ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಜೆಪಿಗೆ ಸೇರಿದ 110 ಅಕ್ಕಿ ಮೂಟೆ ವಶ
ಬೆಂಗಳೂರು, ಶುಕ್ರವಾರ, 9 ಮೇ 2008   ( 18:25 IST )
ಬಿಜೆಪಿ ಪರ ಮತ ಹಾಕುವಂತೆ ಮತದಾರರಿಗೆ ವಿತರಿಸಲು ಸಂಗ್ರಹಿಸಿದ್ದ ಸುಮಾರು 110 ಮೂಟೆ ಅಕ್ಕಿಯನ್ನು ಹುಳಿಮಾವು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಖಚಿತ ಆಧಾರದ ಮೇಲೆ ಇಂದು (ಶುಕ್ರವಾರ) ಹುಳಿಮಾವು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಚಂದ್ರು ಅವರ ಗೋದಾಮಿಗೆ ದಾಳಿ ನಡೆಸಿದ ಪೊಲೀಸರು, 110 ಮೂಟೆಯಲ್ಲಿ ಮತದಾರರಿಗೆ ಹಂಚಲು ತುಂಬಿಡಲಾಗಿದ್ದ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಬಿಜೆಪಿಗೆ ಓಟು ಹಾಕುವಂತೆ ಆಮಿಷವೊಡ್ಡಿ ಮತದಾರರಿಗೆ ವಿತರಿಸಲು 25 ಕೆಜಿ ತೂಕವಿರುವ ಸುಮಾರು 65 ಸಾವಿರ ರೂ. ಮೌಲ್ಯದ 110 ಅಕ್ಕಿ ಮೂಟೆಗಳನ್ನು ಗೋದಾಮಿನಲ್ಲಿ ಇಡಲಾಗಿತ್ತು ಎಂದು ತಿಳಿದು ಬಂದಿದೆ.

ಈ ಹಿನ್ನೆಲೆಯಲ್ಲಿ ಚಂದ್ರು ಅವರನ್ನು ಪೊಲೀಸರು ಬಂಧಿಸಿದ್ದು, ಅವರ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೌಜನ್ಯ - ,
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ನಿರ್ಭೀತಿಯಿಂದ ಮತ ಚಲಾಯಿಸಲು ಸಲಹೆ
ಅಳಿವು ಉಳಿವಿನ ಹೋರಾಟಕ್ಕೆ ಗೌಡರ ಕುಟುಂಬ ಸಜ್ಜು
ಮೊದಲ ಹಂತ: ಮತಗಟ್ಟೆಗಳಲ್ಲಿ ಬಿಗಿ ಬಂದೋಬಸ್ತ್
ಸಾರಾಯಿ ನಿಷೇಧ, ಮದ್ಯಕ್ಕೆ ಯಾಕಿಲ್ಲ: ಪೂಜಾರಿ
ಭೂ ಸೇನಾ ನೇಮಕಾತಿ
ಟೋಪಿ ಹಾಕಿಸಿಕೊಳ್ಳುವುದಿಲ್ಲ: ಬಿಎಸ್‌ವೈ
ಗ್ರಹ ಗತಿ
ದೈನಿಕ - ನಿಮ್ಮ ಆಶಾವಾದ ಮತ್ತು ಧನಾತ್ಮಕ ವರ್ತನೆ ಮತ್ತು ಹೆಜ್ಜೆಗಳ ನಿಮ್ಮ ಸುತ್ತಲಿರುವ ಜನರನ್ನು ಪ್ರಭಾವಿತರನ್ನಾಗಿಸುತ್ತವೆ. ಮಿತ್ರರು ನಿಮ್ಮ ಬೆಂಬಲಕ್ಕೆ ಬರಲಿದ್ದಾರೆ ಮತ್ತು ಮಹತ್ವದ ಕೆಲಸವೊಂದು ಪೂರ್ಣಗೊಳ್ಳಲಿದೆ. ನಿಮ್ಮ ಕಾರ್ಯಗಳಲ್ಲಿ ಯಶಸ್ಸು ಗಳಿಸುತ್ತೀರಿ. ನೀವೀಗ ಮನಸ್ಸಿನ ಆಶಾವಾದಿ ಚೌಕಟ್ಟಿನಲ್ಲಿದ್ದೀರಿ, ಆದರೆ ಸುವಸ್ತುಗಳಿಗಾಗಿ ನೀವು ದುಂದುವೆಚ್ಚಕ್ಕೆ ಮುಂದಾಗುವ ಸಾಧ್ಯತೆಗಳಿವೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
pti
 
ಸ್ಥಿರ ಸರ್ಕಾರಕ್ಕೆ ಕಾಂಗ್ರೆಸ್‌ಗೆ ಮತ: ಸಿಂಗ್
ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ರಾಜ್ಯ ಮುಂದೆಬರಬೇಕಾದರೆ ಸ್ಥಿರಸರ್ಕಾರದ....
ಅಭಿವೃದ್ಧಿ 20 ವರ್ಷ ಹಿಂದಕ್ಕೆ: ಗುಲಾಂ ನಬಿ
ಬಂಗಾರಪ್ಪ ಅಧ್ಯಾಯ ಮುಕ್ತಾಯ:ಯಡ್ಡಿ ಭವಿಷ್ಯ
ಮನರಂಜನೆ
ಚಿತ್ರ ಸುದ್ದಿ - ಕೆಲವು ನಟರು ಕನ್ನಡದಿಂದ ಪರಭಾಷಾ ಚಿತ್ರಕ್ಕೆ ನಟಿಸಲು ಹೋದರೆ ಮತ್ತೆ ಕನ್ನಡಕ್ಕೆ ಬರುವುದಿಲ್ಲ. ಉತ್ತಮ ಅವಕಾಶಗಳು ಅಲ್ಲಿ ಸಿಕ್ಕರೆ ಮತ್ತೆ ಅವರು ಕನ್ನಡಕ್ಕೆ ಬರುವುದಿಲ್ಲ. ಉದಾಹರಣೆಗೆ ನಮ್ಮ ಪ್ರಕಾಶ್ ರೈ. ಈಗ ಈ ಸಾಲಿಗೆ ನಮ್ಮ ಸುದೀಪ್ ಸೇರುತ್ತಾರೋ ಎಂಬ ಭಯ ಕನ್ನಡಿಗರನ್ನು ಕಾಡುತ್ತಿದೆ.
ಮುಂದೆ ಓದಿ|ಮತ್ತಷ್ಟು...
Marketplace