|
| ಚುನಾವಣಾ ಬಹಿಷ್ಕಾರಕ್ಕೆ ನಕ್ಸಲರಿಂದ ಮನವಿ |
| ಉಡುಪಿ(ಏಜೆನ್ಸಿ), ಸೋಮವಾರ, 12 ಮೇ 2008 ( 16:19 IST ) | |
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಂದರ್ ಗ್ರಾಮದಲ್ಲಿ ಅನುಮಾನಿತ ನಕ್ಸಲ್ ಉಗ್ರರು, ಈ ಸಾಲಿನ ಚುನಾವಣೆಯನ್ನು ಬಹಿಷ್ಕರಿಸುವಂತೆ ಗ್ರಾಮದ ಜನರಿಗೆ ಕರೆ ನೀಡಿದ್ದಾರೆ.
ಈ ವಿಷಯವನ್ನು ನಕ್ಸಲ್ ನಿಗ್ರಹ ಪಡೆ(ಎಎಮ್ಎಫ್)ಯ ಸೂಪರಿಂಟೆಂಡೆಂಟ್ ಸುಭಾಷ್ ಗುಡಿಮನಿ ಮಾಧ್ಯಮಗಳಿಗೆ ತಿಳಿಸಿದ್ದು, ಭಾನುವಾರ 1 ರಿಂದ 3 ಗಂಟೆಯ ಅವಧಿಯಲ್ಲಿ ಆಗಮಿಸಿದ ಈ ಉಗ್ರರು, ಮನೆಗಳ ಮೇಲೆ ಬ್ಯಾನರುಗಳನ್ನು ಕಟ್ಟಿ ಮತ್ತು ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ ಎಂದು ಹೇಳಿದ್ದಾರೆ.
ಈ ಪೋಸ್ಟರ್‌ಗಳಲ್ಲಿ ಈ ಸಲದ ಚುನಾವಣೆಯನ್ನು ಬಹಿಷ್ಕರಿಸಿ. ಹೆಚ್ಚಿನ ಮೂಲಭೂತ ಸೌಕರ್ಯಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಮಾಹಿತಿ ಸಿಕ್ಕಿದ ಕೂಡಲೇ ಅಲ್ಲಿಗೆ ದಾವಿಸಿದ ನಕ್ಸಲ್ ನಿಗ್ರಹ ಪಡೆಯು, ಉಗ್ರರ ಜಾಡನ್ನು ಪತ್ತೆ ಹಚ್ಚಲು ಶೋಧ ಪ್ರಾರಂಭಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್‌ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ. |
| |
|
|
|
|
|
|
|