|
| ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಹೋರಾಟಕ್ಕೆ ಗಿಲ್ ಸಂಕಲ್ಪ |
| ಲಕ್ನೊ, ಶುಕ್ರವಾರ, 10 ಅಕ್ಟೋಬರ್ 2008 ( 18:45 IST ) | |
ರಾಜಕೀಯದಲ್ಲಿ ಸಮಾಜವಿರೋಧಿ ಶಕ್ತಿಗಳ ಪ್ರವೇಶದ ವಿರುದ್ಧ ಟೊಂಕ ಕಟ್ಟಿ ನಿಲ್ಲುವ ಸಲುವಾಗಿ ಪಂಜಾಬಿನ ಮಾಜಿ ಪೊಲೀಸ್ ಮುಖ್ಯಸ್ಥ ಕೆ.ಪಿ.ಎಸ್. ಗಿಲ್, ಇಂತಹ ವ್ಯಕ್ತಿಗಳಿಗೆ ವೇದಿಕೆ ಒದಗಿಸುವ ರಾಜಕೀಯ ಪಕ್ಷಗಳ ವಿರುದ್ಧ ಹೋರಾಟಕ್ಕೆ ಗುರುವಾರ ಸಂಘಟನೆಯೊಂದನ್ನು ರಚಿಸಿದ್ದಾರೆ.
ರೋಗ ಮತ್ತು ಅವಕಾಶವಾದಿ ರಾಜಕೀಯವನ್ನು ವಿರೋಧಿಸುವುದರ ಜತೆಗೆ ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ಕ್ರಿಮಿನಲ್ ಮತ್ತು ಸಮಾಜವಿರೋಧಿ ಶಕ್ತಿಗಳ ಪಾಲ್ಗೊಳ್ಳುವಿಕೆ ವಿರುದ್ಧ ಹೋರಾಡುವುದು ಈ ಸಂಘಟನೆಯ ಗುರಿಯಾಗಿದೆ ಎಂದು ಅವರು ನುಡಿದರು.
ಇಂತಹ ಸಮಾಜವಿರೋಧಿ ಶಕ್ತಿಗಳ ಪೂರ್ವೋತ್ತರಗಳನ್ನು ಬಹಿರಂಗಪಡಿಸಿ ಸಾರ್ವಜನಿಕ ಬೆಂಬಲ ಗಳಿಸುವುದು ಈ ಸಂಘಟನೆಯ ಉದ್ದೇಶ ಎಂದು ಗಿಲ್ ಹೇಳಿದರು.ಕುರುಕ್ಷೇತ್ರದ ಜಿಮ್ಖಾನಾ ಕ್ಲಬ್‌ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಸಮಾಜವಿರೋಧಿ ಶಕ್ತಿಗಳಿಗೆ ವೇದಿಕೆ ಒದಗಿಸುವ ಪಕ್ಷಗಳ ವಿರುದ್ಧ ಧರ್ಮಯುದ್ದವನ್ನು ನಮ್ಮ ಸಂಘಟನೆ ತೆಹ್ರಿಕ್-ಎ-ವಾಟಾನ್ ಪಾರಸ್ತಾನ್ ಎ ಹಿಂದ್ ಆರಂಭಿಸಲಿದೆ ಎಂದು ನುಡಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವೃತ್ತಿ ವಿಷಯಗಳು ಮತ್ತು ಹೊಸ ಅವಕಾಶಗಳಿಗೆ ನಿಮ್ಮ ಮುಂದೆ ಸರಿಯಾದ ಹಾದಿ ಇದೆ. ವಾಚಾಳಿಯು ಹೇಳುವ ಮಾತನ್ನು ನಂಬಬೇಡಿ. ನಿಮ್ಮ ಕಡೆಗಿರುವ ಮೀನ ರಾಶಿ ಸಂಬಂಧದಲ್ಲಿ ನಿಮ್ಮ ಪ್ರಯತ್ನಕ್ಕೆ ಬೆಂಬಲ ಸಿಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಕೊನೆಗೂ ಮೋಹನ್ ಆಸೆ ಈಡೇರಿದೆ. ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು ಅವರಿಗೆ ಕಥೆ, ಸಂಭಾಷಣೆ ಬರೆಯುವುದರಲ್ಲಿ ಆಸಕ್ತಿ ಇತ್ತು. ಅದಕ್ಕಾಗಿ ಕೆಲವು ಚಿತ್ರಗಳಿಗೆ ಸಂಭಾಷಣೆ ಕೂಡಾ ಬರೆದಿದ್ದರು. ಆದರೆ ಅವೆಲ್ಲದರ ಜೊತೆಗೆ ಯಾವುದಾದರೊಂದು ಚಿತ್ರ ನಿರ್ದೇಶನ |
| |
|
|
|
|
|
|
|