ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಹುಟ್ಟುವ ಮೊದಲೇ ಕುಲಾವಿ ಹೊಲಿಸಿದ ಬೆಂಕಿ
ಚಾಮರಾಜನಗರ, ಸೋಮವಾರ, 12 ಮೇ 2008   ( 18:47 IST )
ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 10ಸಾವಿರ ಮತಗಳಿಂದ ನಾನು ವಿಜಯಿಯಾಗಿದ್ದೇನೆ ಎಂದು ಗೆದ್ದಷ್ಟೇ ಸಂತೋಷದಿಂದ ಬೀಗಿದವರು ಮಾಜಿ ಸಚಿವ ಬೆಂಕಿ ಮಹದೇವು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಗೆದ್ದು ಆಗಲೇ 15 ದಿನಗಳಾಗಿದೆ. ಕಾರ್ಯಕರ್ತರಿಗೆ ಬೇಸರವಾಗಬಾರದೆಂದು ಅವರ ಜೊತೆ ಓಡಾಡಿಕೊಂಡಿದ್ದೆ ಎಂದು ಖುಷಿಯಿಂದ ಹೇಳಿಕೊಂಡರು.

ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳು ಬಿಜೆಪಿ ಪಾಲಾಗಲಿವೆ ಎಂದು ಅವರು, ತಮ್ಮ ಸ್ವಕ್ಷೇತ್ರವಾದ ನಂಜನಗೂಡಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಮಹದೇವಯ್ಯ ಅವರಿಗೆ ಗೆಲುವು ಖಚಿತ ಎಂದು ಆತ್ಮವಿಶ್ವಾಸದಿಂದ ನುಡಿದರು.

ತನ್ನ ಅಧಿಕಾರವಾಧಿಯಲ್ಲಿ ಯಾವುದೇ ಭ್ರಷ್ಟಚಾರಕ್ಕೆ ಅವಕಾಶ ನೀಡಿಲ್ಲ. ಕಾನೂನು ಮೀರಿ ಕೆಲಸ ಮಾಡುವ ಅಧಿಕಾರಿಯನ್ನು 24 ಗಂಟೆಯೊಳಗೆ ಹೊರ ಹಾಕುತ್ತೇನೆ ಎಂದು ಅವರು ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಬಿಜೆಪಿಯ ಹಗಲು ಕನಸು:ಸಿದ್ದು ಲೇವಡಿ
ಹುಬ್ಬಳ್ಳಿ ಕೋರ್ಟ್ ಸ್ಫೋಟ: ರಾಜ್ಯಾದ್ಯಂತ ಬಿಗಿ ಭದ್ರತೆ
ರಾಜ್ ಪುತ್ಥಳಿ ವಿರೂಪ: ಕನ್ನಡ ಸಂಘಟನೆಗಳ ರಸ್ತೆ ತಡೆ
ಮಾಹಿತಿ ನೀಡದ ಆಯೋಗದ ವಿರುದ್ಧ ಬೇಗ್ ಆಕ್ರೋಶ
ಮೊದಲ ಹಂತದ ಚುನಾವಣೆಯಲ್ಲಿ ಶೇ.66 ಮತದಾನ
ಚುನಾವಣಾ ಬಹಿಷ್ಕಾರಕ್ಕೆ ನಕ್ಸಲರಿಂದ ಮನವಿ
ಗ್ರಹ ಗತಿ
ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಈ ಬಾರಿಯೂ ನಾನೇ ಕಿಂಗ್: ಕುಮಾರಸ್ವಾಮಿ
ಜೆಡಿಎಸ್‌ಗೆ ಸಂಪೂರ್ಣ ಬೆಂಬಲ ಸಿಗುವುದರ ಜೊತೆಗೆ ಜೆಡಿಎಸ್ ಗದ್ದುಗೆ ಏರಲಿದೆ ...
ಮತದಾನದದ ಜೊತೆ ಅಕ್ರಮ, ಆಮಿಷಗಳ ಆರಂಭ
ಮತದಾರರ ಪಟ್ಟಿಯಲ್ಲಿ ಶಿವಣ್ಣನ ಹೆಸರೇ ಇಲ್ಲ!!
ಮನರಂಜನೆ
ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್‌ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ.
ಮುಂದೆ ಓದಿ|ಮತ್ತಷ್ಟು...
Marketplace