ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಬೆಳಗಾವಿ ಹೊರತುಪಡಿಸಿ ಉಳಿದಂತೆ ಶಾಂತಿಯುತ ಬಂದ್
ಬೆಂಗಳೂರು, ಗುರುವಾರ, 3 ಜುಲೈ 2008   ( 19:06 IST )
ಅಮರನಾಥ ಭೂ ವಿವಾದಕ್ಕೆ ಸಂಬಂಧಪಟ್ಟಂತೆ ವಿಶ್ವ ಹಿಂದೂ ಪರಿಷತ್ ಇಂದು(ಗುರುವಾರ) ದೇಶಾದ್ಯಂತ ಕರೆಯಲಾಗಿದ್ದ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ಕಂಡು ಬಂದಿದೆ.ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಪೂರಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂಜಾನೆಯಿಂದಲೇ ಅಂಗಡಿ ಮುಂಗಟ್ಟುಗಳು ಮುಚ್ಚುವ ಮೂಲಕ ಬಂದ್ಗೆ ಬೆಂಬಲ ಸೂಚಿಸಿದವು. ಕೋಲಾರದಲ್ಲಿ ರಸ್ತೆಗಿಳಿದ ವಿಎಚ್ಪಿ ಕಾರ್ಯಕರ್ತರು ಜಮ್ಮು ಕಾಶ್ಮೀರ ಸರ್ಕಾರ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.

ಬೆಳಗಾವಿಯಲ್ಲಿ ನಡೆದ ಹಿಂಸಾತ್ಮಕ ಘಟನೆ ಹೊರತು ಪಡಿಸಿದರೆ ಉಳಿದಂತೆ ಎಲ್ಲಾ ಕಡೆಗಳಲ್ಲಿ ಬಂದ್ ಶಾಂತಿಯುತವಾಗಿ ನಡೆದಿತ್ತು. ಬಸ್‌ಗಳ ಸಂಚಾರವಿಲ್ಲದೆ ರಸ್ತೆಗಳು ಬಿಕೋ ಅನ್ನುತ್ತಿದ್ದವು.

ಈ ಮಧ್ಯೆ ಇಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದರಿಂದ ವಿದ್ಯಾರ್ಥಿಗಳು ಬಂದ್‌ನಿಂದಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಕೋಲಾರ ಜಿಲ್ಲೆಯೊಂದರ ಕಾಲೇಜಿನಲ್ಲಿ ಸುಮಾರು 40ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಬಂದ್ನಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಪೂರಕ ವ್ಯವಸ್ಥೆ ಕಲ್ಪಿಸದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಲಾರಿ ಮುಷ್ಕರ, ಬಂದ್‌ನಿಂದ ಕಂಗೆಟ್ಟ ಶ್ರೀಸಾಮಾನ್ಯ
ಪಾಲಿಕೆ ಚುನಾವಣೆಗೆ ಪಕ್ಷಗಳ ಕಸರತ್ತು ಪ್ರಾರಂಭ
ಜೆಡಿಎಸ್ ಮುಗಿಸಲು ಷಡ್ಯಂತ್ರ: ರೇವಣ್ಣ ಆರೋಪ
ಸುಪ್ರಿಂಕೋರ್ಟ್ ಮೊರೆಗೆ ಕರವೇ ನಿರ್ಧಾರ
ಭಾರತ್ ಬಂದ್‌ನಲ್ಲಿ ಭುಗಿಲೆದ್ದ ಹಿಂಸಾಚಾರ
ಕುತೂಹಲ ಮೂಡಿಸಿದ ದೇವೇಗೌಡ-ಪಾಟೀಲ್ ಭೇಟಿ
ಗ್ರಹ ಗತಿ
ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮುಂಗಡಪತ್ರದಲ್ಲಿ ಹಾಲಿಗೆ 2ರೂ. ಸಹಾಯಧನ
ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 2ರೂ. ಸಹಾಯಧನ....
ದೆಹಲಿಗೆ ತೆರಳಿದ ಜೆಡಿಎಸ್ ನಿಯೋಗ
ಲಾರಿ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ
ಮನರಂಜನೆ
ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ
ಮುಂದೆ ಓದಿ|ಮತ್ತಷ್ಟು...