|
| ಗಣಿಗಾರಿಗೆ ರಾಷ್ಟ್ರೀಕರಣವಾಗಲಿ: ಯಡಿಯೂರಪ್ಪ |
| ಬೆಂಗಳೂರು, ಸೋಮವಾರ, 7 ಜುಲೈ 2008 ( 19:46 IST ) | |
ಗಣಿಗಾರಿಕೆ ರಾಷ್ಟ್ರೀಕರಣ ನಿರ್ಧಾರವನ್ನು ಆದಷ್ಟು ಬೇಗ ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.ಗೃಹಕಚೇರಿ ಕೃಷ್ಣಾದಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಪ್ರಧಾನಿ ಮನಮೋಹನ್ ಸಿಂಗ್ ಅವರು ಗಣಿಗಾರಿಕೆ ರಾಷ್ಟ್ರೀಕರಣದ ಕುರಿತು ಮಾತನಾಡಿರುವುದನ್ನು ಕುರಿತು ಪ್ರಶ್ನಿಸಿದಾಗ ಈ ಒತ್ತಾಯ ಮಾಡಿದರು.
ಗಣಿಗಾರಿಕೆ ರಾಷ್ಟ್ರೀಕರಣವನ್ನು ಕೇಂದ್ರ ಸರ್ಕಾರ ಯಾಕೆ ವಿಳಂಬ ಮಾಡುತ್ತಿದೆಯೆಂದು ನನಗೆ ತಿಳಿಯುತ್ತಿಲ್ಲ. ಆದಷ್ಟು ಬೇಗ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳುವುದನ್ನು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.
ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಬಗ್ಗೆ ಪ್ರಧಾನಿ ಗಂಭೀರವಾಗಿರುವ ಸಂಬಂಧ ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಧನ ಲಾಭದ ನಿರೀಕ್ಷೆ, ಬಂಧು ಬಳಗದವರ ಭೇಟಿಯಾಗಲಿದೆ, ಹಿರಿಯರ ಆಶಿರ್ವಾದದ ಮೂಲಕ ಹಿಡಿದ ಕಾರ್ಯಗಳಲ್ಲಿ ಯಶಸ್ಸು. ಹಿತ ಶತ್ರುಗಳ ಬಗ್ಗೆ ಎಚ್ಚರವಿರಿ. ಆರೋಗ್ಯದ ಕಡೆಗೆ ಗಮನವಿರಲಿ. ಹಣಕಾಸಿನ ವಿಷಯದಲ್ಲಿ ತುಂಬಾ ಜಾಗೃತೆ ವಹಿಸಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಚಿತ್ರರಂಗದಲ್ಲಿ ಒಂದಲ್ಲ ಒಂದು ಗೊಂದಲ ಸೃಷ್ಟಿಯಾಗುತ್ತಲೇ ಇರುತ್ತದೆ. ಆದರೆ ಈ ಬಾರಿ ಒಂದು ಗೊಂದಲ ಸೃಷ್ಟಿಯಾಗಿದೆ. ಅದು ಚಿತ್ರರಂಗದ ಮಂದಿಯದ್ದಲ್ಲ. ಬದಲಾಗಿ ಪ್ರೇಕ್ಷಕರ ನಡುವೆ. 'ನಿನ್ನ ಪೂಜೆಗೆ ಬಂದೆ ಮಾದೇಶ್ವರ' ಹಾಡು ಈಗ ಎಲ್ಲೆಡೆ ಜನಪ್ರಿಯವಾಗುತ್ತಿದೆ. ಆದರೆ ಇದು ಯಾವ ಚಿತ್ರದ ಹಾಡು? |
| |
|
|
|
|
|
|
|