ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಪ್ರಾಥಮಿಕ ಶಾಲೆಗಳಲ್ಲಿ ಸೌಲಭ್ಯಗಳ ಕೊರತೆ
ಬೆಂಗಳೂರು, 7 ಜುಲೈ 2008   ( 16:10 IST )
ಬಳ್ಳಾರಿಯಲ್ಲಿ ಕಳೆದ ವಾರ ಶಾಲಾಕಟ್ಟಡ ಕುಸಿತವು ರಾಜ್ಯಾದ್ಯಂತ ಶಾಲೆಗಳಲ್ಲಿ ಸುರಕ್ಷತೆಯ ಬಗ್ಗೆ ಗಮನಸೆಳೆದಿದೆ. ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಕಾಂಪೌಂಡ್, ಆಟದ ಮೈದಾನ, ಕುಡಿಯುವ ನೀರು, ಶೌಚಾಲಯ ಮತ್ತು ವಿದ್ಯುತ್ ಮುಂತಾದ ಮ‌ೂಲಭೂತ ಸೌಲಭ್ಯಗಳ ಕೊರತೆ ಕಂಡುಬಂದಿದ್ದು, ಮಕ್ಕಳಿಗೆ ಅಸುರಕ್ಷಿತವೆನಿಸಿದೆ. ಕಟ್ಟಡ ಕುಸಿದು ಒಬ್ಬ ವಿದ್ಯಾರ್ಥಿ ಅಸುನೀಗಿ ಅನೇಕ ಮಂದಿ ಗಾಯಗೊಂಡ ಬಳಿಕ, ಶಾಲೆಗಳಲ್ಲಿ ಮ‌ೂಲಭೂತ ಸೌಲಭ್ಯಗಳ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಸರ್ವ ಶಿಕ್ಷಣ ಅಭಿಯಾನ ಎಲ್ಲ ಮ‌ೂಲ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಒತ್ತಿಹೇಳಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಅಂಕಿಅಂಶಗಳ ಪ್ರಕಾರ, ಶೇ.30.04ರಷ್ಟು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಸಾಮಾನ್ಯ ಶೌಚಾಲಗಳ ಕೊರತೆಯಿದೆ. ಪ್ರಾಥಮಿಕ ಶಾಲೆಗಳಲ್ಲಿ ಶೇ.57.89ರಷ್ಟು ಪ್ರತ್ಯೇಕ ಬಾಲಕಿಯರ ಶೌಚಾಲಯಗಳ ಕೊರತೆಯಿದೆ.

ಶೇ. 50ರಷ್ಟು ಶಾಲೆಗಳಲ್ಲಿ ಕುಡಿಯುವ ನೀರಿನ ಪೂರೈಕೆಯಿಲ್ಲ. ಶೇ.34.09 ಶಾಲೆಗಳಿಗೆ ವಿದ್ಯುತ್ ಸೌಲಭ್ಯವಿಲ್ಲ. ಶೇ. 80ರಷ್ಟು ಪ್ರಾಥಮಿಕ ಶಾಲೆಗಳಲ್ಲಿ ಕಾಂಪೌಂಡ್ ಗೋಡೆಯ ಕೊರತೆಯಿದೆ. ಹೀಗೆ ಇಲ್ಲಗಳ ಪಟ್ಟಿಯನ್ನು ಹೊಂದಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವೂ ಕುಸಿದಿರುವುದು ವಿಷಾದನೀಯ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಗಣಿಗಾರಿಗೆ ರಾಷ್ಟ್ರೀಕರಣವಾಗಲಿ: ಯಡಿಯ‌ೂರಪ್ಪ
ವಿವಿ ಸ್ಥಳಾಂತರ: ರಾಮನಗರ ಬಂದ್‌ಗೆ ನಿರ್ಧಾರ
ಪಕ್ಷಾಂತರಿಗಳನ್ನು ಸೋಲಿಸುವುದೇ ಗುರಿ: ಗುಡುಗಿದ ಗೌಡ
ಬಿಜೆಪಿಯಿಂದ ಪ್ರಜಾಪ್ರಭುತ್ವಕ್ಕೆ ದ್ರೋಹ: ಸಿಂಧ್ಯಾ
ಪೈರಸಿ ತಡೆಗೆ ಕಠಿಣ ಕ್ರಮಕ್ಕೆ ಮನವಿ
ಸಿದ್ದರಾಮಯ್ಯ ನಿವಾಸಕ್ಕೆ ಕೇಂದ್ರ ಸಚಿವರು
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಗಣಿಗಾರಿಗೆ ರಾಷ್ಟ್ರೀಕರಣವಾಗಲಿ: ಯಡಿಯ‌ೂರಪ್ಪ
ಗಣಿಗಾರಿಕೆ ರಾಷ್ಟ್ರೀಕರಣ ನಿರ್ಧಾರವನ್ನು ಆದಷ್ಟು ಬೇಗ ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯ‌ೂರಪ್ಪ ...
ಪೈರಸಿ ತಡೆಗೆ ಕಠಿಣ ಕ್ರಮಕ್ಕೆ ಮನವಿ
ಬಿಜೆಪಿಯಿಂದ ಪ್ರಜಾಪ್ರಭುತ್ವಕ್ಕೆ ದ್ರೋಹ: ಸಿಂಧ್ಯಾ
ಮನರಂಜನೆ
ಚಿತ್ರ ಸುದ್ದಿ - 'ಚಂಡ'ನ ರಾಣಿಯಾಗಿ ಮೆರೆದ ಕರಾವಳಿಯ ಬೆಡಗಿ ಶುಭಾ ಪೂಂಜಾಗೆ ನಂತರ 'ಮೊಗ್ಗಿನ ಮನಸ್ಸು' ಚಿತ್ರದಲ್ಲಿ ಅವಕಾಶ ಸಿಕ್ಕಿತ್ತು. ಚೆಲ್ಲು ಚೆಲ್ಲು ನಗುವಿನ ಈ ಬೆಡಗಿ ಎಲ್ಲವನ್ನು ಮುಕ್ತವಾಗಿ, ನಿರ್ಭಯವಾಗಿ ಹೇಳುವ ಜಾಯಮಾನದವಳು.
ಮುಂದೆ ಓದಿ|ಮತ್ತಷ್ಟು...