ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಬಿಜೆಪಿಯ ಹಗಲು ಕನಸು:ಸಿದ್ದು ಲೇವಡಿ
ದಾವಣಗೆರೆ, 12 ಮೇ 2008   ( 18:43 IST )
nrb
ಚುನಾವಣೆಯಲ್ಲಿ 114 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ಹಗಲು ಕನಸು ಕಾಣುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಬಂಗಾರಪ್ಪ ಬಿಜೆಪಿಯಲ್ಲಿದ್ದುದರಿಂದ 89 ಸ್ಥಾನಗಳನ್ನು ಪಡೆದಿದ್ದರು. ಆದರೆ ಈಗ ಬಿಜೆಪಿ 114 ಸ್ಥಾನಗಳು ಬರುವುದೆಂದು ಹೇಳುವ ಮೂಲಕ ಹಗಲುಕನಸು ಕಾಣುತ್ತಿದ್ದಾರೆಂದು ತಿಳಿಸಿದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿರುವ ಎಲ್ಲಾ ಅಂಶಗಳನ್ನು ಕಾರ್ಯರೂಪಕ್ಕೆ ತರಲಿದೆ. ಇದಕ್ಕಾಗಿ ಬಜೆಟ್ನಲ್ಲಿ 56ರಿಂದ 57ಸಾವಿರ ಕೋಟಿ ರೂ. ಹೆಚ್ಚಸಲಿದೆ ಎಂದ ಅವರು, ಶಿಕಾರಿಪುರದಲ್ಲಿ ಕೋಮುವಾದಿ ಪಕ್ಷವನ್ನು ಸೋಲಿಸುವುದೇ ನಮ್ಮ ಮುಖ್ಯ ಉದ್ದೇಶ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ ಅವರು, ಕರ್ನಾಟಕ ಗುಜರಾತ್ನಂತೆ ಅಭಿವೃದ್ದಿಯಾಗಿಲ್ಲವೆಂದು ಟೀಕಿಸುವ ಮೋದಿಯರು ಗುಜರಾತ್ನಂತೆ ಮಧ್ಯ ಪ್ರದೇಶ, ರಾಜಸ್ತಾನ, ಉತ್ತರ ಪ್ರದೇಶ ರಾಜ್ಯವನ್ನು ಏಕೆ ಅಭಿವೃದ್ದಿ ಪಡಿಸಲಿಲ್ಲವೆಂದು ಪ್ರಶ್ನಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಹುಟ್ಟುವ ಮೊದಲೇ ಕುಲಾವಿ ಹೊಲಿಸಿದ ಬೆಂಕಿ
ಹುಬ್ಬಳ್ಳಿ ಕೋರ್ಟ್ ಸ್ಫೋಟ: ರಾಜ್ಯಾದ್ಯಂತ ಬಿಗಿ ಭದ್ರತೆ
ರಾಜ್ ಪುತ್ಥಳಿ ವಿರೂಪ: ಕನ್ನಡ ಸಂಘಟನೆಗಳ ರಸ್ತೆ ತಡೆ
ಮಾಹಿತಿ ನೀಡದ ಆಯೋಗದ ವಿರುದ್ಧ ಬೇಗ್ ಆಕ್ರೋಶ
ಮೊದಲ ಹಂತದ ಚುನಾವಣೆಯಲ್ಲಿ ಶೇ.66 ಮತದಾನ
ಚುನಾವಣಾ ಬಹಿಷ್ಕಾರಕ್ಕೆ ನಕ್ಸಲರಿಂದ ಮನವಿ
ಗ್ರಹ ಗತಿ
ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಈ ಬಾರಿಯೂ ನಾನೇ ಕಿಂಗ್: ಕುಮಾರಸ್ವಾಮಿ
ಜೆಡಿಎಸ್‌ಗೆ ಸಂಪೂರ್ಣ ಬೆಂಬಲ ಸಿಗುವುದರ ಜೊತೆಗೆ ಜೆಡಿಎಸ್ ಗದ್ದುಗೆ ಏರಲಿದೆ ...
ಮತದಾನದದ ಜೊತೆ ಅಕ್ರಮ, ಆಮಿಷಗಳ ಆರಂಭ
ಮತದಾರರ ಪಟ್ಟಿಯಲ್ಲಿ ಶಿವಣ್ಣನ ಹೆಸರೇ ಇಲ್ಲ!!
ಮನರಂಜನೆ
ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್‌ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ.
ಮುಂದೆ ಓದಿ|ಮತ್ತಷ್ಟು...
Marketplace