ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಪಕ್ಷ ಉಗ್ರವಾದವನ್ನು ರಾಜಕೀಯಗೊಳಿಸುತ್ತಿಲ್ಲ: ಸಿಂಗ್
ಹನುಮಾನ್ಗರ್, ಸೋಮವಾರ, 1 ಡಿಸೆಂಬರ್ 2008   ( 16:09 IST )
ಕಾಂಗ್ರೆಸ್ ಪಕ್ಷ ಭಯೋತ್ಪಾದನೆಯನ್ನು ರಾಜಕೀಯಗೊಳಿಸುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಿರುವ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್, ಭಯೋತ್ಪಾದನೆಯ ಗಂಭೀರ ಸಮಸ್ಯೆಯನ್ನು ಎದುರಿಸಲು ಎಲ್ಲಾ ರಾಜಕೀಯ ಪಕ್ಷಗಳ ಸಹಕಾರ ನೀಡಲು ಕರೆ ನೀಡಿದರು.

ರಾಜಸ್ತಾನದಲ್ಲಿ ಚುನಾವಣಾ ರ‌್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ, ಭಯೋತ್ಪಾದನೆಯನ್ನು ಎದುರಿಸಲು ದೇಶದ ಜನತೆ ಜಾತಿ ಹಾಗೂ ಭಾಷಾ ಭಿನ್ನತೆಗಳಿಂದ ಮೇಲಕ್ಕೆ ಏಳಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಭಯೋತ್ಪಾದನೆಯನ್ನು ರಾಜಕೀಯಗೊಳಿಸುವಲ್ಲಿ ತೊಡಗುವುದಿಲ್ಲ ಎಂಬುದನ್ನು ಹೇಳಲು ತಾನು ಇಚ್ಚಿಸುತ್ತೇನೆ. ಭಯೋತ್ಪಾದನೆ ವಿರುದ್ಧ ಹೋರಾಡಲು ಎಲ್ಲಾ ಪಕ್ಷಗಳು ಕೈ ಜೋಡಿಸಬೇಕು ಎಂಬುದು ತನ್ನ ಇಚ್ಚೆ ಎಂದು ಸಿಂಗ್ ಮನವಿ ಮಾಡಿದ್ದಾರೆ.

ಭಯೋತ್ಪಾದನೆ ದೇಶ ಎದುರಿಸುತ್ತಿರುವ ಗಂಭೀರ ಸಮಸ್ಯೆ ಎಂದು ಹೇಳಿರುವ ಸಿಂಗ್, ಇದು ರಾಜ್ಯ, ಜಾತಿ, ಭಾಷೆ ಮತ್ತು ಸಂಪ್ರದಾಯಗಳನ್ನು ಬದಿಗಿಟ್ಟು ತಾವು ಹಿಂದುಸ್ತಾನಿಗಳು ಎಂಬುದನ್ನು ಸಾಬೀತು ಪಡಿಸುವ ಸಮಯವಾಗಿದೆ ಎಂದು ಕರೆ ನೀಡಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಉಗ್ರರು ಪಾಕ್‌ನವರೆಂಬುದಕ್ಕೆ ಸಾಕ್ಷಿ ಇದೆ: ಬಿಎಸ್ಎಫ್
ರಾಜಿನಾಮೆ ನೀಡಲು ಹೇಳಲಾಗಿದೆ: ದೇಶ್‌ಮುಖ್
ಮುಂಬೈ ದಾಳಿ: ಮಹರಾಷ್ಟ್ರ ಉಪಮುಖ್ಯಮಂತ್ರಿ ರಾಜಿನಾಮೆ
ಉಗ್ರರ ವಿರುದ್ಧ ಪೆಡರರ್ ಏಜೆನ್ಸಿ: ಪ್ರಧಾನಿ ಒಲವು
ಮುಂಬೈ ದಾಳಿ: ಶಿವರಾಜ್ ಪಾಟಿಲ್ ರಾಜಿನಾಮೆ
ಮುಂಬೈ ಸ್ಥಳೀಯರು ನೆರವು ನೀಡಿದರು: ಬಂಧಿತ ಉಗ್ರ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...