ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
123 ಒಪ್ಪಂದದ ಕರಡುಗೆ ಭಾರತ ಬದ್ಧ: ಪ್ರಣಬ್
ವಾಷಿಂಗ್ಟನ್, ಶನಿವಾರ, 11 ಅಕ್ಟೋಬರ್ 2008   ( 12:38 IST )
ಅಮೆರಿಕ ಜತೆಗಿನ ಅಣು ಒಪ್ಪಂದವನ್ನು ಕಾರ್ಯಗತಗೊಳಿಸುವಾಗಿನ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ, ಅಂಗೀಕೃತ 123 ಒಪ್ಪಂದದ ಕರಡಿಗೆ ಮಾತ್ರ ತಾನು ಬದ್ಧ ಎಂದು ಭಾರತ ಸ್ಪಷ್ಟಪಡಿಸಿದೆ.

ತಮ್ಮ ಎರಡು ದಿನಗಳ ಅಮೆರಿಕ ಪ್ರವಾಸವನ್ನು ಅಂತ್ಯಗೊಳಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ, ಒಪ್ಪಂದದಲ್ಲಿ ಮಾತ್ರವಲ್ಲ ಅಧ್ಯಕ್ಷೀಯ ಹೇಳಿಕೆಯಲ್ಲೂ ಉಲ್ಲೇಖಿಸಲಾದ ಇಂಧನ ಪೂರೈಕೆ ಭರವಸೆಯಿಂದ ತಾನು ಸಂತುಷ್ಟನಾಗಿದ್ದೇನೆ ಎಂದು ತಿಳಿಸಿದರು.

ತಾವು ಈ ಒಪ್ಪಂದವನ್ನು ಒಂದು ಒಳ್ಳೆಯ ವಿಶ್ವಾಸದೊಂದಿಗೆ ಅನುಷ್ಠಾನಗೊಳಿಸಲಿದ್ದೇವೆ. ಇದು ತಾವು ಪರಸ್ಪರ ನಂಬಿಕೆ ಹೊಂದಿದ್ದೇವೆ ಎಂಬುದನ್ನು ಪರೋಕ್ಷವಾಗಿ ಸೂಚಿಸುತ್ತದೆ ಎಂದು ವರದಿಗಾರರಲ್ಲಿ ಮಾತನಾಡುತ್ತಾ ತಿಳಿಸಿದರು.

ತಾವು ಎರಡೂ ದೇಶಗಳಿಂದ ಸ್ವೀಕರಿಸಲ್ಪಟ್ಟ 123 ಒಪ್ಪಂದದ ಕರಡಿಗೆ ಬದ್ಧರಾಗಿದ್ದೇವೆ ಮತ್ತು ಇದು 18 ಜುಲೈ 2005ರಲ್ಲಿನ ಮನಮೋಹನ್ ಸಿಂಗ್ ಮತ್ತು ಅಧ್ಯಕ್ಷ ಜಾರ್ಜ್ ಬುಷ್‌ರ ಜಂಟಿ ಹೇಳಿಕೆ ಹಾಗೂ ಮಾರ್ಚ್ 2006ರ ಜಂಟಿ ಹೇಳಿಕೆಯ ಆಧಾರದಲ್ಲಿದೆ ಎಂದು ಅವರು ವಿವರಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಅಣುಬಂಧ ಸಾಕಾರ: 123 ಒಪ್ಪಂದಕ್ಕೆ ಭಾರತ, ಅಮೆರಿಕ ಸಹಿ
ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಹೋರಾಟಕ್ಕೆ ಗಿಲ್ ಸಂಕಲ್ಪ
ನಿರ್ಗತಿಕರ ಪರ ಹೋರಾಡಿದ ಕಾನ್ಶಿರಾಂ: ಮಾಯಾವತಿ
ಧುಲೆ ದೊಂಬಿ: ಕರ್ಫ್ಯೂ ಸಡಿಲ, ಪರಿಸ್ಥಿತಿ ಶಾಂತ
ಪಿತ್ತಕೋಶ ಚಿಕಿತ್ಸೆಗೊಳಗಾದ ದಲೈ ಲಾಮಾ
123 ಒಪ್ಪಂದ ಅಂಕಿತಕ್ಕೆ ಪ್ರಣಬ್ ವಾಷಿಂಗ್ಟನ್‌ಗೆ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ವಿಧಾನಸಭೆ ವಿಸರ್ಜಿಸಲಿ:ಧರಂ ಸವಾಲು
ಸಂಘ ಪರಿವಾರದ ಅಜಂಡಾದಂತೆ ಕಾರ್ಯ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯ‌ೂರಪ್ಪ ಅವರಿಗೆ....
ಸಮಾಜವಾದಿ-ಕಾಂಗ್ರೆಸ್ ಮೈತ್ರಿ: ಬಂಗಾರಪ್ಪ ಸ್ಪಷ್ಟನೆ
ಕೆಪಿಸಿಸಿ ಪುನರ್ ರಚನೆ: ಅಧ್ಯಕ್ಷರಿಗೆ ಸವಾಲು
ಮನರಂಜನೆ
ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ
ಮುಂದೆ ಓದಿ|ಮತ್ತಷ್ಟು...