ-ಇಬ್ಬರು ಎನ್‌ಡಿಎ ಸಂಸದರು ನಾಪತ್ತೆ
ಎನ್‌ಡಿಎ, ಯುಪಿಎ ಕೈಗೂಡಿಸುವಿಕೆ: ಮಾಯಾವತಿ
ಪ್ರಜಾತಂತ್ರದ ದುಃಖಕರ ದಿನ: ಸಿಪಿಎಂ ಟೀಕೆ
ಆರ್ಥಿಕ ಸುಧಾರಣೆ ಮುನ್ನಡೆ: ಚಿದಂಬರಂ
ಪ್ರಧಾನಿಯಿಂದ ಸೂಕ್ತವಾದ ನಿರ್ಧಾರ: ರಾಹುಲ್ ಗಾಂಧಿ
ಗ್ರಹ ಗತಿ
ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ರಾಜ್ಯ ರಾಜಕಾರಣಕ್ಕೆ ಎಸ್.ಎಂ.ಕೃಷ್ಣ ವಿದಾಯ?
ರಾಜ್ಯ ರಾಜಕಾರಣಕ್ಕೆ ವಿದಾಯ ಹೇಳುವ ಇಂಗಿತವನ್ನು ಎಂ.ಎಂ.ಕೃಷ್ಣ ....
ಛತ್ತೀಸ್‌ಗಢದಿಂದ ವಿದ್ಯುತ್ ಖರೀದಿ: ಸಿಎಂ
ಮೆಜೆಸ್ಟಿಕ್‌ನಲ್ಲಿ 48 ಮಹಡಿಗಳ ಬೃಹತ್ ಕಟ್ಟಡ
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...