ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಉಗ್ರರು ಪಾಕ್‌ನವರೆಂಬುದಕ್ಕೆ ಸಾಕ್ಷಿ ಇದೆ: ಬಿಎಸ್ಎಫ್
ನವದೆಹಲಿ, ಸೋಮವಾರ, 1 ಡಿಸೆಂಬರ್ 2008   ( 16:09 IST )
ಮುಂಬೈಯಲ್ಲಿ ರಕ್ತಪಾತ ಸುರಿಸಿದ ಭಯೋತ್ಪಾದಕರು ಪಾಕಿಸ್ತಾದಿಂದ ಆಗಮಿಸಿದ್ದಾರೆ ಎಂದು ಅಗ್ರ ಅರೆ ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ ಮೇಲೆ ದಾಳಿ ನಡೆಸಿದ ಉಗ್ರರು ಪಾಕಿಸ್ತಾನದವರಾಗಿದ್ದಾರೆ ಎಂಬುದನ್ನು ದೃಢಪಡಿಸಲು ಭಾರತ ಸರಕಾರ ಸಾಕಷ್ಟು ಸಾಕ್ಷ್ಯಗಳನ್ನು ಹೊಂದಿದೆ ಎಂಬುದಾಗಿ ಗಡಿ ಭದ್ರತಾ ಪಡೆಯ ಪ್ರಧಾನ ನಿರ್ದೇಶಕ ಎಂಎಲ್ ಕುಮಾವತ್ ತಿಳಿಸಿದ್ದಾರೆ.

ಪಾಕಿಸ್ತಾನ ಅಲ್ಲಗಳೆಯುತ್ತಿರುವ ಹೊರತಾಗಿಯೂ ಈ ಉಗ್ರರು ಪಾಕಿಸ್ತಾನದಿಂದ ಆಗಮಿಸಿದ್ದಾರೆ ಎಂಬುದಕ್ಕೆ ತಮ್ಮಲ್ಲಿ ಸಾಕಷ್ಟು ಸಾಕ್ಷ್ಯಗಳಿವೆ ಎಂದು ಕುಮಾವತ್ ವರದಿಗಾರರಿಗೆ ತಿಳಿಸಿದ್ದಾರೆ.

ಪಾಕಿಸ್ತಾನ ಭಾರತ-ಪಾಕ್ ಗಡಿಯಲ್ಲಿ ಸೇನೆ ಜಮಾವಣೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು ಬಿಎಸ್ಎಫ್ ಯಾವುದೇ ಸವಾಲನ್ನು ಎದುರಿಸಲು ಸಿದ್ಧವಿದೆ ಎಂದು ಹೇಳಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ರಾಜಿನಾಮೆ ನೀಡಲು ಹೇಳಲಾಗಿದೆ: ದೇಶ್‌ಮುಖ್
ಮುಂಬೈ ದಾಳಿ: ಮಹರಾಷ್ಟ್ರ ಉಪಮುಖ್ಯಮಂತ್ರಿ ರಾಜಿನಾಮೆ
ಉಗ್ರರ ವಿರುದ್ಧ ಪೆಡರರ್ ಏಜೆನ್ಸಿ: ಪ್ರಧಾನಿ ಒಲವು
ಮುಂಬೈ ದಾಳಿ: ಶಿವರಾಜ್ ಪಾಟಿಲ್ ರಾಜಿನಾಮೆ
ಮುಂಬೈ ಸ್ಥಳೀಯರು ನೆರವು ನೀಡಿದರು: ಬಂಧಿತ ಉಗ್ರ
ಪಿಎಂರಿಂದ ಭದ್ರತಾ ಸೇವಾ ಮುಖ್ಯಸ್ಥರ ಭೇಟಿ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...