|
| ಮೂರು ತಿಂಗಳಲ್ಲಿ ಪಾಲಿಕೆ ಚುನಾವಣೆ: ಹೈಕೋರ್ಟ್ ಆದೇಶ |
| ಬೆಂಗಳೂರು, ಬುಧವಾರ, 2 ಜುಲೈ 2008 ( 20:01 IST ) | |
ಮೂರು ತಿಂಗಳೊಳಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಬೇಕೆಂದು ಚುನಾವಣೆ ಆಯೋಗ ಮತ್ತು ಸರ್ಕಾರಕ್ಕೆ ರಾಜ್ಯ ಹೈಕೋರ್ಟ್ ಆದೇಶ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್, ನ್ಯಾಯಮೂರ್ತಿಗಳಾದ ಬಿ.ಎಸ್. ಪಾಟೀಲ್ ಅವರನ್ನೊಳಗೊಂಡ ವಿಭಾಗೀಯ ಪೀಠ ಇಂದು ನಡೆಸಿದ ವಿಚಾರಣೆಯಲ್ಲಿ, ರಾಜ್ಯದಲ್ಲಿ ಈಗ ಚುನಾವಣೆಗೆ ಪೂರಕ ವಾತಾವರಣವಿದೆ.
ಮಹಾನಗರ ಪಾಲಿಕೆಗೆ ಮೂರು ತಿಂಗಳೊಳಗೆ ಚುನಾವಣೆ ನಡೆಸಿ ಜನಪ್ರತಿನಿಧಿಗಳ ಆಡಳಿತನ್ನು ಅಸ್ತಿತ್ವಕ್ಕೆ ತರಬೇಕೆಂದು ತೀರ್ಪು ನೀಡಿದೆ.ಇದರಿಂದಾಗಿ ಅಕ್ಬೋಬರ್ ಒಳಗಾಗಿ ಪಾಲಿಕೆ ಚುನಾವಣೆ ನಡೆಸುವುದು ಸರ್ಕಾರಕ್ಕೆ ಅನಿವಾರ್ಯವಾಗಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ |
| |
|
|
|
|
|
|
|