ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಜಮ್ಮು ಕಾಶ್ಮೀರ ಚುನಾವಣೆಗೆ ಸಿದ್ಧ
ನವದೆಹಲಿ, ಶನಿವಾರ, 11 ಅಕ್ಟೋಬರ್ 2008   ( 18:50 IST )
ಜಮ್ಮು ಕಾಶ್ಮೀರವು ನಾಲ್ಕು ಹಂತಗಳಲ್ಲಿ ವಿಧಾನಸಭೆ ಚುನಾವಣೆಗಳನ್ನು ನಡೆಸಲು ಸಿದ್ಧವಿದೆಯೆಂದು ಗೃಹಸಚಿವಾಲಯವು ಚುನಾವಣೆ ಆಯೋಗಕ್ಕೆ ತಿಳಿಸಿದೆ.ಚುನಾವಣೆ ಪ್ರಕ್ರಿಯೆಗೆ ಸಾಕಷ್ಟು ಪಡೆಗಳು ಲಭ್ಯವಿದೆ ಎಂದು ಸಚಿವಾಲಯವು ತಿಳಿಸಿದೆ.

ಕೇಂದ್ರ ಗೃಹಕಾರ್ಯದರ್ಶಿ ಮಧುಕರ್ ಗುಪ್ತಾ ಮುಖ್ಯ ಚುನಾವಣೆ ಆಯುಕ್ತ ಎನ್.ಗೋಪಾಲಸ್ವಾಮಿ ಅವರನ್ನು ಭೇಟಿ ಮಾಡಿದಾಗ ಸೂಕ್ಷ್ಮ ರಾಜ್ಯದಲ್ಲಿ ಚುನಾವಣೆ ನಡೆಸುವ ಸಾಧ್ಯತೆ ಕುರಿತು ಪರಿಶೀಲಿಸಲಾಯಿತು.ರಾಜ್ಯದಲ್ಲಿ ಭಯೋತ್ಪಾದಕ ಹಾವಳಿಯನ್ನು ಪರಿಗಣಿಸಿ ಕೇಂದ್ರೀಯ ಪಡೆಗಳ ಲಭ್ಯತೆಯನ್ನು ಸಭೆಯಲ್ಲಿ ಚರ್ಚಿಸಲಾಯಿತು.

ರಾಜ್ಯವು ಅಮರನಾಥ ಯಾತ್ರೆಯ ಸಂದರ್ಭದಲ್ಲಿ ಮತ್ತು ವಿವಾದಾತ್ಮಕ ಭೂಮಿ ಹಸ್ತಾಂತರ ಸಂದರ್ಭದಲ್ಲಿ ಹಿಂಸಾಚಾರ ನಿಭಾಯಿಸಲು ಸಾಕಷ್ಟು ಪಡೆಗಳನ್ನು ಕಳಿಸಿದೆ ಎಂದು ಗೃಹಕಾರ್ಯದರ್ಶಿ ತಿಳಿಸಿದ್ದಾರೆಂದು ಹೇಳಲಾಗಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಕೊಳವೆ ಬಾವಿಯೊಳಗೆ ಮಗು: ಬತ್ತಿಹೋದ ಆಸೆ
'ಬಿಗ್ ಬಿ' ಆಸ್ಪತ್ರೆಗೆ ದಾಖಲು
ಉಗ್ರರ ನುಸುಳು ಯತ್ನ ವಿಫಲ; ಓರ್ವ ಉಗ್ರ ಹತ್ಯೆ
ಅಮೆರಿಕ-ಪಾಕ್ ಅಣುಬಂಧಕ್ಕೆ ಆಕ್ಷೇಪವಿಲ್ಲ: ಪ್ರಣಬ್
ಆಂಧ್ರ ಪಟ್ಟಣದಲ್ಲಿ ಕೋಮು ಗಲಭೆ; ಕರ್ಫ್ಯೂ ಹೇರಿಕೆ
123 ಒಪ್ಪಂದದ ಕರಡುಗೆ ಭಾರತ ಬದ್ಧ: ಪ್ರಣಬ್
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ವಿಧಾನಸಭೆ ವಿಸರ್ಜಿಸಲಿ:ಧರಂ ಸವಾಲು
ಸಂಘ ಪರಿವಾರದ ಅಜಂಡಾದಂತೆ ಕಾರ್ಯ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯ‌ೂರಪ್ಪ ಅವರಿಗೆ....
ಸಮಾಜವಾದಿ-ಕಾಂಗ್ರೆಸ್ ಮೈತ್ರಿ: ಬಂಗಾರಪ್ಪ ಸ್ಪಷ್ಟನೆ
ಕೆಪಿಸಿಸಿ ಪುನರ್ ರಚನೆ: ಅಧ್ಯಕ್ಷರಿಗೆ ಸವಾಲು
ಮನರಂಜನೆ
ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ
ಮುಂದೆ ಓದಿ|ಮತ್ತಷ್ಟು...