ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ನಿಯೋಗದೊಂದಿಗೆ ನಾವು ಬರೋಲ್ಲ: ಜೆಡಿಎಸ್
ಬೆಂಗಳೂರು, ಮಂಗಳವಾರ, 1 ಜುಲೈ 2008   ( 19:03 IST )
ರಸಗೊಬ್ಬರ ಸಮಸ್ಯೆ ಕುರಿತು ಕೇಂದ್ರಕ್ಕೆ ವಿವರಿಸುವ ಸಲುವಾಗಿ ಮುಖ್ಯಮಂತ್ರಿ ಯಡಿಯ‌ೂರಪ್ಪ ಒಯ್ಯುವ ನಿಯೋಗದೊಂದಿಗೆ ತೆರಳಲು ಜೆಡಿಎಸ್ ಮತ್ತು ಕಾಂಗ್ರೆಸ್ ನಿರಾಕರಿಸಿವೆ. ಇಂದು ನಡೆದ ಪ್ರತ್ಯೇಕ ಪತ್ರಿಕಾಗೋಷ್ಠಿಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಕುಮಾರಸ್ವಾಮಿ ಅವರು ಈ ವಿಷಯ ತಿಳಿಸಿದ್ದಾರೆ.

ಪ್ರತ್ಯೇಕ ನಿಯೋಗ: ಬಿಜೆಪಿ ನಿಯೋಗದೊಂದಿಗೆ ತೆರಳದೆ ಪ್ರತ್ಯೇಕ ನಿಯೋಗ ಕರೆದೊಯ್ಯುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಇಲ್ಲ. ಬದಲಿಗೆ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ. ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನ ನೀಡುವುದು ಮತ್ತಿತರ ವಿಷಯಗಳನ್ನು ಕೇಂದ್ರ ಗೃಹಸಚಿವ ಶಿವರಾಜ್ ಪಾಟೀಲ್ ಅವರೊಂದಿಗೆ ಚರ್ಚಿಸುವುದಾಗಿ ಕುಮಾರಸ್ವಾಮಿ ಹೇಳಿದರು.

ನಿಯೋಗ ಅಗತ್ಯವಿಲ್ಲ: ಸಾಕಷ್ಟು ರಸಗೊಬ್ಬರವನ್ನು ಕೇಂದ್ರ ಸರ್ಕಾರ ರವಾನಿಸಿದೆ. ಈ ಕುರಿತು ರಾಮವಿಲಾಸ್ ಪಾಸ್ವಾನ್ ಅವರು ಮಾಹಿತಿ ನೀಡಿದ್ದಾರೆ. ಆದರೆ, ವಿತರಣೆಯಲ್ಲಿ ನಿಯಂತ್ರಣ ಕಳೆದುಕೊಂಡಿರುವ ಸರ್ಕಾರ ನಿಯೋಗ ಕರೆದೊಯ್ಯುತ್ತಿರುವುದು ಅನಗತ್ಯ ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಆಸ್ತಿ ವಿವರ ಸಲ್ಲಿಸದ 40 ಶಾಸಕರಿಗೆ ನೋಟಿಸ್
ಪೊಲೀಸ್ ಮಹಾನಿರ್ದೇಶಕರಾಗಿ ಶ್ರೀಕುಮಾರ್
ಮನೆ ವಾಸ್ತು ಬದಲಿಯಲ್ಲಿ ಸಚಿವ ಕರುಣಾಕರ ರೆಡ್ಡಿ
ವಿಮಾನನಿಲ್ದಾಣದಿಂದ ಹೆಲಿಕಾಪ್ಟರ್ ಸೇವೆ
ಅಮ‌್ಯೂಸ್‌ಮೆಂಟ್ ರೈಡ್‌ನಲ್ಲಿ ಮಹಿಳೆ ಬಲಿ
ಸಿರಿಯಾಕ್ ಜೋಸೆಫ್‌ಗೆ ಬಿಳ್ಕೊಡುಗೆ
ಗ್ರಹ ಗತಿ
ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮಿತ್ರರು ಸಹಕರಿಸಲಿದ್ದಾರೆ ಮತ್ತು ಹಿರಿಯರು ಕೂಡ ಸೂಕ್ತ ದಿಕ್ಕಿನಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಇಂದಿನಿಂದ ರಾಜ್ಯದಲ್ಲೂ ಲಾರಿ ಮುಷ್ಕರ
ಕೇಂದ್ರ ಸರ್ಕಾರದ ತೆರಿಗೆ ನೀತಿ ವಿರೋಧಿಸಿ ಮಂಗಳವಾರ ಮಧ್ಯರಾತ್ರಿಯಿಂದ ದೇಶಾದ್ಯಂತ ಲಾರಿ....
ಸಿರಿಯಾಕ್ ಜೋಸೆಫ್‌ಗೆ ಬಿಳ್ಕೊಡುಗೆ
ಆಸ್ತಿ ವಿವರ ಸಲ್ಲಿಸದ 40 ಶಾಸಕರಿಗೆ ನೋಟಿಸ್
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟತೆಯನ್ನೇ ಮೆರೆದುಕೊಂಡು ಬಂದ ಜನ್ಮ ಚಿತ್ರ ಈಗ ಮತ್ತೆ ಕೆಲವು ವಿಶಿಷ್ಟತೆಗಳನ್ನು ಮಾಡಿದೆ. ಆದರೆ ಇದು ಮಾತ್ರ ಜನರಿಗಾಗಿಯಲ್ಲ. ನಿರ್ದೇಶಕರಿಗಾಗಿ. ಈಗ ಚಿತ್ರದ ನಾಯಕಿಯನ್ನು ಬದಲಿಸಲಾಗಿದೆ. ಚಿತ್ರದ ಆಹ್ವಾನ ಪತ್ರಿಕೆಯನ್ನು ವಿಶಿಷ್ಟವಾಗಿ ಮುದ್ರಿಸಿ ಎಲ್ಲರ ಗಮನವನ್ನು ನಿರ್ದೇಶಕರು ಸೆಳೆದಿದ್ದರು.
ಮುಂದೆ ಓದಿ|ಮತ್ತಷ್ಟು...