ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಪೆಟ್ರೋಲ್ ಕೊರತೆ ಇಲ್ಲ: ಹರತಾಳ್ ಹಾಲಪ್ಪ
ಬೆಂಗಳೂರು, ಶುಕ್ರವಾರ, 4 ಜುಲೈ 2008   ( 19:36 IST )
ರಾಜ್ಯದಲ್ಲಿ ಪೆಟ್ರೋಲ್ ಕೊರತೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹರತಾಳ್ ಹಾಲಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪೆಟ್ರೋಲ್ ಅಭಾವ ಇದೆ ಎಂದು ಗ್ರಾಹಕರು ಆತಂಕಪಡಬೇಕಿಲ್ಲ.

ಕೆಲವು ಪೆಟ್ರೋಲ್ ಬಂಕ್‌ಗಳ ಮುಂದೆ `ಪೆಟ್ರೋಲ್ ಸ್ಟಾಕ್ ಇಲ್ಲ' ಎಂಬ ಬೋರ್ಡ್ ಹಾಕಲಾಗಿದೆ. ಅಂದ ಮಾತ್ರಕ್ಕೆ ಇಡೀ ರಾಜ್ಯದಲ್ಲಿ ಪೆಟ್ರೋಲ್ ಅಭಾವವಿದೆ ಎಂದು ಅರ್ಥವಲ್ಲ. ಕಾರಣಾಂತರಗಳಿಂದ ಅಲ್ಲಿ ಈ ರೀತಿ ಬೋರ್ಡ್ ಹಾಕಿರಬಹುದು ಎಂದರು.

ಪೆಟ್ರೋಲ್ ಅಭಾವ ಇದೆ ಎಂದು ಮುಗಿಬಿದ್ದು ಪೆಟ್ರೋಲ್ ಖರೀದಿಗೆ ತೊಡಗುವುದು ಬೇಡ. ಇದರಿಂದ ಕೃತಕ ಅಭಾವ ಸೃಷ್ಟಿಯಾಗಬಹುದು. ಮತ್ತು ಬ್ರಾಂಡೆಡ್ ಪೆಟ್ರೋಲ್ ಅನ್ನೇ ಬಳಸಬೇಕೆಂಬ ಯಾವ ನಿಯಮವೂ ಇಲ್ಲವೆಂದು ಸಚಿವರು ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ರಾಜ್ಯದ ಸಮಸ್ಯೆ: ದೆಹಲಿಗೆ ಕಾಂಗ್ರೆಸ್ ನಿಯೋಗ
ಬಿಜೆಪಿಯಿಂದ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ
ಅತುಲ್ ರಾವ್ ಮಂಗಳೂರು ಜೈಲಿಗೆ ಸ್ಥಳಾಂತರ
ಉದ್ಘಾಟನೆಗೊಂಡ ಹೈಕೋರ್ಟ್ ಸಂಚಾರಿ ಪೀಠ
ಗಣಿಯ ಸದ್ದು: ಸಮಗ್ರ ತನಿಖೆಗೆ ಕುಮಾರಸ್ವಾಮಿ ಆಗ್ರಹ
ಯಡಿಯ‌ೂರಪ್ಪ ಸುಳ್ಳುಗಾರ: ಬಂಗಾರಪ್ಪ ಆರೋಪ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಲಾರಿ ಮುಷ್ಕರ, ಬಂದ್‌ನಿಂದ ಕಂಗೆಟ್ಟ ಶ್ರೀಸಾಮಾನ್ಯ
ಒಂದು ಕಡೆ ಲಾರೀ ಮುಷ್ಕರ ಇನ್ನೊಂದೆಡೆ ವಿಶ್ವಹಿಂದೂ ಪರಿಷತ್ ಕರೆಕೊಟ್ಟಿರುವ ಬಂದ್‌ನಿಂದಾಗಿ ....
ಸುಪ್ರಿಂಕೋರ್ಟ್ ಮೊರೆಗೆ ಕರವೇ ನಿರ್ಧಾರ
ಜೆಡಿಎಸ್ ಮುಗಿಸಲು ಷಡ್ಯಂತ್ರ: ರೇವಣ್ಣ ಆರೋಪ
ಮನರಂಜನೆ
ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ.
ಮುಂದೆ ಓದಿ|ಮತ್ತಷ್ಟು...