ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ನಕಲಿ ಮೂಗುತಿ ಹಂಚಿದ ಮಹಾನ್ ನಾಯಕರು
ಬೆಂಗಳೂರು, ಶನಿವಾರ, 10 ಮೇ 2008   ( 12:01 IST )
ಮತದಾರರನ್ನು ಓಲೈಸಿಕೊಳ್ಳಲು ಅಭ್ಯರ್ಥಿಗಳು ಮದ್ಯ, ಸೀರೆಗಳನ್ನು ಹಂಚಿ ಸಿಕ್ಕಿಬೀಳುತ್ತಿರುವ ಘಟನೆ ದಿನಾಲೂ ನಡೆಯುತ್ತಿದೆ. ಆದರೆ ಮೊದಲ ಬಾರಿಗೆ ನಕಲಿ ಮೂಗುತಿಯನ್ನು ಹಂಚಿದ್ದು, ಮತದಾರರು ಅದನ್ನು ಎಸೆದಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಹರಿಜನ ಕಾಲೋನಿಯಲ್ಲಿ ರಾಜಕೀಯ ಪಕ್ಷವೊಂದರ ಕಾರ್ಯಕರ್ತರು ಗುರುವಾರ ತಡರಾತ್ರಿ ಮತದಾರರನ್ನು ಮತಹಾಕುವಂತೆ ಪುಸಲಾಯಿಸಿ ಅವರಿಗೆ ನಕಲಿ ಮೂಗುತಿ ಬೊಟ್ಟನ್ನು ನೀಡಿದರು. ಸುಮಾರು 600 ಮನೆಗಳಿರುವ ಈ ಕಾಲೋನಿಯಲ್ಲಿ ರಾಜಕೀಯ ಪಕ್ಷದ ಕಾರ್ಯಕರ್ತರು ಮೂಗುತಿ ಹಂಚಿದ್ದಾರೆ.

ಆದರೆ ಇದು 20 ರೂ. ಬೆಲೆಯ ನಕಲಿ ಮೂಗುತಿಯಾಗಿತ್ತು. ಜನರನ್ನು ಓಲೈಸಲು ಈಗಲೇ ಪೊಳ್ಳು ಭರವಸೆ ನೀಡುತ್ತಿದ್ದಾರೆ. ಮೂಗುತಿ ಬೊಟ್ಟು ನೀಡಿದ ಮಹಾನ್ ನಾಯಕರು ಮಾತ್ರ ಪರಾರಿಯಾಗಿದ್ದಾರೆ.

ಚುನಾವನಾ ಆಯೋಗ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಬೇಕೆಂದು ಪ್ರಯತ್ನಿಸಿದರೂ ಅದನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನಮ್ಮ ರಾಜಕೀಯ ಪಕ್ಷಗಳು ಬಿಡುತ್ತಿಲ್ಲ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಪ್ರಥಮ ಹಂತದ ಚುನಾವಣೆ ಪ್ರಕ್ರಿಯೆ ಆರಂಭ
ಚುನಾವಣಾ ನೀತಿ: ಗೌಡರಿಗೆ ಆಯೋಗದ ಧಮಕಿ
ದಕ್ಷಿಣ ಭೂಪಟದಲ್ಲಿ ಬಿಜೆಪಿ ಅಧಿಕಾರ: ಸುಷ್ಮಾ ಸ್ವರಾಜ್
ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ :ಡ್ಯಾನಿಶ್ ಹಾಲಿ
ಜೆಪಿಗೆ ಸೇರಿದ 110 ಅಕ್ಕಿ ಮೂಟೆ ವಶ
ನಿರ್ಭೀತಿಯಿಂದ ಮತ ಚಲಾಯಿಸಲು ಸಲಹೆ
ಗ್ರಹ ಗತಿ
ದೈನಿಕ - ನಿನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಅಳಿವು ಉಳಿವಿನ ಹೋರಾಟಕ್ಕೆ ಸಜ್ಜು
ಕರ್ನಾಟಕ ರಾಜಕೀಯದಲ್ಲಿ ವಂಶಪಾರಂಪರ್ಯ ಆಡಳಿತಕ್ಕೆ ನಾಂದಿ ಹಾಡಿದ ದೇವೇಗೌಡರ ಕುಟುಂಬ...
ನಿರ್ಭೀತಿಯಿಂದ ಮತ ಚಲಾಯಿಸಲು ಸಲಹೆ
ದಕ್ಷಿಣ ಭೂಪಟದಲ್ಲಿ ಬಿಜೆಪಿ ಅಧಿಕಾರ: ಸುಷ್ಮಾ ಸ್ವರಾಜ್
ಮನರಂಜನೆ
ಚಿತ್ರ ಸುದ್ದಿ - ನಮ್ಮ ರಮ್ಯಾ ಈಗ ಫುಲ್ ಬ್ಯುಸಿ. ಈಗವರ ಪ್ರಯಾಣ ಚೆನ್ನೈ ಟೂ ಬೆಂಗಳೂರು. ಯಾಕೆಂದು ನಿಮಗೆ ಗೊತ್ತಿರಬಹುದು. ರಾಹುಲ್ ದ್ರಾವಿಡ್ ನೇತೃತ್ವದ ರಾಯಲ್ ಚಾಲೆಂಜರ್ಸ್ ತಂಡದ ಸ್ವಾರ್ ರಾಯಭಾರಿ. ಹೀಗಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ
ಮುಂದೆ ಓದಿ|ಮತ್ತಷ್ಟು...
Marketplace