|
| ರಾಷ್ಟ್ರಪತಿಗೆ ಬೆದರಿಕೆ ಇ-ಮೇಲ್ |
| ಪುಣೆ, ಭಾನುವಾರ, 12 ಅಕ್ಟೋಬರ್ 2008 ( 13:16 IST ) | |
ಪ್ರಸಕ್ತ ಪುಣೆ ಭೇಟಿಯಲ್ಲಿರುವ ರಾಷ್ಟ್ರಪತಿ ಪ್ರತಿಭಾ ಪಾಟಿಲ್‌ರನ್ನು ಗುರಿಯಾಗಿಸಿ ದಾಳಿ ನಡೆಸುವ ಬೆದರಿಕೆ ಇ-ಮೇಲ್‌ನ್ನು ರಾಜ್ಯ ಅಧಿಕಾರಿಗಳು ಸ್ವೀಕರಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪರಿಚಿತ ವ್ಯಕ್ತಿಗಳಿಂದ ಕಳುಹಿಸಲಾದ ಈ ಇ-ಮೇಲ್, ದಾಳಿಕೋರರು ಯಾವುದೇ ವೇಷದಲ್ಲಿ ಬರಬಹುದು ಎಂಬುದಾಗಿ ಹೇಳಿಕೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಶುಕ್ರವಾರದಂದು ನಾಲ್ಕು ದಿನಗಳ ಭೇಟಿಗಾಗಿ ಪಾಟಿಲ್ ಪುಣೆ ಆಗಮಿಸಿದ್ದರು ಮತ್ತು ಇಂದು ಸಂಜೆ ಕಾಮನ್‌ವೆಲ್ತ್ ಯುವ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ.
ಬೆದರಿಕೆ ಇ-ಮೇಲ್ ಹಿನ್ನೆಲೆಯಲ್ಲಿ ರಾಷ್ಟ್ರಪತಿಯವರ ಭದ್ರತೆಯನ್ನು ಬಿಗಿ ಗೊಳಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|