ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಬಿಜೆಪಿಯಿಂದ ಪ್ರಜಾಪ್ರಭುತ್ವಕ್ಕೆ ದ್ರೋಹ: ಸಿಂಧ್ಯಾ
ಬೆಂಗಳೂರು, ಸೋಮವಾರ, 7 ಜುಲೈ 2008   ( 19:34 IST )
ಇತ್ತೀಚೆಗಷ್ಟೇ ಬಿಜೆಪಿಯತ್ತ ಒಲವು ತೋರಿದ್ದಾರೆ ಎಂಬ ಊಹಾಪೋಹಗಳನ್ನು ತಳ್ಳಿ ಹಾಕಿರುವ ಸಮಾಜಪಕ್ಷದ ಬಹುಜನ ಸಮಾಜ ಪಕ್ಷದ ಉಚ್ಛಾಟನೆ ನಾಯಕ ಪಿ.ಜಿ.ಆರ್. ಸಿಂಧ್ಯಾ, ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಇಂದು(ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷವನ್ನು ಸೇರುವ ಪರಿಸ್ಥಿತಿಯಲಿಲ್ಲ. ಇದುವರೆಗೆ ಯಾವ ಬಿಜೆಪಿ ನಾಯಕರು ತಮ್ಮನ್ನು ಸಂಪರ್ಕಿಸಿಲ್ಲ. ತಾವು ಬಿಎಸ್ಪಿಯಿಂದ ಉಚ್ಛಾಟಿತರಾದ ಬಗ್ಗೆ ಕಾರಣ ಹುಡುಕುತ್ತಿರುವುದಾಗಿ ತಿಳಿಸಿದರು.

ಇದೇ ವೇಳೆ ಕಾಂಗ್ರೆಸ್, ಜೆಡಿಎಸ್ ಶಾಸಕರು ಬಿಜೆಪಿ ಸೇರಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದ ದೃಷ್ಟಿಯಿಂದ ಪಕ್ಷಾಂತರ ಮಾಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ತಾತ್ಕಾಲಿಕವಾಗಿ ಸಂಖ್ಯಾ ಬಲದ ದೃಷ್ಟಿಯಿಂದ ಬಿಜೆಪಿಗೆ ಸರಿಯೆನಿಸಬಹುದು. ಆದರೆ ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿರುವ ದ್ರೌಹ ಎಂದು ತಿಳಿಸಿದ್ದಾರೆ.

ಬಿಎಸ್ಪಿಯಿಂದ ಉಚ್ಚಾಟನೆಗೊಂಡಿರುವ ಬಗ್ಗೆ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಅವರಿಗೆ ಪತ್ರ ಬರೆದಿದ್ದು, ತಮ್ಮನ್ನು ಯಾವ ಕಾರಣಕ್ಕಾಗಿ ಉಚ್ಚಾಟಿಸಲಾಗಿದೆ ಎಂಬ ಬಗ್ಗೆ ವಿವರಣೆ ಕೇಳಿರುವುದಾಗಿ ಅವರು ತಿಳಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಪೈರಸಿ ತಡೆಗೆ ಕಠಿಣ ಕ್ರಮಕ್ಕೆ ಮನವಿ
ಸಿದ್ದರಾಮಯ್ಯ ನಿವಾಸಕ್ಕೆ ಕೇಂದ್ರ ಸಚಿವರು
ಐದು ವರ್ಷಗಳಲ್ಲಿ ವಿದ್ಯುತ್ ಕೊರತೆ ನೀಗಿಸಲು ಕರೆ
ಪ್ರಾಥಮಿಕ ಶಾಲೆಗಳಲ್ಲಿ ಸೌಲಭ್ಯಗಳ ಕೊರತೆ
ವಂಚನೆ ಪ್ರಕರಣ: ಶಾಸಕರಿಬ್ಬರ ಮೇಲೆ ಸಿಬಿಐ ತೂಗುಕತ್ತಿ
ಬೆಂಬಲಿಗರ ಜೊತೆ ಸಿದ್ದರಾಮಯ್ಯ ಮಹತ್ವದ ಸಭೆ
ಗ್ರಹ ಗತಿ
ದೈನಿಕ - ಧನ ಲಾಭದ ನಿರೀಕ್ಷೆ, ಬಂಧು ಬಳಗದವರ ಭೇಟಿಯಾಗಲಿದೆ, ಹಿರಿಯರ ಆಶಿರ್ವಾದದ ಮೂಲಕ ಹಿಡಿದ ಕಾರ್ಯಗಳಲ್ಲಿ ಯಶಸ್ಸು. ಹಿತ ಶತ್ರುಗಳ ಬಗ್ಗೆ ಎಚ್ಚರವಿರಿ. ಆರೋಗ್ಯದ ಕಡೆಗೆ ಗಮನವಿರಲಿ. ಹಣಕಾಸಿನ ವಿಷಯದಲ್ಲಿ ತುಂಬಾ ಜಾಗೃತೆ ವಹಿಸಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಕಮಲದಳಕ್ಕೆ ಸಿಂಧ್ಯಾ ಸೇರ್ಪಡೆ?
ಇತ್ತೀಚೆಗಷ್ಟೇ ಬಿಎಸ್ಪಿಯಿಂದ ಉಚ್ಛಾಟನೆಗೊಂಡಿರುವ ಹಿರಿಯ ಮುಖಂಡ ಪಿ.ಜಿ.ಆರ್. ಸಿಂಧ್ಯಾ ಅವರ ಮುಂದಿನ ರಾಜಕೀಯ..
ಚುನಾವಣೆಗೆ ಸಜ್ಜುಗೊಳ್ಳಲು ವೆಂಕಯ್ಯ ನಾಯ್ಡು ಕರೆ
ತನಿಖೆಯಾದರೆ ಗೌಡರ ಕುಟುಂಬ ಜೈಲಿಗೆ: ರೆಡ್ಡಿ
ಮನರಂಜನೆ
ಚಿತ್ರ ಸುದ್ದಿ - ಚಿತ್ರರಂಗದಲ್ಲಿ ಒಂದಲ್ಲ ಒಂದು ಗೊಂದಲ ಸೃಷ್ಟಿಯಾಗುತ್ತಲೇ ಇರುತ್ತದೆ. ಆದರೆ ಈ ಬಾರಿ ಒಂದು ಗೊಂದಲ ಸೃಷ್ಟಿಯಾಗಿದೆ. ಅದು ಚಿತ್ರರಂಗದ ಮಂದಿಯದ್ದಲ್ಲ. ಬದಲಾಗಿ ಪ್ರೇಕ್ಷಕರ ನಡುವೆ. 'ನಿನ್ನ ಪೂಜೆಗೆ ಬಂದೆ ಮಾದೇಶ್ವರ' ಹಾಡು ಈಗ ಎಲ್ಲೆಡೆ ಜನಪ್ರಿಯವಾಗುತ್ತಿದೆ. ಆದರೆ ಇದು ಯಾವ ಚಿತ್ರದ ಹಾಡು?
ಮುಂದೆ ಓದಿ|ಮತ್ತಷ್ಟು...