ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಕುಮಾರಸ್ವಾಮಿ ಮತ ಚಿತ್ರಿಕರಣ: ಅಧಿಕಾರಿ ಅಮಾನತು
ಬೆಂಗಳೂರು(ಏಜೆನ್ಸಿ), ಸೋಮವಾರ, 12 ಮೇ 2008   ( 13:15 IST )
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ ಚಲಾಯಿಸುತ್ತಿದ್ದಾಗ, ಮಾಧ್ಯಮಗಳ ಛಾಯಾ ಚಿತ್ರಕಾರರನ್ನು ಮತಗಟ್ಟೆಯೊಳಗೆ ಬಿಟ್ಟ ಅಧಿಕಾರಿಯನ್ನು ಚುನಾವಣಾ ಆಯೋಗವು ಅಮಾನತು ಮಾಡಿದೆ.

ಮಾಗಡಿ ವಿಧಾನ ಸಭಾ ಕ್ಷೇತ್ರದಲ್ಲಿನ ಕೇತನ ಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕುಮಾರಸ್ವಾಮಿ, ಶನಿವಾರ ಮತ ಚಲಾಯಿಸಿದ್ದರು. ಈ ಸಂದರ್ಭದಲ್ಲಿ ಅನಿತಾ ಕುಮಾರಸ್ವಾಮಿ ಅವರೂ ಕೂಡಾ ಇದ್ದರು. ಮತಚಲಾವಣೆಯ ವೇಳೆ ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿಯು ಮಾಧ್ಯಮ ಛಾಯಾ ಗ್ರಾಹಕರನ್ನು ಮತಗಟ್ಟೆಯ ಒಳಗೆ ಬಿಟ್ಟಿದ್ದರು.

ಈ ಬಾರಿಯ ಚುನಾವಣಾ ಆಯೋಗದ ನೀತಿ ಪ್ರಕಾರ. ಮತದಾನದ ವೇಳೆ ಯಾವುದೇ ಛಾಯಾಗ್ರಾಹಕನನ್ನು ಒಳಗೆ ಬಿಡುವಂತಿಲ್ಲ. ಆದರೆ, ಈ ಅಧಿಕಾರಿ ಆದೇಶ ಮೀರಿ ಮಾಧ್ಯಮ ಛಾಯಾಗ್ರಾಹಕರನ್ನು ಒಳಗೆ ಬಿಟ್ಟಿದ್ದಾರೆ ಎಂದು ಮೇಲಾಧಿಕಾರಿಗಳು ವರದಿ ನೀಡಿದ್ದರು. ಇದನ್ನು ಪರಿಗಣಿಸಿದ ಚುನಾವಣಾ ಆಯೋಗ ಮತಗಟ್ಟೆ ಅಧಿಕಾರಿಯನ್ನು ಅಮಾನತು ಮಾಡಿರುವುದಾಗಿ ಶನಿವಾರ ಸಂಜೆ ಆದೇಶ ನೀಡಿದ್ದಾರೆ,
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ದಿವಾಕರ್ ಬಾಬು ಕಾಂಗ್ರೆಸ್ ಸೇರ್ಪಡೆ
ರಾಜ್ ಪ್ರತಿಮೆ ವಿರೂಪ: ಪ್ರತಿಭಟನೆ
ಜಾತಿ ರಾಜಕೀಯ ಭ್ರಷ್ಟಚಾರಕ್ಕೆ ಸಮ: ದೇವೇಗೌಡ
ಭಯೋತ್ಪಾದಕ/ನಕ್ಸಲರಿಗೆ ಕಾಂಗ್ರೆಸ್ ಕುಮ್ಮಕ್ಕು:ಮೋದಿ
ಕಡಿಮೆ ಮತದಾನಕ್ಕೆ ಆಯೋಗ ಕಾರಣ:ಕೃಷ್ಣ ಆರೋಪ
ನಾಲ್ಕು ಮತಗಟ್ಟೆಗಳಲ್ಲಿ ಮರು ಮತದಾನ
ಗ್ರಹ ಗತಿ
ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಈ ಬಾರಿಯೂ ನಾನೇ ಕಿಂಗ್: ಕುಮಾರಸ್ವಾಮಿ
ಜೆಡಿಎಸ್‌ಗೆ ಸಂಪೂರ್ಣ ಬೆಂಬಲ ಸಿಗುವುದರ ಜೊತೆಗೆ ಜೆಡಿಎಸ್ ಗದ್ದುಗೆ ಏರಲಿದೆ ...
ಮತದಾನದದ ಜೊತೆ ಅಕ್ರಮ, ಆಮಿಷಗಳ ಆರಂಭ
ಮತದಾರರ ಪಟ್ಟಿಯಲ್ಲಿ ಶಿವಣ್ಣನ ಹೆಸರೇ ಇಲ್ಲ!!
ಮನರಂಜನೆ
ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್‌ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ.
ಮುಂದೆ ಓದಿ|ಮತ್ತಷ್ಟು...
Marketplace