ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಭಯೋತ್ಪಾದನೆ ದಮನಕ್ಕೆ ಯುಪಿಎ ವಿಫಲ: ಡಿವಿಎಸ್
ಮಂಗಳೂರು, ಸೋಮವಾರ, 12 ಮೇ 2008   ( 12:15 IST )
ಕಾಂಗ್ರೆಸ್ ಮತ್ತು ಭಯೋತ್ಪಾದಕರಿಂದ ರಾಜ್ಯದಲ್ಲಿ ಮತದಾರರು ನಿರ್ಭೀತಿಯಿಂದ ಮತ ಹಾಕಲು ಹಿಂದೇಟು ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಯೋತ್ಪಾದಕರನ್ನು ಹಿಮ್ಮೆಟ್ಟಿಸುವಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ವಿಫಲವಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಭಯೋತ್ಪಾದಕರ ಅಟ್ಟಹಾಸ ಮುಗಿಲು ಮುಟ್ಟಿದೆ ಎಂದು ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ವೇಳೆ ನ್ಯಾಯಾಲಯದಲ್ಲಿ ಬಾಂಬ್ ಸ್ಫೋಟಗೊಂಡಿರುವುದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಒಂದು ಕಪ್ಪು ಚುಕ್ಕೆ. ಭಯೋತ್ಪಾದನೆಯ ಕರಿನೆರಳಲ್ಲಿ ಚುನಾವಣೆ ನಡೆಸಲು ಕಾಂಗ್ರೆಸ್ ಅಭಯ ಹಸ್ತ ನೀಡಿದೆ ಎಂದು ಅವರು ಟೀಕಿಸಿದರು.

ಕಂದಾಹಾರ್ ವಿಮಾನ ಅಪಹರಣಕಾರರನ್ನು ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಬಿಡುಗಡೆ ಮಾಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, 163 ಕುಟುಂಬಗಳ ರಕ್ಷಣೆ ಮಾಡಲು ಅಪಹರಣಕಾರರ ಬಿಡುಗಡೆ ಸರಕಾರಕ್ಕೆ ಅನಿವಾರ್ಯವಾಗಿತ್ತು. ಇದಕ್ಕೆ ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳು ಸಮ್ಮತಿಸಿದ್ದವು ಎಂದು ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಪೋಕ್ರಾನ್ ಆಚರಣೆ ಕೈಬಿಟ್ಟಿದ್ದು ದುರದೃಷ್ಟಕರ:ಅಡ್ವಾಣಿ
2 ಹಂತದ ಚುನಾವಣೆಗೆ ರಾಜಕೀಯ ಪ್ರಮುಖರ ಗಮನ
ಹುಬ್ಬಳ್ಳಿ ಸ್ಫೋಟ: ಲಷ್ಕರ್, ಸಿಮಿ ಕೈವಾಡ ಶಂಕೆ
2ನೇ ಹಂತದ ಚುನಾವಣೆ: ಕೇಂದ್ರ ನಾಯಕರಿಂದ ಪ್ರಚಾರ
ಮೊದಲ ಹಂತದ ಚುನಾವಣೆ: ಬಹುತೇಕ ಶಾಂತಿಯುತ
ಬಿಜೆಪಿಯ ಅಭಿವೃದ್ದಿಗೆ ತಡೆ ಹೇಳಿಕೆ: ಕುಮಾರಸ್ವಾಮಿ ಕಿಡಿ
ಗ್ರಹ ಗತಿ
ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಈ ಬಾರಿಯೂ ನಾನೇ ಕಿಂಗ್: ಕುಮಾರಸ್ವಾಮಿ
ಜೆಡಿಎಸ್‌ಗೆ ಸಂಪೂರ್ಣ ಬೆಂಬಲ ಸಿಗುವುದರ ಜೊತೆಗೆ ಜೆಡಿಎಸ್ ಗದ್ದುಗೆ ಏರಲಿದೆ ...
ಮತದಾನದದ ಜೊತೆ ಅಕ್ರಮ, ಆಮಿಷಗಳ ಆರಂಭ
ಮತದಾರರ ಪಟ್ಟಿಯಲ್ಲಿ ಶಿವಣ್ಣನ ಹೆಸರೇ ಇಲ್ಲ!!
ಮನರಂಜನೆ
ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್‌ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ.
ಮುಂದೆ ಓದಿ|ಮತ್ತಷ್ಟು...
Marketplace