ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಬಿಜೆಪಿ, ಕಾಂಗೈ,ಯಿಂದ ಪ್ರಾದೇಶಿಕತೆ ಹಾಳು :ಜೆಡಿ(ಎಸ್)
ಶನಿವಾರ, 10 ಮೇ 2008   ( 13:24 IST )
ಬಿಜೆಪಿ ಮತ್ತು ಕಾಂಗ್ರೆಸ್ ದೇಶದಲ್ಲಿ ದ್ವಿಪಕ್ಷ ಪದ್ಧತಿಯನ್ನು ಅಳವಡಿಸಲು ಹವಣಿಸುವ ಮೂಲಕ ಪ್ರಾದೇಶಿಕ ಪಕ್ಷವನ್ನು ನಾಶ ಮಾಡಲು ನೋಡುತ್ತಿದೆ ಎಂದು ಜಾತ್ಯಾತೀತ ಜನತಾದಳದ ಪ್ರಧಾನ ಕಾರ್ಯದರ್ಶಿ ದ್ಯಾನಿಶ್ ಆಲಿ ಹೇಳಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಮಾದ್ಯಮಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ರೀತಿಯ ಸಾಮಾಜಿಕ ಮತ್ತು ಆರ್ಥಿಕ ಉದ್ದೇಶವನ್ನು ಹೊಂದಿದೆ, ಅದರ ಕಾರ್ಯಕ್ರಮಗಳಲ್ಲಿ ಯಾವುದೇ ವೈತ್ಯಾಸವಿಲ್ಲ. ಅಲ್ಲದೆ ಅದು ಶ್ರೀಮಂತರ ಪರವಾಗಿರುವ ಪಕ್ಷವಾಗಿದೆ ಎಂದು ದೂರಿದ್ದಾರೆ.

ಇಂತಹ ಸಂದರ್ಭದಲ್ಲಿ ಜನರು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೆಚ್ಚು ಹೆಚ್ಚು ಪಕ್ಷಗಳು ಇರುವಂತೆ ನೋಡಿಕೊಳ್ಳಬೇಕು. ಇದರಿಂದಾಗಿ ಅಭಿವೃದ್ದಿ ಸಾಧ್ಯ. ಈ ವ್ಯವಸ್ಥೆಯನ್ನು ರೂಪಿಸಲು ಕರ್ನಾಟಕ ರಾಜ್ಯ ಆದ್ಯವಾಗಿ ಪ್ರಯತ್ನ ಪಡಬೇಕು ಎಂದು ಅವರು ಹೇಳಿದ್ದಾರೆ.

ಜಾತ್ಯತೀತ ಜನತಾದಳವು ಈ ಬಾರಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಮೊದಲ ಹಂತದಲ್ಲೇ 50 ಕ್ಕಿಂತಲೂ ಹೆಚ್ಚು ಸ್ಥಾನವನ್ನು ಪಡೆಯಲಿದೆ. 2004 ರಲ್ಲಿ ಹೇಗೆ ಜನತಾದಳ ಸಮೀಕ್ಷೆಯನ್ನೂ ಮೀರಿ ಸ್ಥಾನವನ್ನು ಪಡೆದುಕೊಂಡಿತೋ, ಅದೇ ರೀತಿ ಈ ಬಾರಿಯೂ ಅಶ್ಚರ್ಯಕರ ರೀತಿಯಲ್ಲಿ ಸ್ಥಾನವನ್ನು ಪಡೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಅಭ್ಯರ್ಥಿಗಳ ಆಸ್ತಿಯನ್ನು ಐಟಿ ತನಿಖೆ ನಡೆಸಿ: ಜೆಡಿ(ಯು)
ಈ ಬಾರಿಯೂ ನಾನೇ ಕಿಂಗ್: ಕುಮಾರಸ್ವಾಮಿ
ತವರಿಗೆ ಹೋಗಲು ಯುಎಸ್ ಪ್ರಜೆಗೆ ಅನುಮತಿ
ಮತದಾನದದ ಜೊತೆ ಅಕ್ರಮ, ಆಮಿಷಗಳ ಆರಂಭ
ಶೆ 12 ರಷ್ಟು ಮತದಾನ, ಮತಯಂತ್ರಗಳ ಸಮಸ್ಯೆ
ಚುನಾವಣಾಧಿಕಾರಿಯಿಂದಲೇ ಮತಯಾಚನೆ
ಗ್ರಹ ಗತಿ
ದೈನಿಕ - ನಿನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಅಳಿವು ಉಳಿವಿನ ಹೋರಾಟಕ್ಕೆ ಸಜ್ಜು
ಕರ್ನಾಟಕ ರಾಜಕೀಯದಲ್ಲಿ ವಂಶಪಾರಂಪರ್ಯ ಆಡಳಿತಕ್ಕೆ ನಾಂದಿ ಹಾಡಿದ ದೇವೇಗೌಡರ ಕುಟುಂಬ...
ನಿರ್ಭೀತಿಯಿಂದ ಮತ ಚಲಾಯಿಸಲು ಸಲಹೆ
ದಕ್ಷಿಣ ಭೂಪಟದಲ್ಲಿ ಬಿಜೆಪಿ ಅಧಿಕಾರ: ಸುಷ್ಮಾ ಸ್ವರಾಜ್
ಮನರಂಜನೆ
ಚಿತ್ರ ಸುದ್ದಿ - ನಮ್ಮ ರಮ್ಯಾ ಈಗ ಫುಲ್ ಬ್ಯುಸಿ. ಈಗವರ ಪ್ರಯಾಣ ಚೆನ್ನೈ ಟೂ ಬೆಂಗಳೂರು. ಯಾಕೆಂದು ನಿಮಗೆ ಗೊತ್ತಿರಬಹುದು. ರಾಹುಲ್ ದ್ರಾವಿಡ್ ನೇತೃತ್ವದ ರಾಯಲ್ ಚಾಲೆಂಜರ್ಸ್ ತಂಡದ ಸ್ವಾರ್ ರಾಯಭಾರಿ. ಹೀಗಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ
ಮುಂದೆ ಓದಿ|ಮತ್ತಷ್ಟು...
Marketplace